ಪುತ್ತೂರು : ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ.

ನಿಂತಿಕಲ್ಲಿನಲ್ಲಿ ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ.

ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈ ಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಠಾಣೆಯ ಬಳಿ ಜಮಾಯಿಸಿರುವುದಾಗಿ ತಿಳಿದು ಬಂದಿದೆ.

























