Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

    ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

    ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

    ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

    ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಂಬಿಕಾ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ, ಬಹುಮಾನ ವಿತರಣಾ ಸಮಾರಂಭ : ‘ಕನ್ನಡದ ಓದುಗರ ಸಂಖ್ಯೆ ಈಗೀಗ ಹೆಚ್ಚುತ್ತಿದೆ’ – ಡಾ.ನರೇಂದ್ರ ರೈ ದೇರ್ಲ

November 4, 2023
in ಪುತ್ತೂರು
0
ಅಂಬಿಕಾ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ, ಬಹುಮಾನ ವಿತರಣಾ ಸಮಾರಂಭ : ‘ಕನ್ನಡದ ಓದುಗರ ಸಂಖ್ಯೆ ಈಗೀಗ ಹೆಚ್ಚುತ್ತಿದೆ’ – ಡಾ.ನರೇಂದ್ರ ರೈ ದೇರ್ಲ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕನ್ನಡ ಪುಸ್ತಕಗಳನ್ನು ಓದುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಏರಿಕೆಯಾಗುತ್ತಿರುವುದು ಅತ್ಯಂತ ಪ್ರಮುಖ ಬೆಳವಣಿಗೆ. ನಮ್ಮ ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 35 ಪುಸ್ತಕಗಳು ಬಿಡುಗಡೆಯಾಗುತ್ತಿವೆ ಎಂಬುದು ಗಮನಾರ್ಹ ಸಂಗತಿ. ಕೆಲವು ವರ್ಷಗಳ ಹಿಂದೆ ಓದುಗರ ಸಂಖ್ಯೆ ಕುಸಿದು ಆತಂಕಕ್ಕೊಳಗಾಗಬೇಕಾದ ಸನ್ನಿವೇಶ ಸೃಷ್ಟಿಯಾಗಿತ್ತು. ಆದರೆ ಬದಲಾದ ಸಂದರ್ಭ ಕನ್ನಡದ ಬೆಳವಣಿಗೆಗೆ ಪೂರಕವಾಗಿ ಮೂಡಿಬರುತ್ತಿದೆ ಎಂದು ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಹೇಳಿದರು.

Advertisement
Advertisement

Advertisement

Advertisement

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ನೆಲೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುವಾರ ಮಾತನಾಡಿದರು.

ಭಾಷಾ ಪ್ರೇಮವೆಂದರೆ ಕೇವಲ ಧರಣಿ ಮಾಡುವುದು, ಅನ್ಯ ಭಾಷಿಕ ಬರಹಗಳಿಗೆ ಮಸಿ ಬಳಿಯುವುದಲ್ಲ. ಅವುಗಳೆಲ್ಲ ಭಾಷಾ ಪ್ರೇಮದ ಭಾವನೆಗಳ ಪ್ರಕಟಗೊಳ್ಳುವಿಕೆ ಎನ್ನುವುದು ಹೌದಾದರೂ ಅತ್ಯುತ್ಕೃಷ್ಟವಾದ ಭಾಷಾ ಪ್ರೇಮವೆಂದರೆ ಭಾಷೆಯನ್ನು ಅನುಭವಿಸುವುದು, ಭಾಷೆಯಲ್ಲಿ ವ್ಯವಹರಿಸುವುದೇ ಆಗಿದೆ. ನಿತ್ಯ ಜೀವನದಲ್ಲಿ ನಮ್ಮ ಮಾತೃಭಾಷೆಯನ್ನು ನಿರಂತರವಾಗಿ ಅಳವಡಿಸಿ ಮುನ್ನಡೆಯುವುದರಿಂದ ಭಾಷೆಗೂ ಒಳಿತಾಗುತ್ತದೆ. ಕನ್ನಡಿಗರು ಭಾಷಾ ಪ್ರೇಮವನ್ನು ಮತ್ತಷ್ಟು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ನಾವು ಭಾಷಾಭಿಮಾನದಿಂದ ದೂರವಾಗುತ್ತಿದ್ದೇವೆ. ಹಾಗಾಗಿಯೇ ನಮ್ಮದೇ ರಾಜ್ಯದ ರಾಜಧಾನಿಯು ಅನ್ಯ ಭಾಷಿಕರು ಬಂದು ಮೇಯುವ ಸ್ಥಳವಾಗಿ ಪರಿವರ್ತನೆ ಹೊಂದಿದೆ. ಬೆಂಗಳೂರಿನಲ್ಲಿ ಕೇವಲ 35 ಶೇಕಡಾದಷ್ಟು ಜನ ಮಾತ್ರ ನಿಜವಾದ ಕನ್ನಡಿಗರೆಂಬುದು ಗಾಬರಿ ತರುವ ವಿಚಾರ. ಕೇರಳ, ತಮಿಳುನಾಡಿನ ಮಂದಿ ತಾವು ಹೋದಲ್ಲೆಲ್ಲಾ ತಮ್ಮ ತಂಡಗಳನ್ನು ಬಲಪಡಿಸುತ್ತಾ, ತಮ್ಮದೇ ಭಾಷೆಯಲ್ಲಿ ವ್ಯವಹರಿಸುತ್ತಾ ಆಯಾ ಭಾಷಿಕ ವಾತಾವರಣವನ್ನು ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ಕನ್ನಡಿಗರು ಇಂತಹ ಪ್ರಯತ್ನಗಳಿಗೆ ಅಡಿಯಿಡಬೇಕಿದೆ ಎಂದರು.

ಕನ್ನಡ ರಾಜ್ಯೋತ್ಸವದ ನೆಲೆಯಲ್ಲಿ ಕನ್ನಡ ವಿಭಾಗದಿಂದ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾಥಿಗಳಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಂಕಿತಾ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಗಿರೀಶ ಭಟ್ ಅತಿಥಿ ಪರಿಚಯ ನಡೆಸಿದರು. ಕನ್ನಡ ವಿಭಾಗ ಮುಖ್ಯಸ್ಥೆ ಜಯಂತಿ ಪಿ. ಬಹುಮಾನ ವಿಜೇತರ ವಿವರ ನೀಡಿದರು.

ವಿದ್ಯಾರ್ಥಿನಿ ಮೇಘನಾ ಕೆ.ಸಿ ವಂದಿಸಿ, ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಕಾರ್ಯಕ್ರಮ ನಿರ್ವಹಿಸಿದರು.

Previous Post

ಪುಟ್ಟ ಬಾಲಕಿಯ ಅಭಿಮಾನಕ್ಕೆ ಮೆಚ್ಚುಗೆ ಸೂಚಿಸಿದ ನಮೋ : ಪತ್ರ ಬರೆದು ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

Next Post

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಮ ನಾಮ ಉಪದೇಶ : ‘ಮನೆ ಮನದಲ್ಲಿ ರಾಮತತ್ವ ಸ್ಥಿರವಾಗಬೇಕು’ – ಸೂರ್ಯನಾರಾಯಣ ಭಟ್

OtherNews

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!
ಕ್ರೈಮ್

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

November 11, 2026
ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!
ಕ್ರೈಮ್

ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

November 11, 2026
ಫೇಸ್‌ಬುಕ್‌ನಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆಧಾರ ರಹಿತ ಆರೋಪ : ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು-ಕಾನೂನು ಕ್ರಮಕ್ಕೆ ಒತ್ತಾಯ..!!
Featured

ಫೇಸ್‌ಬುಕ್‌ನಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆಧಾರ ರಹಿತ ಆರೋಪ : ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು-ಕಾನೂನು ಕ್ರಮಕ್ಕೆ ಒತ್ತಾಯ..!!

November 10, 2026
ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!
ಕ್ರೈಮ್

ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!

November 10, 2026
ಪುತ್ತೂರು: ಬ್ರಾಹ್ಮಣ ಮಹಾಸಭಾ ಘಟಕಕ್ಕೆ ನಿವೇಶನ ಮಂಜೂರು : ಮಂಜೂರಾತಿ ಪತ್ರ ಹಸ್ತಾಂತರಿಸಿದ ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಬ್ರಾಹ್ಮಣ ಮಹಾಸಭಾ ಘಟಕಕ್ಕೆ ನಿವೇಶನ ಮಂಜೂರು : ಮಂಜೂರಾತಿ ಪತ್ರ ಹಸ್ತಾಂತರಿಸಿದ ಶಾಸಕ ಅಶೋಕ್ ರೈ..!!

November 10, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಕೋಳಿ ಅಂಕ ಜೂಜಾಟಕ್ಕೆ ಪೊಲೀಸರ ದಾಳಿ; ಪ್ರಕರಣ ದಾಖಲು ..!!

November 10, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

November 11, 2026
ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

November 11, 2026
ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

November 11, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ – ನಾಲ್ವರ ವಿರುದ್ಧ ಪ್ರಕರಣ ದಾಖಲು…!!!

November 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.