Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ ವೇಳೆ ಮೇಲ್ಛಾವಣಿ ಬಿದ್ದು ವ್ಯಕ್ತಿ ಮೃತ್ಯು : ಕಾಂಟ್ರಾಕ್ಟರ್ ಹಾಗೂ ಮನೆ ಮಾಲಕರ ವಿರುದ್ಧ ಪ್ರಕರಣ ದಾಖಲು..!!!

October 26, 2023
in ಪುತ್ತೂರು, ಸುಳ್ಯ
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ ವೇಳೆ ಮೇಲ್ಛಾವಣಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಮೃತ ಶೇಖರ್ ಕುಲಾಲ್ ರವರ ಸಹೋದರ ದಿನೇಶ್ ಕುಲಾಲ್ ನೀಡಿರುವ ದೂರಿನ ಮೇರೆಗೆ ಕಾಂಟ್ರಾಕ್ಟರ್ ಸಂಜೀವ ಹಾಗೂ ಮನೆ ಮಾಲಕರಾದ ಕಮಲ ರವರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಶೇಖರ್ ಕುಲಾಲ್ ಎಂಬವರು ಅ.25 ರಂದು ಬೆಳಿಗ್ಗೆ ಪುತ್ತೂರು ತಾಲೂಕು, ಅರಿಯಡ್ಕ ಗ್ರಾಮದ, ಪಾದಲಾಡಿ ಎಂಬಲ್ಲಿ ಕಮಲ ಎಂಬವರ ಮನೆಗೆ ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ್ದು, ಸದ್ರಿ ಮನೆಯ ಸಿಟೌಟ್ ನ ಮೇಲ್ಛಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಮೇಲ್ಚಾವಣೆ ಕುಸಿದು ಬಿದ್ದು ಶೇಖರ್ ಕುಲಾಲ್ ಹಾಗೂ ಕಾಂಟ್ರಾಕ್ಟರ್ ಸಂಜೀವ ಎಂಬವರು ಗಾಯಗೊಂಡಿರುತ್ತಾರೆ.

ಅವರುಗಳ ಪೈಕಿ ಗಂಭೀರವಾಗಿ ಗಾಯಗೊಂಡ ಶೇಖರ್ ಕುಲಾಲ್ ರವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮೃತಪಟ್ಟಿರುತ್ತಾರೆ. ಸದರಿ ಅವಘಡಕ್ಕೆ ಸರಿಯಾಗಿ ಕ್ಯೂರಿಂಗ್ ಆಗದಿರುವ ಸ್ಥಳದಲ್ಲಿ ಕೆಲಸ ಮಾಡುವುದು ಜೀವಕ್ಕೆ ಅಪಾಯ ಎಂದೂ ತಿಳಿದಿದ್ದರೂ ಕೂಡಾ ಶೇಖರ್ ಕುಲಾಲ್ ರವರನ್ನು ಕೆಲಸ ಮಾಡಿಸಿದ ಕಾಂಟ್ರ್ಯಾಕ್ಟರ್ ಸಂಜೀವ ಹಾಗೂ ಮನೆಯ ಮಾಲಕರಾದ ಕಮಲ ರವರ ನಿರ್ಲಕ್ಷ್ಯತನವೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 103/2023 ಕಲo: 304(A) ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Previous Post

ಅಂಬಾರಿ ಹೊತ್ತಿದ್ದ ಆನೆ ಸಾಗಿಸುತ್ತಿದ್ದ ಲಾರಿ ಅಪಘಾತ : ಚಾಲಕ ಸಾವು

Next Post

(ಅ.28) ಚಂದ್ರಗ್ರಹಣ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯ, ಕಟೀಲಿನಲ್ಲಿ ದೇವರ ದರ್ಶನ ಸಮಯ ಬದಲು

OtherNews

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!
Featured

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!
ಕ್ರೈಮ್

June 17, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page