Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರೈ ಚಾರಿಟೇಬಲ್ ಟ್ರಸ್ಟ್ : ವಸ್ತ್ರ ವಿತರಣಾ ಕಾರ್ಯಕ್ರಮ : ಸ್ವಯಂ ಸೇವಕರಿಂದ ಪರಿಪೂರ್ಣ ಸೇವೆ ದೊರೆಯಲಿದೆ – ಶಾಸಕ ಅಶೋಕ್

November 7, 2023
in ಪುತ್ತೂರು, ರಾಜಕೀಯ
0
ರೈ ಚಾರಿಟೇಬಲ್ ಟ್ರಸ್ಟ್ : ವಸ್ತ್ರ ವಿತರಣಾ ಕಾರ್ಯಕ್ರಮ : ಸ್ವಯಂ ಸೇವಕರಿಂದ ಪರಿಪೂರ್ಣ ಸೇವೆ ದೊರೆಯಲಿದೆ – ಶಾಸಕ ಅಶೋಕ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರೈಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನೂರಾರು ಸ್ವಯಂ ಸೇವಕರು ಕಾರ್ಯನಿರ್ವಹಿಸಲಿದ್ದು ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರನ್ನೂ ಉಪಚರಿಸುವ ಜವಾಬ್ದಾರಿ ಅವರ ಮೇಲಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಶಾಸಕ ಅಶೋಕ್ ರೈ ಹೇಳಿದರು.

Advertisement
Advertisement
Advertisement

Advertisement

Advertisement

ಶಾಸಕರ ಕಚೇರಿಯಲ್ಲಿ ನಡೆದ ಸ್ವಯಂ ಸೇವಕರ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೆ ವೃದ್ದರು, ಮಹಿಳೆಯರು, ಮಕ್ಕಳು, ಸಣ್ಣ ಮಕ್ಕಳಿರುವ ತಾಯಂದಿರು, ಗರ್ಭಿಣಿಯರು ಬರುವ ಕಾರಣ ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. 50 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರಣ ಎಲ್ಲೂ ಗೊಂದಲವಾಗದಂತೆ ನೋಡಿಕೊಳ್ಳಬೇಕು. ವಿಕಲಚೇತನರು ಕಾರ್ಯಕ್ರಮಕ್ಕೆ ಬಂದಲ್ಲಿ ಅವರನ್ನು ವಿಶೇಷವಾಗಿ ಪರಿಗಣಿಸಬೇಕು. ಕುಡಿಯುವ ನೀರು ಮತ್ತು ಆಂಬುಲೆನ್ಸ್ ಹಾಗೂ ವೈದ್ಯರ ವ್ಯವಸ್ಥೆಯನ್ನು ಸ್ಥಳದಲ್ಲೇ ನಿಯೋಜನೆ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಎಲ್ಲರೂ ಭಾಗವಹಿಸಿ ನಮಗೆ ಆಶೀರ್ವದಿಸಿ – ಸುಮಾ ಅಶೋಕ್ ರೈ

ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ನಮ್ಮನ್ನು ಆಶೀರ್ವದಿಸಬೇಕು. ಇದರಲ್ಲಿ ಯಾವುದೇ ಪಕ್ಷ, ಜಾತಿ, ಧರ್ಮದ ಬೇದವಿಲ್ಲ. ಸಹೋದರ, ಸಹೋದರಿಯರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಭೋಜನ ಕಾರ್ಯಕ್ರಮದಲ್ಲಿ ಸೇರಿಕೊಳ್ಳುವಂತೆ ಟ್ರಸ್ಟ್ ಮುಖ್ಯಸ್ಥೆ ಸುಮಾ ಅಶೋಕ್ ರೈ ಮನವಿ ಮಾಡಿದರು.

ವಸ್ತ್ರ ವಿತರಣಾ ಕಾರ್ಯಕ್ರಮದಂದು ಬರುವ ಜನರಿಗೆ ಕ್ರೀಡಾಂಗಣದಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ನಿಮ್ಮ ಆಗಮನವೇ ನಮಗೆ ಆಶೀರ್ವಾದ – ಸುದೇಶ್ ಶೆಟ್ಟಿ

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಅದುವೇ ನಮಗೆ ನೀವು ಕೊಡುವ ಆಶೀರ್ವಾದವಾಗಿದೆ ಎಂದು ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.

ಊಟದ ವ್ಯವಸ್ಥೆ ಇರುವ ಕಾರಣ ಎಲ್ಲೂ ಗೊಂದಲವಾಗದಂತೆ ಅನೇಕ ಕೌಂಟರುಗಳನ್ನು ಮಾಡಲಾಗಿದೆ. ವಸ್ತ್ರ ವಿತರಣೆಗೂ ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದ್ದು ಜನ ಅಧಿಕ ಸೇರುವ ಕರಣ ಕಷ್ಟವಾಗಬಹುದು ಎಂಬ ಚಿಂತನೆ ಯಾರಿಗೂ ಬೇಡ. ಯಾರಿಗೂ ತೊಂದರೆಯಾಗದಂತೆ ಸುಸಜ್ಜಿತ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಟ್ರಸ್ಟಿಗಳಾದ ಮಹಮ್ಮದ್ ಬಡಗನ್ನೂರು, ನಿಹಾಲ್ ಶೆಟ್ಟಿ, ರಿತೇಶ್ ಶೆಟ್ಟಿ, ನಿರಂಜನ್ ರೈ ಮಠಂತಬೆಟ್ಟು ಹಾಗೂ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು.

Previous Post

ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

Next Post

ಮಂಗಳೂರು ಪೊಲೀಸರ ಕಾರ್ಯಾಚರಣೆ : 15 ಮಾದಕ ವ್ಯಸನಿಗಳ ಬಂಧನ ; 12 ಪ್ರಕರಣ ದಾಖಲು

OtherNews

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 20, 2026
ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!
Featured

ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

August 20, 2026
ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!
Featured

ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

August 19, 2026
ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!
ಪುತ್ತೂರು

ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!

August 19, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 7 ಹುಂಜ, ಇಬ್ಬರು ಆರೋಪಿಗಳು ವಶಕ್ಕೆ..!!

August 19, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!
Featured

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 20, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

August 20, 2026
ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

August 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.