Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸುಳ್ಯದ ವಿವಾಹಿತೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ : ಪತಿ, ಮಾವ ಸೇರಿ ಐವರು ಅರೆಸ್ಟ್..!!!

November 3, 2023
in Featured, ಕ್ರೈಮ್, ನಿಧನ, ಬೆಂಗಳೂರು, ಸುಳ್ಯ
0
ಸುಳ್ಯದ ವಿವಾಹಿತೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ : ಪತಿ, ಮಾವ ಸೇರಿ ಐವರು ಅರೆಸ್ಟ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಮನೆಯಲ್ಲಿ ಅ.26 ರಂದು ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement
Advertisement
Advertisement

ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಅವರ ಪುತ್ರಿ ಐಶ್ವರ್ಯಾ (23) ಮೃತ ಯುವತಿ.

ಸದ್ಯ ಐಶ್ವರ್ಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ.

Advertisement

ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ಬಂಧಿತ ಆರೋಪಿಗಳು.

Advertisement

ಐಶ್ವರ್ಯ ಆತ್ಮಹತ್ಯೆ ಬಳಿಕ ಮನೆ ಮಂದಿ ಗೋವಾ ಹಾಗೂ ಮುಂಬೈನಲ್ಲಿ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ.

ಮದುವೆ ಮಾಡಿಸಿದ್ದು ಸಂಬಂಧಿಕರೇ, ಮದುವೆ ಮುರಿದಿದ್ದೂ ಸಂಬಂಧಿಕರೇ..!!!

ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಐಶ್ವರ್ಯ ಮದುವೆಯಾಗಿದ್ದಳು. ಕುಟುಂಬಸ್ಥರ ನಿಶ್ಚಯದಂತೆ ಇವರಿಬ್ಬರ ಮದುವೆಯಾಗಿತ್ತು. ಐಶ್ವರ್ಯ ಯುಎಸ್​ಎ ನಲ್ಲಿ ಎಂಬಿಎ ಮಾಡಿದ್ದ ಪ್ರತಿಭಾವಂತೆಯಾಗಿದ್ದಳು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರು.

ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ರವೀಂದ್ರ ಆಡಿಟರ್ ಆಗಿ ಕೆಲಸ ಮಾಡಿಕೊಂಡಿದ್ದ. ಈತನೇ ಮುಂದೆ ನಿಂತು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದ. ಆದರೇ ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಇದ್ದಿದ್ದರಿಂದ ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ದಾಯಾದಿಗಳು ಹುಳಿ ಹಿಂಡಿದ್ದಾರೆ ಎನ್ನಲಾಗುತ್ತಿದೆ.

ರವೀಂದ್ರ ಕುಟುಂಬ ಐಶ್ವರ್ಯ ಚಾರಿತ್ರ್ಯ ವಧೆ ಮಾಡಿ ಪತಿ ರಾಜೇಶ್ ಕುಟುಂಬಕ್ಕೆ ಇಲ್ಲಸಲ್ಲದ ಕಟ್ಟುಕಥೆ ಹೇಳುತ್ತಿತ್ತು. ಅಷ್ಟೇ ಅಲ್ಲದೇ ಐಶ್ವರ್ಯಳ ಪೋಟೋಗಳನ್ನ ಕಳುಹಿಸಿ ನಿಮ್ಮ ಸೊಸೆ ಸರಿಯಿಲ್ಲ ಎಂದು ಕೆಟ್ಟದಾಗಿ ಬಿಂಬಿಸಿದ್ದರಂತೆ. ಇದರಿಂದಾಗಿ ರಾಜೇಶ್ ಕುಟುಂಬದ ಸದಸ್ಯರು ಪ್ರತಿನಿತ್ಯ ಐಶ್ವರ್ಯಳಿಗೆ ಕಿರುಕುಳ ನೀಡುತ್ತಿದ್ದರಂತೆ.

ಐಶ್ವರ್ಯ ಮಾವ ಗಿರಿಯಪ್ಪ, ಅತ್ತೆ ಸೀತಾ ಹಾಗೂ ಮೈದುನ ವಿಜಯ್ ಹಾಗೂ ಆತನ ಪತ್ನಿ ತಸ್ಮಿನ್​ ಕಿರುಕುಳ ನೀಡುತ್ತಿದ್ದರಂತೆ. ವರದಕ್ಷಿಣೆ ತರುವಂತೆಯೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಎಷ್ಟೇ ಕಿರುಕುಳ ನೀಡುತ್ತಿದ್ದರೂ ಗಂಡನಿಗಾಗಿ ಐಶ್ವರ್ಯ ಸುಮ್ಮನಿದ್ದಳು. ತಾನು ದುಡಿದ ಹಣದಲ್ಲಿ ಗಂಡನಿಗೆ ಐಶಾರಾಮಿ ಸೂಪರ್ ಬೈಕ್ ಹಾಗೂ ಚಿನ್ನದ ಒಡವೆ ಸಹ ಕೊಡಿಸಿದ್ದಳಂತೆ. ಆದರೇ ಕುಟುಂಬಸ್ಥರ ಮಾತನ್ನ ಕೇಳಿ ಪತಿ ರಾಜೇಶ್ ಕೂಡ ಐಶ್ವರ್ಯಳನ್ನು ನಿಂದಿಸುತ್ತಿದ್ದನಂತೆ. ಇದರಿಂದ ಮನನೊಂದ ಐಶ್ವರ್ಯ, 20 ದಿನಗಳ ಹಿಂದೆ ತವರು ಸೇರಿದ್ದಳು.

ಅ.26 ರಂದು ಮನನೊಂದು ಮರಣಪತ್ರ ಬರೆದಿಟ್ಟು ಆತ್ಮಹತ್ಯತೆಗೆ ಶರಣಾಗಿದ್ದಳು. ಘಟನೆ ಸಂಬಂಧ ಐಶ್ವರ್ಯಾಳ ತಾಯಿ, ರಾಜೇಶ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜೊತೆಗೆ ಸಂಸಾರ ಒಡೆಯಲು ಹುಳಿ ಹಿಂಡಿದ ರವೀಂದ್ರ, ಗೀತಾ, ಶಾಲಿನ, ಓಂಪ್ರಕಾಶ್ ಎಂಬುವವರ ಮೇಲೂ ದೂರು ದಾಖಲಿಸಿದ್ದರು.

Previous Post

ಮಂಗಳೂರು : ಲವ್ವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ..!!!

Next Post

ಕರ್ನಾಟಕದಲ್ಲಿ ಮತ್ತೊಂದು ವೈರಸ್ ಕಂಟಕವಾಗುವ ಆತಂಕ : ಸರ್ಕಾರದಿಂದ ಗೈಡ್​ಲೈನ್ಸ್ ಪ್ರಕಟ..!!!

OtherNews

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!
ಕ್ರೈಮ್

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!
ಕ್ರೈಮ್

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026

Leave a Reply Cancel reply

Your email address will not be published. Required fields are marked *

Recent News

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.