Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ : ತಂಡಗಳ ನಡುವೆ ಜಗಳ : ಮೂವರಿಗೆ ಚೂರಿ ಇರಿತ..!

October 27, 2023
in Featured, ಕ್ರೈಮ್, ಬಂಟ್ವಾಳ
0
ಬಂಟ್ವಾಳ : ತಂಡಗಳ ನಡುವೆ ಜಗಳ : ಮೂವರಿಗೆ ಚೂರಿ ಇರಿತ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement

ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಚೂರಿ ಇರಿತಕ್ಕೊಳಗಾದವರು.

Advertisement

ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Advertisement

ಘಟನೆಗೆ ಕಾರಣವೇನು..!??

ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ.

ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆಯಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಭಾಗವಾಗಿದ್ದು, ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ನಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Previous Post

ನೀವು ಪಬ್​ ಜಿ ಆಡ್ತಿದ್ರೆ ಹೆಬ್ಬೆರಳು ಹುಷಾರ್ : ಕಾರ್ಪಲ್ ಟನಲ್ ಸಿಂಡ್ರೋಮ್ ಹೆಬ್ಬೆರಳಿಗೆ ತರುತ್ತೆ ಕಂಟಕ

Next Post

ಕತಾರ್‌ನಲ್ಲಿ ಬಂಧಿತರಾಗಿದ್ದ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಮರಣದಂಡನೆ..!!!

OtherNews

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!
Featured

(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page