Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಖಾಲಿ ಸೈಟ್ ಇದ್ದ​​ ಮಾಲಕರೇ ಎಚ್ಚರ : ಇನ್ಮುಂದೆ ಸೈಟ್​ ನಿರ್ವಹಣೆ ಮಾಡದೇ ಹಾಗೆ ಬಿಟ್ಟರೆ ದಂಡ..!!!

November 5, 2023
in ರಾಜ್ಯ
0
ಖಾಲಿ ಸೈಟ್ ಇದ್ದ​​ ಮಾಲಕರೇ ಎಚ್ಚರ : ಇನ್ಮುಂದೆ ಸೈಟ್​ ನಿರ್ವಹಣೆ ಮಾಡದೇ ಹಾಗೆ ಬಿಟ್ಟರೆ ದಂಡ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಸಿಲಿಕಾನ್​​ ಸಿಟಿ ಮಂದಿಯ ನಿದ್ದೆಗೆಡಿಸಿದ್ದ ಚಿರತೆ ಕಥೆಯೇನೋ ಅಂತ್ಯವಾಯ್ತು ಆದ್ರೆ ಅದರಿಂದ ಇದೀಗ ಸೈಟ್​ ಮಾಲೀಕರಿಗೆ ತಲೆನೋವು ಶುರುವಾಗಿದೆ.

Advertisement
Advertisement

5 ದಿನದ ರಣಬೇಟೆ. ಆಪರೇಷನ್​ ಸಕ್ಸಸ್ಸ್.​ ಚಿರತೆ ಅಂತ್ಯ. ಜನರ ಭಯವೂ ದೂರ. ಆದ್ರೆ ಈ ಮಧ್ಯೆ ಚಿರತೆ ತಂದ ಆಪತ್ತು ಇದೀಗ ಬೆಂಗಳೂರು ಸೈಟ್​​ ಮಾಲೀಕರ ನಿದ್ದೆಗೆಡಿಸಿದೆ.

Advertisement
Advertisement

ಇತ್ತೀಚೆಗೆ ನಗರದ ಖಾಲಿ ಜಾಗದಲ್ಲಿ ಚಿರತೆಯೊಂದು ಪತ್ತೆಯಾಗಿತ್ತು. ಸಿಟಿ ಮಂದಿಯ ನಿದ್ದೆಗೆಡಿಸಿತ್ತು. ಗಿಡಿಗಂಟಿ ಬೆಳೆದಿದ್ದ ಪೊದೆಯಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಅರಣ್ಯ ಟೀಂಗೆ ಕಬ್ಬಿಣದ ಕಡಲೆಯಂತಾದಿತ್ತು. ಹೀಗಾಗಿ ಈ ಬಗ್ಗೆ ಹೆಚ್ಚಿನ ತಲೆಕೆಡಿಸಿಕೊಂಡ ಬಿಬಿಎಂಪಿ ಹೊಸ ರೂಲ್ಸ್​​ ಜಾರಿ ಮಾಡಿ, ಖಾಲಿ ಸೈಟ್​​ ಮಾಲೀಕರಿಗೆ ದಂಡದ ಬಿಸಿ ಮುಟ್ಟಿಸಿದೆ. ಖಾಲಿ ನಿವೇಶನದ ಸ್ಥಳಗಳು ಹಾವುಗಳ ವಾಸಸ್ಥಾನವಾಗಿದ್ದು, ನಾಗರಿಕರಿಗೆ, ವಿಶೇಷವಾಗಿ ಸುತ್ತಮುತ್ತ ಆಡುವ ಮಕ್ಕಳಿಗೆ ಅಪಾಯ ಉಂಟು ಮಾಡಲಿದೆ. ಹೀಗಾಗಿ ಇನ್ಮುಂದೆ ನಿಮ್ಮ ಸೈಟ್​ ನಿರ್ವಹಣೆ ಮಾಡದೇ ಹಾಗೆ ಬಿಟ್ಟರೆ ದಂಡ ವಿಧಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.

Advertisement

ಸೈಟ್​​ ಮಾಲೀಕರು ತಮ್ಮ ಆಸ್ತಿ ಸ್ವಚ್ಛವಾಗಿ ಇಟ್ಟುಕೊಳ್ಳಬೇಕೆಂದು ಬಿಬಿಎಂಪಿ 2018, 2019, 2020, 2022 ರಲ್ಲಿ ಆದೇಶ ಹೊರಡಿಸಿತ್ತು. ಆದ್ರೆ ಆಸ್ತಿ, ಮಾಲೀಕರ ಡೇಟಾ ಕೊರತೆಯಿಂದ ಈ ಆದೇಶ ಜಾರಿ ತರಲು ಪಾಲಿಕೆ ವಿಫಲವಾಗಿತ್ತು. ಹೀಗಾಗಿ ಇದೀಗ ಈ ಬಗ್ಗೆ ಮತ್ತೆ ಕಠಿಣ ಕಾನೂನುಗಳು ಜಾರಿಗೆ ಪಾಲಿಕೆ ಮುಂದಾಗಿದೆ. ಜೊತೆಗೆ ಈ ಸಂಬಂಧ ಪಾಲಿಕೆ ಈಗಾಗಲೇ ಒಂದು ಸುತ್ತಿನ ಸಭೆ ಕೂಡ ನಡೆಸಿದ್ದು, ಶೀಘ್ರದಲ್ಲೇ ಕಟ್ಟುನಿಟ್ಟಾದ ನಿಯಮಗಳೊಂದಿಗೆ ಆದೇಶ ಹೊರಡಿಸಲಿದೆ.

ಚಿರತೆ ತಂದ ಆಪತ್ತು ಮತ್ತೆ ಮರುಕಳಿಸದಂದೇ ಎಚ್ಚೆತ್ತ ಬಿಬಿಎಂಪಿ ನಯಾ ರೂಲ್ಸ್​​ ಜಾರಿ ಮಾಡಿದ್ದು, ಇದು ಎಷ್ಟರ ಮಟ್ಟಿಗೆ ಸಕ್ಸಸ್​​ ಆಗುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

Previous Post

ಬಂಟ್ವಾಳ : ಎ.ಎಂ‌ಆರ್. ಡ್ಯಾಂ ಬಳಿ ಅಪರಿಚಿತ ಶವ ಪತ್ತೆ..!!!

Next Post

ವರದಕ್ಷಿಣೆ ಕಿರುಕುಳ ವಿಚಾರವಾಗಿ ಗಂಡ-ಹೆಂಡತಿ ನಡುವೆ ಫೈಟ್ : ರಾಜಿ ಪಂಚಾಯಿತಿ ವೇಳೆ ಮಾರಾಮಾರಿ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page