Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ : ಕಾಮಗಾರಿಗಳ ಪ್ರಗತಿ ಪರಿಶೀಲನೆ

November 16, 2023
in ಪುತ್ತೂರು, ರಾಜ್ಯ
0
ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ : ಕಾಮಗಾರಿಗಳ ಪ್ರಗತಿ ಪರಿಶೀಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ವಿದ್ಯುತ್ ರೈಲು ಸಂಚಾರಕ್ಕಾಗಿ ನಡೆದ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

Advertisement
Advertisement

Advertisement

ಈ ವೇಳೆ ಮಾತನಾಡಿದ ಅವರು, ಹಾಸನದಿಂದ ಮಂಗಳೂರು ತನಕ ವಿದ್ಯುತ್ ರೈಲು ಸಂಚಾರಕ್ಕಾಗಿ ಕಾಮಗಾರಿಗಳು ನಡೆಯುತ್ತಿದೆ. ಪುತ್ತೂರಿನಿಂದ ಮಂಗಳೂರಿನ ಪಡೀಲ್ ವರೆಗಿನ ಎಲೆಕ್ಟ್ರಿಫಿಕೇಶನ್ ಮುಗಿದಿದೆ. ಪುತ್ತೂರು-ಸುಬ್ರಹ್ಮಣ್ಯ ಡಿಸೆಂಬರ್ ನೊಳಗೆ ಪೂರ್ಣಗೊಳ್ಳಲಿದೆ.

ಬಾಕಿ ಉಳಿದಿರುವ ಸಕಲೇಶಪುರವರೆಗಿನ ಎಲೆಕ್ಟ್ರಿಫಿಕೇಶನ್ 2024ರ ಮಾರ್ಚ್ ತಿಂಗಳಿನೊಳಗೆ ಮುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗಳು ನಡೆಯುತ್ತಿದೆ. ಈ ಕಾಮಗಾರಿ ಪೂರ್ತಿಯಾದ ಕೂಡಲೇ ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಸಂಚಾರ ನೀಡ್ತೆವೆ ಎಂದು ಸಚಿವರು ಈಗಾಗಲೇ ಹೇಳಿದ್ದಾರೆ.

ಈ ಹಿನ್ನೆಲೆ ಅಧಿಕಾರಿಗಳಿಗೆ ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

Previous Post

(ಡಿ.25) ಕಲ್ಲೇಗ ಮಾಡತ್ತಾರಿನಲ್ಲಿ ವರ್ಷಾವಧಿ ನೇಮೋತ್ಸವ : ಆಮಂತ್ರಣ ಪತ್ರ ಬಿಡುಗಡೆ

Next Post

ಡ್ರ್ಯಾಗನ್ ದೇಶದಿಂದ ಹೊಸ ಅನ್ವೇಷಣೆ : 1 ಸೆಕೆಂಡ್​ಗೆ 150 ಫಿಲ್ಮ್​ ಡೌನ್​ಲೋಡ್​ ಮಾಡ್ಬೋದು ; ಚೀನಾ ಪರಿಚಯಿಸಲು ಮುಂದಾಗಿದೆ ‘ವಿಶ್ವದ ವೇಗದ ಇಂಟರ್​ನೆಟ್​’

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page