ಪುತ್ತೂರು : ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.
![](https://zoomintv.online/wp-content/uploads/2023/11/4AA5145D-8FE2-425E-86FC-9562D195AF6E-1024x683.jpeg)
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆಗೀಡಾದ ಯುವಕ.
ಈತ ಪುತ್ತೂರಿನ ನಗರದಲ್ಲಿದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.