ಪುತ್ತೂರು : ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಸವಣೂರು ಸಮೀಪದ ಇಡ್ಯಾಡಿ ಕುಮಾರಧಾರ ನದಿಯಲ್ಲಿ ನಡೆದಿದೆ

ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


























