Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ರೈತರ ಪಾಲಿಗೆ ಆದಾಯ ಮೂಲವಾದ ತೆಂಗಿನ ಕಾಯಿ ಚಿಪ್ಪು : ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್..!!!

October 26, 2023
in ರಾಜ್ಯ
0
ರೈತರ ಪಾಲಿಗೆ ಆದಾಯ ಮೂಲವಾದ ತೆಂಗಿನ ಕಾಯಿ ಚಿಪ್ಪು : ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಾಮರಾಜನಗರ : ರೈತರ ಪಾಲಿಗೆ ಕಲ್ಪವೃಕ್ಷ ದೊಡ್ಡ ಆದಾಯ ಮೂಲವಾಗಿ ಹೊರ ಹೊಮ್ಮಿದೆ. ತಂತ್ರಜ್ಞಾನ ಮುಂದುವರೆಯುತ್ತಿದ್ದಂತೆಯೇ ತೆಂಗಿಯ ಕಾಯಿ ಚಿಪ್ಪುಗಳಿಗೆ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ ಬಂದಿದ್ದು, ತೆಂಗಿನ ಕಾಯಿ ಖಾಲಿ ಚಿಪ್ಪುಗಳು ಈಗ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಬಿಕರಿಯಾಗುತ್ತಿದೆ.

Advertisement
Advertisement
Advertisement

ಈ ಚಿಪ್ಪನ್ನು ಖರೀದಿಸಿ ಏನನ್ನು ತಯಾರಿಸುತ್ತಾರೆ..!!? ತೆಂಗಿನ ಚಿಪ್ಪು ಈಗ ರೈತರ ಆದಾಯ ಮೂಲವಾಗಿದ್ದು ಹೇಗೆ ಎಂಬ ವಿವರ ಇಲ್ಲಿದೆ..

ರಾಶಿ ರಾಶಿಯಾಗಿ ಬಿದ್ದಿರುವ ತೆಂಗಿನಕಾಯಿ ಚಿಪ್ಪುಗಳು, ತೆಂಗಿನ ಖಾಲಿ ಚಿಪ್ಪುಗಳನ್ನ ಒಂದೆಡೆ ಡಂಪ್ ಮಾಡುತ್ತಿರುವ ಜನರು, ಈ ಚಿತ್ರಣ ಕಾಣಸಿಗುವುದು ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕಾಳನಹುಂಡಿಯಲ್ಲಿ.

Advertisement

ಸಾಮಾನ್ಯವಾಗಿ ತೆಂಗಿನ ಕಾಯಿ ಚಿಪ್ಪುಗಳನ್ನ ಬೀದಿಯಲ್ಲಿ ಬಿಸಾಡುವುದೇ ಹೆಚ್ಚು. ಅದೇ ರೀತಿ ಸೌದೆ ಒಲೆಗೂ ಸಹ ಇದನ್ನ ಬಳಸುತ್ತಾರೆ. ಆದ್ರೆ ಈ ಚಿಪ್ಪುಗಳು ಈಗ ರೈತನ ಆದಾಯ ಮೂಲವಾಗಿವೆ. ಚಿಪ್ಪುಗಳನ್ನ ನಂಜನಗೂಡು ಹಾಗೂ ಅರಸೀಕೆರೆಯ ಉದ್ಯಮಿಗಳು ಖರೀದಿಸುತ್ತಿದ್ದಾರೆ.

ನಂಜನಗೂಡಿನಲ್ಲಿರುವ ಪ್ರತಿಷ್ಠಿತ ಚಾಕೋಲೆಟ್ ಕಂಪನಿಯು ಈ ತೆಂಗಿನ ಕರಟ ಖರೀದಿಸಿ ಬಾಯ್ಲರ್ ಕಾಯಲು ಬಳಸುತ್ತಿದ್ದಾರೆ.

2020ರಲ್ಲಿ ರೈತರು ಸರ್ಕಾರದ ಸಹಕಾರದೊಂದಿಗೆ ತೆಂಗು ಸಂಸ್ಕರಣಾ ಘಟವನ್ನ ಸ್ಥಾಪಿಸಿದ್ರು. ಆಗಿನಿಂದ ಕರಟಗಳನ್ನ ಶೇಖರಿಸಿಡಲಾಗಿತ್ತು. ಈ ಚಿಪ್ಪುಗಳನ್ನ ಹಂಗ್ರಹಿಸಿ ಕೆಜಿಗೆ 9 ರೂಪಾಯಿಗಳಂತೆ ಮಾರಾಟ ಮಾಡಲಾಗುತ್ತಿದೆ. ಅರಸೀಕೆರೆ ಹಾಗೂ ನಂಜನಗೂಡಿನ ಉದ್ಯಮಿಗಳಂತೆ ರಾಜ್ಯದ ಬೇರೆ ಭಾಗಗಳಿಂದ ಕರಟಗಳಿಗೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಿದ್ದು, ಮತ್ತೆ ರಾಜ್ಯದ ಬೇರೆಡೆಯಲ್ಲಿ ತೆಂಗು ಸಂಸ್ಕರಣಾ ಘಟಕವನ್ನ ಸ್ಥಾಪಿಸಲು ಸರ್ಕಾರ ಯೋಚಿಸುತ್ತಿದೆ. ಈ ತೆಂಗಿನ ಚಿಪ್ಪನ್ನ ದೊಡ್ಡ ದೊಡ್ಡ ಉದ್ಯಮಗಳಲ್ಲಿ ಫ್ಯಾಕ್ಟರಿಯಲ್ಲಿರುವ ಬಾಯ್ಲರ್ ಗಳಿಗೆ ಬೆಂಕಿ ಕಾಯಲು ಬಳಸಿದ್ರೆ ಇನ್ನು ಕೆಲವರು ಈ ಚಿಪ್ಪಿನಿಂದ ಇದ್ದಿಲು ಹಾಗೂ ಸೆಲ್ ಉತ್ಪಾದನೆ ಮಾಡುತ್ತಿದ್ದಾರೆ.

ಒಟ್ಟಾರೆ ತೆಂಗಿನ ಕಾಯಿಗಳ ಚಿಪ್ಪಿಗೂ ಈಗ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಬಂದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದ್ದು ಸುಳ್ಳಲ್ಲ..

Previous Post

ರಬ್ಬರ್ ಕಾರ್ಮಿಕರ ಬಾಕಿ ಬೋನಸ್ ಶೀಘ್ರವೇ ಬಿಡುಗಡೆ : ಪುತ್ತೂರು ಶಾಸಕರಿಗೆ ಅರಣ್ಯ ಸಚಿವ ಖಂಡ್ರೆ ಭರವಸೆ

Next Post

ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ..!!!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page