Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

    ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

    ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

    ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

    ಆಕ್ಟಿವಾ–ಪಿಕಪ್ ವಾಹನ ಡಿಕ್ಕಿ: ಇಬ್ಬರು ದುರ್ಮರಣ..!!

    ಯುವತಿ ನಾಪತ್ತೆ: ಪ್ರಕರಣ ದಾಖಲು: ಮಾಹಿತಿ ನೀಡುವಂತೆ ಪೊಲೀಸರ ಮನವಿ..!!

    ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿ ಮನೆ ಹಾಗೂ ದನದ ಕೊಟ್ಟಿಗೆ ಜಪ್ತಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಉಡುಪಿಯಲ್ಲಿ ಲಂಗರು ಹಾಕಿದ್ದ ಬೋಟ್​ನಲ್ಲಿ ಕಾಣಿಸಿಕೊಂಡ ಬೆಂಕಿ : ಬೋಟ್​ಗಳು ಸುಟ್ಟು ಕರಕಲು

November 13, 2023
in ಮಂಗಳೂರು, ರಾಜ್ಯ
0
ಉಡುಪಿಯಲ್ಲಿ ಲಂಗರು ಹಾಕಿದ್ದ ಬೋಟ್​ನಲ್ಲಿ ಕಾಣಿಸಿಕೊಂಡ ಬೆಂಕಿ : ಬೋಟ್​ಗಳು ಸುಟ್ಟು ಕರಕಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ಲಂಗರು ಹಾಕಿದ್ದ ಬೋಟ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕ ಪಕ್ಕದ ಏಳು ಮೀನುಗಾರಿಕಾ ಬೋಟುಗಳು ಸುಟ್ಟು ಕರಕಲಾದ ಘಟನೆ ಗಂಗೊಳ್ಳಿ ಮೀನುಗಾರಿಕಾ ಬಂದರು ಪರಿಸರದಲ್ಲಿ ನಡೆದಿದೆ.

Advertisement
Advertisement
Advertisement

ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ.

ಪ್ರಾರಂಭದಲ್ಲಿ ಪೂಜೆ ಸಮಯದಲ್ಲಿ ಪಟಾಕಿ ಸಿಡಿಸಿದ ಕಾರಣ ಬೋಟ್​​ನಲ್ಲಿ ಬೆಂಕಿ ಹಬ್ಬಿರಬಹುದೇ ಎಂಬ ಸಂಶಯ ವ್ಯಕ್ತವಾಗಿತ್ತು. ಆದರೆ ಪೊಲೀಸರೇ, ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಸ್ಥಳೀಯ ಅಗ್ನಿಶಾಮಕ ದಳದವರು ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ಮಾಡುತ್ತಿದ್ದಾರೆ. ಜೊತೆಗೆ ಹೆಚ್ಚುವರಿ ಅಗ್ನಿಶಾಮಕ ವಾಹನ ಕರೆಸಿಕೊಳ್ಳಲು ಮುಂದಾಗಿದ್ದಾರೆ.

ಇನ್ನು ಈ ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದ್ದು, ಸುಮಾರು 7,8 ಬೋಟ್​ಗಳು ಸುಟ್ಟು ಕರಕಲಾಗಿವೆ.

Previous Post

ಕೊಡಗಿನಲ್ಲಿ ನಿಧಿ ಪತ್ತೆ : ಕಾಫಿ ತೋಟದಲ್ಲಿ ಕಾರ್ಮಿಕರ ಕಣ್ಣಿಗೆ ಬಿತ್ತು ಪುರಾತನ ಕಾಲದ ಚಿನ್ನಾಭರಣ

Next Post

ಪ್ರಜ್ಞಾಹೀನರಾಗಿ ನೆಲಕ್ಕುರುಳಿ ಬಿದ್ದ ವ್ಯಕ್ತಿ : ಪ್ರಾಣ ಉಳಿಸಿದ ಆ್ಯಪಲ್​ ವಾಚ್​..!!!

OtherNews

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!
ಕ್ರೈಮ್

June 9, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!
ಕ್ರೈಮ್

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

June 9, 2026
ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

June 9, 2026
ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

June 9, 2026
ಆಕ್ಟಿವಾ–ಪಿಕಪ್ ವಾಹನ ಡಿಕ್ಕಿ: ಇಬ್ಬರು ದುರ್ಮರಣ..!!

ಆಕ್ಟಿವಾ–ಪಿಕಪ್ ವಾಹನ ಡಿಕ್ಕಿ: ಇಬ್ಬರು ದುರ್ಮರಣ..!!

June 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page