Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

    ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

    ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

    ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಕಂಡಕ್ಟರ್ ಯೂನಿಫಾರ್ಮ್ ಧರಿಸಿ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಫ್ರೀ ಓಡಾಟ : ಅನುಮಾನ ಬಂದು ವಿಚಾರಣೆ ಮಾಡಿದಾಗ ಬಯಲಾಯ್ತು ಸತ್ಯ

November 2, 2023
in ಬೆಂಗಳೂರು, ರಾಜ್ಯ
0
ಕಂಡಕ್ಟರ್ ಯೂನಿಫಾರ್ಮ್ ಧರಿಸಿ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಫ್ರೀ ಓಡಾಟ : ಅನುಮಾನ ಬಂದು ವಿಚಾರಣೆ ಮಾಡಿದಾಗ ಬಯಲಾಯ್ತು ಸತ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್​ ಯೂನಿಫಾರ್ಮ್ ಧರಿಸಿಕೊಂಡು ಬಿಎಂಟಿಸಿ, ಕೆಎಸ್ಆರ್​ಟಿಸಿ ಬಸ್​ಗಳಲ್ಲಿ ಫ್ರೀಯಾಗಿ ಓಡಾಡುತ್ತಿದ್ದ ಕಿಲಾಡಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

Advertisement
Advertisement

Advertisement

ಬೆಳಗಾವಿಯ ಅಥಣಿ ಮೂಲದ ಆನಂದ್ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದ ಆರೋಪಿ.

Advertisement

ತುಮಕೂರು ಡಿಪೋದ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಕಂಡಕ್ಟರ್​ ಟಿಕೆಟ್​ ಕೇಳಿದ್ದಾರೆ. ಈ ವೇಳೆ ನಾನು ಕಂಡಕ್ಟರ್​ ಎಂದು ಹೇಳಿದ್ದಾನೆ. ಆದ್ರೆ ಬಸ್​ ಕಂಡಕ್ಟರ್​ಗೆ ಅನುಮಾನ ಬಂದು ಟೋಕನ್ ನಂಬರ್ ಏನು ಎಂದು ಕೇಳಿದ್ದಾರೆ. ಬಳಿಕ ಇನ್ನೊಂದೆರಡು ಪ್ರಶ್ನೆಗಳನ್ನು ಕೇಳಿದ್ದಾರೆ. ಆದ್ರೆ ಯಾವುದಕ್ಕೂ ಆಸಾಮಿ ಏನು ಕೂಡ ಉತ್ತರ ಕೊಟ್ಟಿಲ್ಲ. ಅಲ್ಲದೇ ಫೇಕ್ ಬಸ್​ ಟಿಕೆಟ್​ಗಳನ್ನು ಕೂಡ ತನ್ನ ಬಳಿ ಇಟ್ಟುಕೊಂಡು ಓಡಾಡುತ್ತಿದ್ದನು. ಹೀಗಾಗಿ ಫೇಕ್​ ಕಂಡಕ್ಟರ್ ಎಂದು ಗೊತ್ತಾಗಿ ಆರೋಪಿಯನ್ನು ಹಿಡಿದು ಗೊರಗುಂಟೆಪಾಳ್ಯ ಡಿಪೋ ಅಧಿಕಾರಿಗಳಿಗೆ ಒಪ್ಪಿಸಲಾಗಿತ್ತು.

ಬಳಿಕ ಡಿಪೋ ಅಧಿಕಾರಿಗಳು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ವಿಚಾರಣೆ ನಡೆಸಿರುವ ಪೊಲೀಸರಿಗೆ ಆರೋಪಿ ಹೆಸರು ಆನಂದ್ ಎಂದು ಗೊತ್ತಾಗಿದೆ.

ಅಥಣಿ ಮೂಲದ ಈತ ಬೆಂಗಳೂರಿನ ಗೊರಗುಂಟೆಪಾಳ್ಯದ ಗ್ಯಾರೇಜ್​ವೊಂದರಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಆರೋಪಿಯು ಪೊಲೀಸರ ವಶದಲ್ಲಿದ್ದು, ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Previous Post

ಅಪ್ರಾಪ್ತ ಬಾಲಕನಿಂದ ಕೇರಳ ಸಿಎಂಗೆ ಬೆದರಿಕೆ ಕರೆ..!!!

Next Post

ಮೂರು ಬೀದಿ ನಾಯಿಗಳು ಕಾಣೆಯಾಗಿವೆ : ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ

OtherNews

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!
ಕ್ರೈಮ್

November 10, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

October 28, 2026
ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!
ಬೆಂಗಳೂರು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!

October 27, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

October 26, 2026
ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ..!

October 25, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

November 11, 2026
ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

November 11, 2026
ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

November 11, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ – ನಾಲ್ವರ ವಿರುದ್ಧ ಪ್ರಕರಣ ದಾಖಲು…!!!

November 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page