Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ರಾಮ ಮಂದಿರ ಲೋಕಾರ್ಪಣೆಗೆ ಸಿದ್ಧತೆ : ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ರಾಮಜನ್ಮಭೂಮಿ ಟ್ರಸ್ಟ್​​

October 26, 2023
in ಧಾರ್ಮಿಕ, ರಾಷ್ಟ್ರೀಯ
0
ರಾಮ ಮಂದಿರ ಲೋಕಾರ್ಪಣೆಗೆ ಸಿದ್ಧತೆ : ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ರಾಮಜನ್ಮಭೂಮಿ ಟ್ರಸ್ಟ್​​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕೋಟ್ಯಾಂತರ ಹಿಂದೂಗಳ ಶತಮಾನದ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಮರ್ಯಾದಾ ಪುರುಷೋತ್ತಮನನ್ನ ಕಣ್ತುಂಬಿಕೊಳ್ಳುವ ಕಾತರಕ್ಕೆ ದಿನಗಣನೆ ಶುರುವಾಗಿದೆ.

Advertisement
Advertisement
Advertisement

ವಿಜಯದಶಮಿ ದಿನ ಈ ಬಗ್ಗೆ ಸುಳಿವು ನೀಡಿದ್ದ ಪ್ರಧಾನಿ ಮೋದಿ, ನಿನ್ನೆ ದೇಶವಾಸಿಗಳಿಗೆ ಮಂದಿರ ಲೋಕಾರ್ಪಣೆಯ ಶುಭ ಸುದ್ದಿ ನೀಡಿದ್ದಾರೆ.

ಶ್ರೀರಾಮಚಂದ್ರ, ಆದಿ ಪುರುಷ, ಅನಂತಗುಣ, ಮರ್ಯಾದಾ ಪುರುಷೋತ್ತಮ, ಜನಾರ್ದನ, ಜಾನಕಿವಲ್ಲಭನ ಜನ್ಮಭೂಮಿ ಅಯೋಧ್ಯೆ. ಈ ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಿಸಬೇಕು ಅನ್ನೋದು ದಶಕಗಳ ಕನಸು. ಕೋಟಿಕೋಟಿ ಭಕ್ತರ ಆಶಯ. ಸದ್ಯ ರಾಮಭಕ್ತರ ಕನಸು. ಹೋರಾಟದ ಧ್ಯೇಯ ಸಾಕಾರವಾಗ್ತಿದೆ. ಅಯೋಧ್ಯೆಯಲ್ಲಿ ಭವ್ಯ, ದಿವ್ಯ ರಾಮ ಮಂದಿರ ಲೋಕಾರ್ಪಣೆಗೆ ಹತ್ತಿರವಾಗ್ತಿದೆ.

Advertisement

ಪ್ರಧಾನಿಗೆ ವಿದ್ಯುಕ್ತ ಆಹ್ವಾನ ನೀಡಿದ ರಾಮಜನ್ಮಭೂಮಿ ಟ್ರಸ್ಟ್​​

2024 ಜನವರಿ 22 ಹಿಂದೂಗಳ ಪಾಲಿಗೆ ಮರೆಯಾಗದ ದಿನ. ಇತಿಹಾಸದಲ್ಲಿ ಸ್ವರ್ಣಲೇಪಿತ ಪುಟ.. ಆವತ್ತು ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಐತಿಹಾಸಿಕ ಘಟ್ಟಕ್ಕೆ ಸಾಕ್ಷಿ ಆಗ್ತಿರೋದು ನನ್ನ ಅದೃಷ್ಟ

ನಿನ್ನೆ ಶ್ರೀರಾಮಜನ್ಮಭೂಮಿ ಟ್ರಸ್ಟ್​​​ನ ಪ್ರಮುಖರು ದೆಹಲಿಗೆ ಆಗಮಿಸಿದ್ರು. ಪ್ರಧಾನಿ ಮೋದಿ ಭೇಟಿ ಮಾಡಿ ರಾಮನ ಪ್ರಾಣ ಪ್ರತಿಷ್ಠೆಯನ್ನ ನೆರವೇರಿಸಿಕೊಡುವಂತೆ ಅಧಿಕೃತ ಆಹ್ವಾನ ನೀಡಿದ್ರು. ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ಬಳಿಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, ನಾನು ಆಶೀರ್ವಾದ ಪಡೆದಿದ್ದೇನೆ ಮತ್ತು ಅಂತಹ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿ ಆಗ್ತಿರೋದಕ್ಕೆ ನನ್ನ ಅದೃಷ್ಟ ಅಂತ ಟ್ವೀಟ್​​ ಮಾಡಿದ್ದಾರೆ.

ಟ್ರಸ್ಟ್​​ ವತಿಯಿಂದ 10 ಸಾವಿರ ವಿಶೇಷ ಅತಿಥಿಗಳಿಗೆ ಆಹ್ವಾನ

ಶ್ರೀರಾಮಜನ್ಮಭೂಮಿ ಟ್ರಸ್ಟ್​​​ನ ಮೇಲ್ವಿಚಾರಣೆಯಲ್ಲಿ ದೇವಾಲಯದ ಕೆಲಸವು ಪ್ರಗತಿಯಲ್ಲಿದೆ.. ಜನವರಿ ಹೊತ್ತಿಗೆ ರಾಮ ಲಲ್ಲಾನ ವಿಗ್ರಹ ಪೂರ್ಣಗೊಳ್ಳಲಿದೆ.. ಜನವರಿ 22 ಮಧ್ಯಾಹ್ನ 12:30ಕ್ಕೆ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. 136 ಸನಾತನ ಸಂಪ್ರದಾಯಗಳ 25 ಸಾವಿರಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನ ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲು ಟ್ರಸ್ಟ್ ಯೋಜಿಸಿದೆ.. ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ 25 ಸಾವಿರ ಸಂತರ ಜೊತೆಗೆ, 10 ಸಾವಿರ ವಿಶೇಷ ಅತಿಥಿಗಳಿಗೂ ಆಹ್ವಾನ ಇರಲಿದೆ.

ನವೆಂಬರ್ 2019ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿತು. ದೇವಾಲಯಕ್ಕೆ ಆಗಸ್ಟ್ 5, 2020ರಂದು ಪ್ರಧಾನಿ ಮೋದಿ ಅಡಿಪಾಯ ಹಾಕಿದ್ರು. ನಂತರ ಕೇಂದ್ರವು ನಿರ್ಮಾಣ ಹಂತದಲ್ಲಿ ಮಹತ್ವದ ನಿರ್ಧಾರಗಳನ್ನ ತೆಗೆದುಕೊಂಡಿತ್ತು. ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರವನ್ನು ಸ್ಥಾಪಿಸಿತು. ಈಗ ಪ್ರಧಾನಿ ಮೋದಿ ಅಮೃತ ಹಸ್ತದಿಂದಲೇ ಹಿಂದೂಗಳ ಪಾಲಿನ ಶ್ರದ್ಧೆಯ ಪ್ರತೀಕ ಶ್ರೀರಾಮ ಮಂದಿರ ಲೋಕಾರ್ಪಣೆ ಆಗಲಿದೆ.

जय सियाराम!

आज का दिन बहुत भावनाओं से भरा हुआ है। अभी श्रीराम जन्मभूमि तीर्थ क्षेत्र ट्रस्ट के पदाधिकारी मुझसे मेरे निवास स्थान पर मिलने आए थे। उन्होंने मुझे श्रीराम मंदिर में प्राण-प्रतिष्ठा के अवसर पर अयोध्या आने के लिए निमंत्रित किया है।

मैं खुद को बहुत धन्य महसूस कर रहा… pic.twitter.com/rc801AraIn

— Narendra Modi (@narendramodi) October 25, 2023

Previous Post

ಪುತ್ತೂರು : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ : ಪತಿಯಿಂದ ಮಾನಸಿಕ, ದೈಹಿಕ ಕಿರುಕುಳ ಆರೋಪ : ಪ್ರಕರಣ ದಾಖಲು

Next Post

ಪುತ್ತೂರು : ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್., ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಆಯ್ಕೆ

OtherNews

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!
ಧಾರ್ಮಿಕ

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

June 15, 2026
ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!
ಧಾರ್ಮಿಕ

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!
Featured

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

May 30, 2026
ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!
Featured

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

May 17, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.