Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!

    ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

    ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

    ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್’ – ಸಿಎಂ ಸಿದ್ದರಾಮಯ್ಯ ಘೋಷಣೆ

November 1, 2023
in ರಾಜ್ಯ
0
‘ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್’  – ಸಿಎಂ ಸಿದ್ದರಾಮಯ್ಯ ಘೋಷಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

Advertisement
Advertisement

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

Advertisement

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

Advertisement

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.

ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.

ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ ಎಂದರು.

ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Previous Post

ಶ್ರೀವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಸೋಮನಾಥ ಗೌಡ ಕೆ.

Next Post

ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವ

OtherNews

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!
ಕ್ರೈಮ್

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

October 9, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!

ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!

November 12, 2026
ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

November 11, 2026
ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

November 11, 2026
ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

November 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.