Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

    ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

    ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

    ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

    ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

    ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

    ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

    ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಡುಪಿ : 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಮೀನುಗಾರ

November 10, 2023
in ರಾಜ್ಯ
0
ಉಡುಪಿ : 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಮೀನುಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕುಂದಾಪುರ : ಅರಬ್ಬಿ ಸಮುದ್ರದ 16 ನಾಟಿಕಲ್ ಮೈಲ್ ದೂರದಲ್ಲಿ ಬಿದ್ದ ಮೀನುಗಾರನೊಬ್ಬನನ್ನು ಮತ್ತೊಂದು ಮೀನುಗಾರಿಕಾ ಬೋಟಿನ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ನಡೆದಿದ್ದು. ತಡವಾಗಿ ಬೆಳಕಿಗೆ ಬಂದಿದೆ.

Advertisement
Advertisement
Advertisement

ಬೋಟ್​ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರನನ್ನು ಬೈಂದೂರು ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ.

ಮಂಗಳವಾರ ಮುಂಜಾನೆ ಸುಮಾರು 7.30ಕ್ಕೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಕೋಡಿ ಎಲ್.ಪಿ ಯ ನೇರ ಸುಮಾರು 16 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವಿ. ಕೆ. ಅಬ್ದುಲ್ಲಾ ರವರ ಮಾಲೀಕತ್ವದ ‘ಸಾಗರ್’ ಹೆಸರಿನ ಬೋಟಿನಲ್ಲಿದ್ದ ಮೀನುಗಾರರಿಗೆ ಸಮುದ್ರದಲ್ಲಿ ಬಿದ್ದು ಈಜಾಡುತ್ತಿರುವ ವ್ಯಕ್ತಿಯೊಬ್ಬ ಕಾಣಿಸಿದ್ದಾನೆ. ತಕ್ಷಣ ಆ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಬಳಿಕ ವಿಚಾರಿಸಿದಾಗ “ಮುಂಜಾನೆಯ ಸಮಯ ತಾನು ಇತರ ಮೀನುಗಾರರೊಂದಿಗೆ ಮೀನುಗಾರಿಕೆ ಮಾಡುತ್ತಿರುವಾಗ ರಭಸವಾದ ಗಾಳಿ ಮಳೆಗೆ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಆಕಸ್ಮಿಕವಾಗಿ ಬಿದ್ದಿರುವುದಾಗಿ” ತಿಳಿಸಿದ್ದಾನೆ. “ನಂತರ ಗಾಳಿ ಮಳೆಗೆ ದೋಣಿಯಿಂದ ದೂರ ಸಾಗಿದ್ದು ದೋಣಿಯ ಸಂಪರ್ಕಕ್ಕೆ ಸಿಕ್ಕದೇ ಈಜಾಡುತ್ತಿದ್ದೆ” ಎಂದು ಹೇಳಿದ್ದಾನೆ ಎಂದು ಸಾಗರ್ ಬೋಟಿನಲ್ಲಿದ್ದ ಮೀನುಗಾರರು ಗಂಗೊಳ್ಳಿ ಕರಾವಳಿ ಕಾವಲು ಪಡೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Advertisement

ಯುವಕನ ರಕ್ಷಣೆಯ ಬಳಿಕ ಯುವಕ ಬಿದ್ದ ದೋಣಿಯವರು ಹುಡುಕಿಕೊಂಡು ವಾಪಾಸು ಬಂದಿದ್ದು, ಅವರ ದೋಣಿ ಹತ್ತಿಸಿ ಕಳುಹಿಸಿ ಕೊಡಲಾಗಿದೆ ಎಂದು ತಿಳಿದು ಬಂದಿದೆ.

ಜೀವ ಉಳಿಸಿಕೊಳ್ಳಲು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಮುರುಘನ್​ ನಿತ್ರಾಣಗೊಂಡಿದ್ದನು. ಸರಿಸುಮಾರು ಎರಡು ದಿನಗಳ ಕಾಲ ನಿರಂತರವಾಗಿ ಈಜಿ ಬಸವಳಿದಿದ್ದ ಮೀನುಗಾರ ಮುರುಘನ್​​ನನ್ನು ರಕ್ಷಣೆ ಮಾಡಲಾಗಿದೆ. 16 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಯುವಕನ ರಕ್ಷಣೆ ಮಾಡಿದ ಸಾಗರ್ ಬೋಟಿನ ಮೀನುಗಾರರ ಬಗ್ಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Previous Post

ಮಂಗಳೂರು : ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಸಿಸಿಬಿ

Next Post

ಅಪ್ರಾಪ್ತೆಯ ಮೇಲೆ ಅತ್ಯಾಚಾರ : ವಿಡಿಯೋ ಕಳುಹಿಸಿ ಬ್ಲಾಕ್​ಮೇಲ್​ ಮಾಡಿದ ಕಿರಾತಕರು ; ಅರೆಸ್ಟ್

OtherNews

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025

Leave a Reply Cancel reply

Your email address will not be published. Required fields are marked *

Recent News

ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

June 9, 2026
ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

June 9, 2026
ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

June 9, 2026
ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

June 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.