Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

    ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

    ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

    ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಅಥ್ಲೆಟಿಕ್ ಸ್ಪರ್ಧೆ-2023 : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿಗೆ ಚಿನ್ನದ ಪದಕ

November 3, 2023
in ಕ್ರೀಡೆ, ಪುತ್ತೂರು, ರಾಜ್ಯ
0
ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಅಥ್ಲೆಟಿಕ್ ಸ್ಪರ್ಧೆ-2023 : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿಗೆ ಚಿನ್ನದ ಪದಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಅಥ್ಲೆಟಿಕ್ ಸ್ಪರ್ಧೆ-2023 ಇದರಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

Advertisement
Advertisement

Advertisement

Advertisement

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಮತ್ತು ಮೈಸೂರು ಜಿಲ್ಲಾಡಳಿತ ಇದರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 12.90 ಮೀಟರ್ ದೂರ ಜಿಗಿದು ಇವರು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಇವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಚತ್ತೀಸ್‌ಘಡದ ಬಿಲಾಸ್ಪುರದಲ್ಲಿ ನಡೆದ 23ರ ಕೆಳಗಿನ ಹರೆಯದವರ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿಯ ಪದಕ, ಕರ್ನಾಟಕ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟ-2023 ರಲ್ಲಿ ಚಿನ್ನದ ಪದಕ, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವನಿದ್ಯಾನಿಲಯದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಉತ್ತಮ ಕ್ರೀಡಾಪಟು ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದು, ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟ ಹಾಗೂ ರಾಷ್ಟ್ರಮಟ್ಟದ ಮುಕ್ತ ಜಿಗಿತಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ

Previous Post

ಕೋಲಾರದ ಕೆಜಿಎಫ್​​ನಲ್ಲಿ ನಡೆಯುತ್ತೆ ಸ್ಮಶಾನ ಹಬ್ಬ : ಅಗಲಿದ ಆತ್ಮಗಳನ್ನು ಪೂಜಿಸುವ ವಿಶಿಷ್ಟ ಹಬ್ಬ ; ಏನಿದರ ಸ್ಪೆಷಲ್..?

Next Post

ಉರ್ಫಿ ಜಾವೇದ್ ಅರೆಸ್ಟ್ : ಉಡುಗೆ ಮೂಲಕ ಆಗಾಗ ಚರ್ಚೆಯಲ್ಲಿರುವ ಹಾಟ್ ನಟಿ

OtherNews

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!
ಕ್ರೈಮ್

November 11, 2026
ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!
ಕ್ರೈಮ್

ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

November 11, 2026
ಫೇಸ್‌ಬುಕ್‌ನಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆಧಾರ ರಹಿತ ಆರೋಪ : ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು-ಕಾನೂನು ಕ್ರಮಕ್ಕೆ ಒತ್ತಾಯ..!!
Featured

November 10, 2026
ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!

ಪುತ್ತೂರು: ಬ್ರಾಹ್ಮಣ ಮಹಾಸಭಾ ಘಟಕಕ್ಕೆ ನಿವೇಶನ ಮಂಜೂರು : ಮಂಜೂರಾತಿ ಪತ್ರ ಹಸ್ತಾಂತರಿಸಿದ ಶಾಸಕ ಅಶೋಕ್ ರೈ..!!
ಪುತ್ತೂರು

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಕೋಳಿ ಅಂಕ ಜೂಜಾಟಕ್ಕೆ ಪೊಲೀಸರ ದಾಳಿ; ಪ್ರಕರಣ ದಾಖಲು ..!!

November 10, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

November 11, 2026
ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

November 11, 2026
ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

November 11, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ – ನಾಲ್ವರ ವಿರುದ್ಧ ಪ್ರಕರಣ ದಾಖಲು…!!!

November 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page