Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ’..!!! ಹುಲಿ ಉಗುರಿನ ಕೇಸ್‌ಗೆ ಧರ್ಮದ ಟಚ್‌ ಕೊಟ್ಟ ಶಾಸಕ ಅರವಿಂದ ಬೆಲ್ಲದ್‌

October 27, 2023
in ರಾಜಕೀಯ, ರಾಜ್ಯ
0
‘ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ’..!!! ಹುಲಿ ಉಗುರಿನ ಕೇಸ್‌ಗೆ ಧರ್ಮದ ಟಚ್‌ ಕೊಟ್ಟ ಶಾಸಕ ಅರವಿಂದ ಬೆಲ್ಲದ್‌
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಆರೋಪದಲ್ಲಿ ಹಲವು ಗಣ್ಯರು, ಸೆಲೆಬ್ರಿಟಿಗಳು ಅರಣ್ಯ ಅಧಿಕಾರಿಗಳ ವಿಚಾರಣೆಗೆ ಗುರಿಯಾಗಿದ್ದಾರೆ. ಹುಲಿ ಉಗುರಿನ ಪೆಂಡೆಂಟ್‌ ಪತ್ತೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿರುವಾಗಲೇ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ಧರ್ಮದ ಟಚ್ ಕೊಟ್ಟಿದ್ದಾರೆ.

Advertisement
Advertisement
Advertisement

ವಿಧಾನಸೌಧದಲ್ಲಿ ಮಾತನಾಡಿರುವ ಅರವಿಂದ ಬೆಲ್ಲದ್ ಅವರು, ಹುಲಿ ಉಗುರು ಧರಿಸಿರುವ ಆರೋಪದಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗ್ತಿದೆ. ಮುಸ್ಲಿಂ ಸಮುದಾಯದ ದರ್ಗಾಗಳಲ್ಲಿ ನವಿಲು ಗರಿಗಳನ್ನು ಬಳಕೆ ಮಾಡುತ್ತಾರೆ. ಇದೂ ಕೂಡ ಕಾನೂನಿಗೆ ವಿರುದ್ಧವಾದದ್ದು. ಕೇವಲ ಹಿಂದೂ ಧರ್ಮವನ್ನೇ ಟಾರ್ಗೆಟ್ ಮಾಡಿ ಕೇಸ್ ಹಾಕುವಂತಾಗಬಾರದು. ದರ್ಗಾಗಳ ಮೇಲೂ ಕ್ರಮ ತಗೊಳ್ಳುವಂತಾಗಲಿ ಎಂದಿದ್ದಾರೆ.

ರಾಜ್ಯ ಸರ್ಕಾರ ರಾಜ್ಯಾದ್ಯಂತ ದಾಳಿ ಮಾಡಿ ಹುಲಿ ಉಗುರು ಇಟ್ಟುಕೊಂಡವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಿದೆ. ಯಾರು ನಿಜವಾದ ಹುಲಿ ಉಗುರುಗಳನ್ನು ಹಾಕಿಕೊಂಡಿಲ್ಲ. ನಿಜವಾದ ಹುಲಿ ಉಗುರು ಹಾಕಿಕೊಂಡವರಿಗೆ ಶಿಕ್ಷೆ ಕೊಡಿಸಿ. ಅದರಲ್ಲಿ ನಮ್ಮದು ತಕರಾರು ಇಲ್ಲ. ನಿಜವಾದ ಹುಲಿ ಉಗುರು ಹಾಕಿರುವ ಶೂರರು ಯಾರು ಇಲ್ಲ. ಹೆಚ್ಚಿನ ಜನ ನಕಲಿ ಉಗುರು ಹಾಕಿರುತ್ತಾರೆ ಎಂದು ಬೆಲ್ಲದ್ ಹೇಳಿದ್ದಾರೆ.

Advertisement

ಸಿಎಂ ಸಿದ್ದರಾಮಯ್ಯನವರು ರಾಜ್ಯದ ಹಲವು ಬೇರೆ, ಬೇರೆ ದರ್ಗಾ, ಮಸೀದಿಗೆ ಹೋಗಿದ್ದಾರೆ. ನವಿಲು ಗರಿಗಳನ್ನು ಇಟ್ಕೊಂಡಿರುವ ದರ್ಗಾ, ಮಸೀದಿಗಳ ಮೇಲೆ ದಾಳಿ ಮಾಡಿ. ಮುಸ್ಲಿಂ ಮೌಲ್ವಿಗಳ ವಿರುದ್ಧ ಕೇಸ್ ಹಾಕಿ. ಆಗ ನಿಮ್ಮ ಅರಣ್ಯ ರಕ್ಷಣೆ ಕಾಳಜಿ ಎಷ್ಟಿದೆ ಅಂತ ಗೊತ್ತಾಗುತ್ತೆ. ಕೇವಲ ಹಿಂದೂ ನಂಬಿಕೆಗಳನ್ನೇ ಟಾರ್ಗೆಟ್ ಮಾಡಬೇಡಿ. ಕಾನೂನು ಕೇವಲ ಹಿಂದೂ ಸಮಾಜಕ್ಕೆ ಅನ್ವಯಿಸಲ್ಲ. ಮುಸ್ಲಿಮರಿಗೂ ಅನ್ವಯಿಸುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ‌ ಪತ್ರ ಬರೆದು ಒತ್ತಾಯ ಮಾಡ್ತೀನಿ. ಸತ್ತ ಪ್ರಾಣಿಗಳ ಚರ್ಮ ಇಟ್ಕೊಳ್ಳೋದು ನಮ್ಮ ಸಾಧು ಸಂತರು ಮೊದಲಿಂದಲೂ ಪಾಲಿಸಿಕೊಂಡು ಬಂದ ಪದ್ಧತಿ. ಯಾರು ನಿಯಮ ಉಲ್ಲಂಘನೆ ಮಾಡ್ತಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ. ಕಾನೂನು ಪಾಲಿಸಿದರೆ 100% ಪಾಲಿಸಿ ಎಂದು ಅರವಿಂದ ಬೆಲ್ಲದ್ ಒತ್ತಾಯಿಸಿದ್ದಾರೆ.

Advertisement

Previous Post

ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ..!!!

Next Post

ನೀವು ಪಬ್​ ಜಿ ಆಡ್ತಿದ್ರೆ ಹೆಬ್ಬೆರಳು ಹುಷಾರ್ : ಕಾರ್ಪಲ್ ಟನಲ್ ಸಿಂಡ್ರೋಮ್ ಹೆಬ್ಬೆರಳಿಗೆ ತರುತ್ತೆ ಕಂಟಕ

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page