Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಮ ನಾಮ ಉಪದೇಶ : ‘ಮನೆ ಮನದಲ್ಲಿ ರಾಮತತ್ವ ಸ್ಥಿರವಾಗಬೇಕು’ – ಸೂರ್ಯನಾರಾಯಣ ಭಟ್

November 4, 2023
in ಧಾರ್ಮಿಕ, ಪುತ್ತೂರು
0
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಮ ನಾಮ ಉಪದೇಶ : ‘ಮನೆ ಮನದಲ್ಲಿ ರಾಮತತ್ವ ಸ್ಥಿರವಾಗಬೇಕು’ – ಸೂರ್ಯನಾರಾಯಣ ಭಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಮನೆ ಮನೆಯಲ್ಲೂ, ಮನ-ಮನದಲ್ಲೂ ರಾಮತತ್ವ ಸ್ಥಿರವಾಗಿ ನೆಲೆಸಿದಾಗ ಮತ್ತೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ. ಮಾನವನ ಆಯಸ್ಸಿನ ಅತ್ಯಮೂಲ್ಯ ಸಮಯ ಮೊದಲ ಇಪ್ಪತ್ತು ವರ್ಷಗಳು. ಅದು ಸಾಧನೆಯ ಕಾಲ. ಆ ಕಾಲಘಟ್ಟದಲ್ಲಿ ಉತ್ಕೃಷ್ಟ ವಿಷಯಗಳನ್ನು ಸಾಧಿಸಬೇಕು ಎಂದು ವೈದಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು.

Advertisement
Advertisement

Advertisement
Advertisement

ಅವರು ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿದ್ಯಾಥಿಗಳಿಗೆ ರಾಮತಾರಕ ನಾಮಜಪವನ್ನು ಉಪದೇಶಿಸಿ ಶುಕ್ರವಾರ ಮಾತನಾಡಿದರು.

Advertisement

ವಸ್ತುಗಳು ನೀಡುವ ಭೋಗದ ಸುಖ ಅದು ನೈಜ ಸುಖವಲ್ಲ. ಸಂಸ್ಕಾರದಿಂದ ಸಿಗುವ ಸುಖ, ಪ್ರಕೃತಿಯಿಂದ ಸಿಗುವ ಸುಖ ನಿಜವಾದ ಸುಖ. ಅಪ್ಪ ಅಮ್ಮನ ಕನಸುಗಳನ್ನು ಶಿಕ್ಷಣ ಸಂಸ್ಥೆಯ ಹಂಬಲವನ್ನು ಪೂರ್ತಿ ಮಾಡುವ ಗುರುತರ ಜವಾಬ್ದಾರಿ ವಿದ್ಯಾಥಿಗಳ ಮೇಲಿದೆ. ಸಂಸಾರದ ಕೆಸರಿನಿಂದ ಮೇಲೆ ಬರಬೇಕಾದರೆ ‘ಶ್ರೀ ರಾಮ ಜಯರಾಮ ಜಯ ಜಯ ರಾಮ’ ಎಂಬ ವಸಿಷ್ಠ ಮಹರ್ಷಿಗಳ ಹೇಳಿಕೊಟ್ಟ ಮಂತ್ರ ಜಪಿಸಬೇಕು ಎಂದು ನುಡಿದರಲ್ಲದೆ ರಾಮಮಂತ್ರದ ಮಹಿಮೆ ಅಪಾರ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ರಾಮ ಮಂತ್ರದ ಮಹಿಮೆ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ತತ್ವದ ಬಗ್ಗೆ ಪ್ರವಚನ, ರಾಮ ಮಂತ್ರದ ಉಪದೇಶ ಅಥವಾ ದೀಕ್ಷೆ ಅಂಬಿಕಾದಲ್ಲೊಂದು ದಾಖಲೆ ಸೃಷ್ಠಿಸಿದೆ. ಹಾಗೂ ಕರ್ನಾಟಕದಲ್ಲಿ ಮೊದಲ ಬಾರಿಗೆ ರಾಮ ಮಂತ್ರದ ದೀಕ್ಷೆ ತೊಟ್ಟು ಅಂಬಿಕಾ ಸಾರ್ಥಕತೆ ಮೆರೆದಿದೆ. ಇದನ್ನು ಕಾಯಾ, ವಾಚಾ, ಮನಸಾ, ಶಿರಸಾ ಪಾಲಿಸುವುದು ದೇಶದ ಅಭಿವೃದ್ಧಿಗೆ ಅವಶ್ಯಕ ಎಂದರು.

ವೈದಿಕ ವಿದ್ವಾಂಸ, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆತ್ಮಶ್ರೀ ಮತ್ತು ಸಾನ್ವಿ ಕಜೆ ಪ್ರಾರ್ಥಿಸಿದರು. ವಿದ್ಯಾರ್ಥಿಗಳೆಲ್ಲಾ ಶ್ರುತಿ ಬದ್ಧವಾಗಿ ರಾಮಮಂತ್ರ ಜಪಿಸಿದರು.

ಉಪನ್ಯಾಸಕ ಸುಬ್ರಹ್ಮಣ್ಯ ಕೆ ಕಾರ್ಯಕ್ರಮ ನಿರೂಪಿಸಿದರು. ಬೋಧಕ – ಬೋಧಕೇತರ ವೃಂದ ಸಭೆಯಲ್ಲಿ ಹಾಜರಿದ್ದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ್ ಸಹಕರಿಸಿದರು.

Previous Post

ಅಂಬಿಕಾ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ, ಬಹುಮಾನ ವಿತರಣಾ ಸಮಾರಂಭ : ‘ಕನ್ನಡದ ಓದುಗರ ಸಂಖ್ಯೆ ಈಗೀಗ ಹೆಚ್ಚುತ್ತಿದೆ’ – ಡಾ.ನರೇಂದ್ರ ರೈ ದೇರ್ಲ

Next Post

ಬಂಟ್ವಾಳ : ಎ.ಎಂ‌ಆರ್. ಡ್ಯಾಂ ಬಳಿ ಅಪರಿಚಿತ ಶವ ಪತ್ತೆ..!!!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page