Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಹುಲಿ ಉಗುರನ್ನ ಧರಿಸಿದ್ದಾರೆ ಅಂದ್ರೆ ಹುಲಿ ಸತ್ತಿರಲೇಬೇಕು’.,ಅಸಹಾಯಕರನ್ನಷ್ಟೇ ಬಂಧನವಾಗ್ತಿದೆ’ – ವಾಟಾಳ್ ನಾಗರಾಜ್

October 27, 2023
in ರಾಜಕೀಯ, ರಾಜ್ಯ
0
‘ಹುಲಿ ಉಗುರನ್ನ ಧರಿಸಿದ್ದಾರೆ ಅಂದ್ರೆ ಹುಲಿ ಸತ್ತಿರಲೇಬೇಕು’.,ಅಸಹಾಯಕರನ್ನಷ್ಟೇ ಬಂಧನವಾಗ್ತಿದೆ’ – ವಾಟಾಳ್ ನಾಗರಾಜ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಹುಲಿ ಉಗುರನ್ನ ಹಾಕಿಕೊಳ್ಳುವ ಪ್ರವೃತ್ತಿ ಒಳ್ಳೇದಲ್ಲ. ಹುಲಿ ಉಗುರನ್ನ ಧರಿಸಿದ್ದಾರೆ ಅಂದರೆ ಹುಲಿ ಸತ್ತಿರಲೇಬೇಕು. ಈ ವಿಚಾರದಲ್ಲಿ ಉನ್ನತಮಟ್ಟದ ತನಿಖೆಯಾಗಬೇಕು. ಹುಲಿ ಉಗುರಿನ ಮೂಲವನ್ನ ಪತ್ತೆ ಹಚ್ಚಬೇಕು ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

Advertisement
Advertisement
Advertisement

ಅರಣ್ಯ ಭವನದ ಮುಂದೆ ಹುಲಿ ಚರ್ಮ ಮಾದರಿಯ ಶಾಲು ಧರಿಸಿ ವಿನೂತನ ಪ್ರತಿಭಟನೆ ಮಾಡಿದ ವಾಟಾಳ್ ನಾಗರಾಜ್,​ ಹುಲಿ ಉಗುರಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ವೇಳೆ ವನ್ಯಜೀವಿ ರಕ್ಷಣೆಯಲ್ಲಿ ಇಲಾಖೆ ವಿಫಲ ವಾಗುತ್ತಿದೆ ಎಂದು ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ಮಾಡಿದ್ದಾರೆ.

ಹುಲಿ ಉಗುರಿನ ಪ್ರಕರಣ ಸಂಪೂರ್ಣ ತನಿಖೆಯಾಗಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಹುಲಿ ಉಗುರು ಧರಿಸಿರುವವರ ಸಂಖ್ಯೆ ಬಹಳಷ್ಟಿದೆ. ಯಾರೋ ಒಬ್ವರನ್ನ ಬಂಧಿಸೋದಲ್ಲ. ಉನ್ನತ ಮಟ್ಟದ ತನಿಖೆಯಾಗಿ ಶಿಕ್ಷೆ ವಿಧಿಸಬೇಕು ಎಂದು ಹೇಳಿದ್ದಾರೆ.

Advertisement

ಪ್ರಕರಣ ಬೆಳಕಿಗೆ ಬಂದಮೇಲೆ ಅಸಹಾಯಕರನ್ನಷ್ಟೇ ಬಂಧನ ಮಾಡಲಾಗ್ತಿದೆ. ತನಿಖೆ ವಿಳಂಬವಾಗ್ತಿದ್ರೆ ಹುಲಿ ಉಗುರುಗಳ ಪೆಂಡೆಂಟ್ ಬದಲಾಗ್ತವೆ. ಕಬ್ಬಿಣ, ಚಿನ್ನ ಹಾಗೂ ತಾಮ್ರದ ಉಗುರುಗಳಾಗಿ ಬದಲಾಗುತ್ತವೆ. ಆರೋಪಿಗಳು ಹುಲಿ ಉಗುರನ್ನ ಬದಲಾಯಿಸಿ ಡುಪ್ಲಿಕೇಟ್ ಎನ್ನುತ್ತಿದ್ದಾರೆ. ಅರಣ್ಯ ಇಲಾಖೆ ಆರೋಪಿಗಳು ತಪ್ಪಿಸಿ ಕೊಳ್ಳಲು ಅವಕಾಶ ಕೊಡಬಾರದು. ಅರಣ್ಯ ಇಲಾಖೆಗೆ ಒಂದು ವಾರ ಗಡುವು ಕೊಡ್ತೇನೆ. ಯಾರೇ ತಪ್ಪು ಮಾಡಿದ್ರು ಶಿಕ್ಷೆ ಯಾಗಬೇಕೆಂದು ವಾಟಾಳ್​ ನಾಗರಾಜ್​ ಎಚ್ಚರಿಕೆ ನೀಡಿದ್ದಾರೆ.

ವಾಟಾಳ್ ನಾಗರಾಜ್ ಹಾಗೂ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದಿದ್ದಾರೆ.

Previous Post

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾರದೋತ್ಸವ

Next Post

ರಬ್ಬರ್ ಕಾರ್ಮಿಕರ ಬಾಕಿ ಬೋನಸ್ ಶೀಘ್ರವೇ ಬಿಡುಗಡೆ : ಪುತ್ತೂರು ಶಾಸಕರಿಗೆ ಅರಣ್ಯ ಸಚಿವ ಖಂಡ್ರೆ ಭರವಸೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026

Leave a Reply Cancel reply

Your email address will not be published. Required fields are marked *

Recent News

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page