Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಔಷಧಿ ನೀಡುವಾಗ ಎಡವಟ್ಟು : ರೋಗಿಗೆ ಅನಾರೋಗ್ಯ ಉಲ್ಬಣ ; ತಪ್ಪೊಪ್ಪಿಕೊಂಡು ನಷ್ಟದ ಹಣ ಪಾವತಿಸಿದ ಔಷಧಾಲಯ

October 25, 2023
in ಪುತ್ತೂರು, ಮಂಗಳೂರು
0
ಔಷಧಿ ನೀಡುವಾಗ ಎಡವಟ್ಟು : ರೋಗಿಗೆ ಅನಾರೋಗ್ಯ ಉಲ್ಬಣ ; ತಪ್ಪೊಪ್ಪಿಕೊಂಡು ನಷ್ಟದ ಹಣ ಪಾವತಿಸಿದ ಔಷಧಾಲಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ : ಎಂಬಿಬಿಎಸ್ ಎಂ.ಡಿ. ಪದವಿ ಪಡೆದ ವೈದ್ಯರು ಸೂಚಿಸಿದ ಔಷಧದ ಬದಲು ಔಷಧಾಲಯದ ಸಿಬ್ಬಂದಿ ಬೇರೊಂದು ಔಷಧಿಯನ್ನು ನೀಡಿದ ಪರಿಣಾಮ ರೋಗಿಯೋರ್ವರ ಆನಾರೋಗ್ಯ ಉಲ್ಬಣಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಔಷಧಾಲಯದ ಮಾಲಕರು ನಷ್ಟ ಮೊತ್ತವನ್ನು ಪಾವತಿಸಿದ ಘಟನೆ ವರದಿಯಾಗಿದೆ.

Advertisement
Advertisement

ಪ್ರಸಕ್ತ ಉಪ್ಪಿನಂಗಡಿಯ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಇರುವ ಮಹಿಳೆಯೋರ್ವರು ನರ ದೌರ್ಬಲ್ಯದ ಕಾರಣಕ್ಕೆ ಮಂಗಳೂರಿನ ನುರಿತ ವೈದ್ಯರಿಂದ ತಪಾಸಣೆ ನಡೆಸಿದ್ದು, ಅವರು ಅಗತ್ಯ ಔಷಧವನ್ನು ಪಡೆಯುವಂತೆ ಶಿಫಾರಸ್ಸು ಮಾಡಿದ್ದರು.

Advertisement

ವೈದ್ಯರು ನೀಡಿದ ಚೀಟಿಯನ್ನು ಮಂಗಳೂರಿನ ಔಷಧಾಲಯವೊಂದಕ್ಕೆ ಕೊಂಡೊಯ್ದು ಔಷಧಿಯನ್ನು ಬಯಸಿದಾಗ, ವೈದ್ಯರು ನೀಡಿದ ಔಷಧಿಯು ಅಲ್ಲಿ ಲಭ್ಯವಿಲ್ಲದ ಕಾರಣ ಬೇರೊಂದು ಔಷಧಿಯನ್ನು ಅವರಿಗೆ ನೀಡಿ ಕಳುಹಿಸಲಾಗಿತ್ತು ಎನ್ನಲಾಗಿದೆ.

ಔಷಧಾಲಯದಿಂದ ಪರ್ಯಾಯವಾಗಿ ಒದಗಿಸಿದ ಔಷಧಿಯನ್ನು ಸೇವಿಸಿದ ರೋಗಿಯ ಅನಾರೋಗ್ಯ ಉಲ್ಬಣಿಸಿ ದೇಹಾರೋಗ್ಯ ಹದಗೆಟ್ಟಾಗ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ದಾಖಲಿಸಲಾಗಿತ್ತು. ಈ ವೇಳೆ ಅಲ್ಲಿನ ವೈದ್ಯರು ರೋಗಿ ಈ ಹಿಂದೆ ಪಡೆದುಕೊಂಡ ಔಷಧಿಗಳನ್ನು ಪರಿಶೀಲನೆಗೆ ಒಳಪಡಿಸಿದಾಗ ವೈದ್ಯರು ಸೂಚಿಸಿದ ಔಷಧಕ್ಕೂ, ರೋಗಿಯು ಸ್ವೀಕರಿಸುತ್ತಿರುವ ಔಷಧಕ್ಕೂ ವ್ಯತ್ಯಾಸವಿರುವುದು ಕಂಡು ಬಂದಿತ್ತು.

ಬಿಲ್‌ಗಳನ್ನು ಪರಿಶೀಲಿಸಿದಾಗ ಇದಕ್ಕೆ ಮಂಗಳೂರಿನ ಔಷಧಾಲಯದ ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣವೆನ್ನುವುದು ತಿಳಿದುಬರುತ್ತದೆ.

ಈ ಬಗ್ಗೆ ಆಕ್ರೋಶಗೊಂಡ ರೋಗಿಯ ಕುಟುಂಬಸ್ಥರು ಮಂಗಳೂರಿನ ಔಷಧಾಲಯವನ್ನು ಸಂಪರ್ಕಿಸಿ, ವೈದ್ಯರು ಸೂಚಿಸಿದ ಔಷಧದ ಬದಲು ಅಲ್ಲಿನ ಸಿಬ್ಬಂದಿ ಅವರಿಗೆ ತೋಚಿದ ಔಷಧಿಯನ್ನು ನೀಡಿ ರೋಗಿಯ ದೇಹ ಸ್ಥಿತಿ ಬಿಗಡಾಯಿಸಲು ಕಾರಣವಾಗಿರುವ ಬಗ್ಗೆ ಇಲಾಖಾತ್ಮಕ ದೂರು ನೀಡುವುದಾಗಿ ಎಚ್ಚರಿಸಿದರು.

ಎಚ್ಚೆತ್ತ ಔಷಧಾಲಯದ ಸಿಬ್ಬಂದಿ ಉಪ್ಪಿನಂಗಡಿಗೆ ಬಂದು ನಮ್ಮಿಂದ ತಪ್ಪಾಗಿದೆ. ವೈದ್ಯರು ಸೂಚಿಸಿದ ಔಷಧಿಗೆ ಪರ್ಯಾಯವಾಗಿ ಬದಲಿ ಔಷಧಿಯನ್ನು ನೀಡುವ ಅಧಿಕಾರ ನಮಗಿಲ್ಲ.., ಬದಲಿ ಔಷಧಿ ನೀಡಿದ ಸಿಬ್ಬಂದಿಯ ಪ್ರಮಾದಕ್ಕಾಗಿ ಕ್ಷಮೆಯಾಚಿಸಿದರಲ್ಲದೆ, ಬದಲಿ ಔಷಧಿಯ ಕಾರಣದಿಂದ ರೋಗಿಯ ಅನಾರೋಗ್ಯ ಉಲ್ಬಣಿಸಿ ಆಸ್ಪತ್ರೆಯ ವೆಚ್ಚವಾದ 25,760 ರೂಪಾಯಿಯನ್ನು ಚೆಕ್ ಮೂಲಕ ಪಾವತಿಸಿ, ಮುಂದಿನ ಎರಡು ತಿಂಗಳ ಕಾಲ ರೋಗಿಗೆ ತೆಗೆದುಕೊಳ್ಳಬೇಕಾದ ಎಲ್ಲಾ ಔಷಧಿಗಳನ್ನು ನಮ್ಮ ಔಷಧಾಲಯವೇ ಭರಿಸುವುದೆಂದು ವಾಗ್ದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

Previous Post

ಮದುವೆ ಆಗಲ್ಲ ಎಂದ ಪ್ರಿಯಕರ.. ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ​ಯುವತಿ..!!

Next Post

ಬಂಟ್ವಾಳ : ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದಲೇ ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ನಗ-ನಗದು ದೋಚಿ ಪರಾರಿ

OtherNews

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.