Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ : 9 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳೊಂದಿಗೆ – 9 ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ ಗೆ ಆಯ್ಕೆ

November 13, 2023
in ಕ್ರೀಡೆ, ಪುತ್ತೂರು, ಶಿಕ್ಷಣ
0
ವಿದ್ಯಾಭಾರತಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ : 9 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳೊಂದಿಗೆ – 9 ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ ಗೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್ ವತಿಯಿಂದ ನಡೆಸಲ್ಪಡುವ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ದಿನಾಂಕ ನವೆಂಬರ್ 4, ರಿಂದ 8 ರವರೆಗೆ ಬಿಹಾರದ ಬೆಟಿಯಾದಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 11 ವಿದ್ಯಾರ್ಥಿಗಳು ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿ, 9 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಪಡೆಯುವ ಮೂಲಕ 9 ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ ಗೆ ಆಯ್ಕೆಯಾಗಿರುತ್ತಾರೆ.

Advertisement
Advertisement
Advertisement

17ರ ವಯೋಮಾನದ ಬಾಲಕಿಯರ ವಿಭಾಗ :

ಸಮೃದ್ಧಿ ಜೆ ಶೆಟ್ಟಿ 10ನೇ ತರಗತಿ ( ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಮತ್ತು ನ್ಯಾಯವಾದಿ ಹರಿಣಾಕ್ಷಿ ದಂಪತಿ ಪುತ್ರಿ) 100 ಮೀಟರ್ ಹರ್ಡಲ್ಸ್ ದಲ್ಲಿ ಚಿನ್ನದ ಪದಕ, ಸಾನ್ವಿ ಎಸ್ ಪಿ, 10ನೇ ತರಗತಿ (ಮುಡಿಪಿನಡ್ಕ ನಿವಾಸಿ ಭಾರತೀಯ ಸೇನೆಯಲ್ಲಿ ಯೋಧರಾಗಿರುವ ಸುಂದರ ಪೂಜಾರಿ ಮತ್ತು ಭವಿತ ದಂಪತಿ ಪುತ್ರಿ) -ತ್ರಿವಿಧ ಜಿಗಿತದಲ್ಲಿ ಚಿನ್ನದ ಪದಕ, 4×100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ, ರಿಧಿ ಸಿ ಶೆಟ್ಟಿ, 10ನೇ ತರಗತಿ ( ಚಿದಾನಂದ ಸಿ ಮತ್ತು ಸತ್ಯವತಿ ದಂಪತಿ ಪುತ್ರಿ) – 4×100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ, 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ.

Advertisement
Advertisement

ಡಿಂಪಲ್ ಶೆಟ್ಟಿ 9ನೇ ತರಗತಿ ( ಉದಯ ಕುಮಾರ್ ಶೆಟ್ಟಿ ಮತ್ತು ಸುನೀತಾ ದಂಪತಿ ಪುತ್ರಿ)- 4×100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ, 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ, 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ, ಕೃತಿ ಕೆ 9ನೇ ತರಗತಿ ( ಕೊರಗಪ್ಪ ಗೌಡ ಮತ್ತು ವನಿತಾ ದಂಪತಿ ಪುತ್ರಿ) – 4×100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ, 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ, 3000 ಮೀಟರ್ ಓಟದಲ್ಲಿ ಬೆಳ್ಳಿ ಪದಕ, ಅಮೃತಾ ಬಿ.ಎ 9ನೇ ತರಗತಿ ( ಅಮರನಾಥ ಮತ್ತು ಲತಾ ಕುಮಾರಿ ದಂಪತಿ ಪುತ್ರಿ) – 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ,

3000 ಮೀಟರ್ ಓಟದಲ್ಲಿ ಕಂಚಿನ ಪದಕ, ಎಂ ಪವಿತ್ರ 10ನೇ ತರಗತಿ ( ಕೇಶವದಾಸ್ ಮತ್ತು ಸುಹಾಸಿನಿ ದಂಪತಿ ಪುತ್ರಿ) ಹ್ಯಾಮರ್ ತ್ರೋ ದಲ್ಲಿ ಬೆಳ್ಳಿ ಪದಕವನ್ನು ಪಡೆಯುವುದರೊಂದಿಗೆ ಒಟ್ಟು 40ಅಂಕಗಳೊಂದಿಗೆ 17ರ ವಯೋಮಾನದ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

17ರ ವಯೋಮಾನದ ಬಾಲಕರ ವಿಭಾಗ:

ಸಾತ್ವಿಕ್ ಆರ್ 10ನೇ ತರಗತಿ (ಆರ್.ಸಿ.ನಾರಾಯಣ ರೆಂಜ ಮತ್ತು ಸುಮ ದಂಪತಿ ಪುತ್ರ) 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ, ಸಚಿತ್ ಪಿಕೆ 10ನೇ ತರಗತಿ ( ಪ್ರಕಾಶ್ ಮತ್ತು ಸುನೀತಾ ದಂಪತಿ ಪುತ್ರ) 4×400 ಮೀಟರ್ ರಿಲೇಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.

17ರ ವಯೋಮಾನದ ಬಾಲಕಿಯರು 4×400 ಮೀಟರ್ ರಿಲೇ ಓಟದಲ್ಲಿ ಒಂದೇ ಸಂಸ್ಥೆಯ 4 ವಿದ್ಯಾರ್ಥಿನಿಯರು ಭಾಗವಹಿಸಿ, ಈ ಹಿಂದಿನ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿರುತ್ತಾರೆ.

ಇದಲ್ಲದೆ 14ರ ವಯೋಮಾನದ ಬಾಲಕರ ವಿಭಾಗದಲ್ಲಿ 400ಮೀ ಓಟದಲ್ಲಿ ಚೇತಸ್.ಪಿ.ವೈ, 8ನೇ ತರಗತಿ ( ಯೋಗೀಶ್.ಪಿ ಮತ್ತು ಕೇಸರಿ ದಂಪತಿ ಪುತ್ರ) ಹಾಗೂ 17ರ ವಯೋಮಾನದ ಬಾಲಕರ ವಿಭಾಗದ ಗುಂಡು ಎಸೆತ ದಲ್ಲಿ ಮಿಲನ್.ಎನ್.ಬಿ, 10ನೇ ತರಗತಿ ( ನವೀನ್ ಬಂಗೇರ ಮತ್ತು ವತ್ಸಲಾ ದಂಪತಿ ಪುತ್ರ) ಭಾಗವಹಿಸಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

Advertisement
Previous Post

ರಾಜ್ಯಮಟ್ಟದ ಚೆಸ್ ಪಂದ್ಯಾಟ : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನುಷ್ ರಾಮ್ ಪ್ರಥಮ

Next Post

ಕೊಡಗಿನಲ್ಲಿ ನಿಧಿ ಪತ್ತೆ : ಕಾಫಿ ತೋಟದಲ್ಲಿ ಕಾರ್ಮಿಕರ ಕಣ್ಣಿಗೆ ಬಿತ್ತು ಪುರಾತನ ಕಾಲದ ಚಿನ್ನಾಭರಣ

OtherNews

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!
Featured

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!
Featured

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026

Leave a Reply Cancel reply

Your email address will not be published. Required fields are marked *

Recent News

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page