Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

    ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

    ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಸಹರಾ ಸಾಮ್ರಾಜ್ಯದ ಸರಳ ಜೀವಿ ಸುಬ್ರತಾ ರಾಯ್ ನಿಧನ..!!

November 15, 2023
in ನಿಧನ, ರಾಷ್ಟ್ರೀಯ
0
ಸಹರಾ ಸಾಮ್ರಾಜ್ಯದ ಸರಳ ಜೀವಿ ಸುಬ್ರತಾ ರಾಯ್ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಂಬೈ : ಟೀಂ ಇಂಡಿಯಾವನ್ನು ಅತಿಯಾಗಿ ಪ್ರೀತಿಸುತ್ತಿದ್ದ, ಪ್ರೋತ್ಸಾಹಿಸುತ್ತಿದ್ದ ಸಹರಾ ಇಂಡಿಯಾ ಗ್ರೂಪ್ಸ್‌ನ ಸಂಸ್ಥಾಪಕ ಸುಬ್ರತಾ ರಾಯ್ (75) ನಿಧನರಾಗಿದ್ದಾರೆ.

Advertisement
Advertisement
Advertisement

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸುಬ್ರತಾ ರಾಯ್‌ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Advertisement
Advertisement

ಸಹರಾ ಗ್ರೂಪ್ಸ್‌ನ ಸಂಸ್ಥಾಪಕ ಸುಬ್ರತಾ ರಾಯ್‌ಗೆ ಕ್ರಿಕೆಟ್ ಅಂದ್ರೆ ಅತಿಯಾದ ಒಲವಿತ್ತು. ಭಾರತ ಕ್ರಿಕೆಟ್ ತಂಡಕ್ಕೆ ಬಹಳಷ್ಟು ವರ್ಷಗಳ ಪ್ರಾಯೋಜಕರಾಗಿ ಇವರು ತಮ್ಮದೇ ಕೊಡುಗೆಯನ್ನ ನೀಡಿದ್ದಾರೆ. ಟೀಂ ಇಂಡಿಯಾದ ಜೆರ್ಸಿಯಲ್ಲಿ ಸಹರಾ ಅನ್ನೋದು ರಾರಾಜಿಸುವಂತೆ ಮಾಡಿದ್ದ ಸುಬ್ರತಾ ರಾಯ್ ಬರೀ ಕ್ರಿಕೆಟ್ ಅಲ್ಲದೇ ಹಲವು ಉದ್ದಿಮೆಯಲ್ಲಿ ತನ್ನದೇ ಛಾಪನ್ನ ಮೂಡಿಸಿದ್ದಾರೆ.

1990ರ ಅವಧಿಯಲ್ಲಿ ಸುಬ್ರತಾ ರಾಯ್‌ ಅವರು ಭಾರತದ ಅತ್ಯುನ್ನತ ಉದ್ದಿಮೆದಾರರಲ್ಲಿ ಪ್ರಮುಖರಾಗಿದ್ದರು. ಉದ್ಯಮಿ ಸುಬ್ರತಾ ರಾಯ್ ಅವರು ಫೈನಾನ್ಸ್, ಮಾಧ್ಯಮ, ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

1990 ರಲ್ಲಿ ಪುಣೆ ಬಳಿ ಮಹತ್ವಾಕಾಂಕ್ಷೆಯ ಆಂಬಿ ವ್ಯಾಲಿ ಸಿಟಿ ಯೋಜನೆಯನ್ನು ಪ್ರಾರಂಭಿಸಿದ್ದರು. ಸಹರಾ ಒನ್ ಟಿವಿಯೊಂದಿಗೆ ಮಾಧ್ಯಮ ಲೋಕಕ್ಕೂ ಕಾಲಿಟ್ಟಿದ್ದ ಸುಬ್ರತಾ ರಾಯ್ ಅವರು 1992 ರಲ್ಲಿ ಹಿಂದಿ ಭಾಷೆಯ ಪತ್ರಿಕೆ ರಾಷ್ಟ್ರೀಯ ಸಹರಾವನ್ನು ಪ್ರಾರಂಭಿಸಿದ್ದರು.

ಸಹರಾ ಇಂಡಿಯಾ ಪರಿವಾರ್ ಇಂಡಿಯನ್ ರೈಲ್ವೆ ನಂತರ ಭಾರತದಲ್ಲಿ ಎರಡನೇ ಅತಿ ದೊಡ್ಡ ಉದ್ಯೋಗದಾತ ಎಂದು ಪ್ರಶಂಸಿಸಲ್ಪಟ್ಟಿತ್ತು. ಸುಮಾರು 1.2 ಮಿಲಿಯನ್ ಜನರಿಗೆ ಉದ್ಯೋಗಿಗಳನ್ನು ಹೊಂದಿರೋ ಸಂಸ್ಥೆಯಾಗಿತ್ತು ಸಹರಾ., 2000ರಲ್ಲಿ ಲಂಡನ್‌ನ ಗ್ರೋಸ್ವೆನರ್ ಹೌಸ್ ಹೋಟೆಲ್ ಮತ್ತು ನ್ಯೂಯಾರ್ಕ್ ನಗರದ ಪ್ಲಾಜಾ ಹೋಟೆಲ್‌ಗಳನ್ನ ಸಹರಾ ಗ್ರೂಪ್ ಖರೀದಿಸಿತ್ತು. ಆ ಮೂಲಕ ಸಹರಾ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಸುಬ್ರತಾ ರಾಯ್ ಅವರ ನಿಧನಕ್ಕೆ ಟೀಂ ಇಂಡಿಯಾದ ಹಲವು ಹಾಲಿ, ಮಾಜಿ ಆಟಗಾರರು ಕಂಬನಿ ಮಿಡಿದಿದ್ದಾರೆ.

Advertisement
Previous Post

ಪತ್ನಿ ಕಾರಿಗೆ ಜಿಪಿಎಸ್​ ಅಳವಡಿಸಿದ ಪತಿರಾಯ : ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ..!!

Next Post

ಬಹುಬೇಡಿಕೆಯ ನೆಹರುನಗರ ರೈಲ್ವೇ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್ : ಕಾಮಗಾರಿಗೆ ನಾಳೆ (ನ.16) ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ

OtherNews

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

February 22, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 7, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

January 27, 2026
ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!
Featured

ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!

January 23, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026
ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

February 26, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page