ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ.
ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ.
ರಾಜ್ಯಗುಪ್ತ ವಾರ್ತೆಗೆ ವರ್ಗಾವಣೆ ಆದೇಶದಲ್ಲಿರುವ ಅರುಣ್ ನಾಗೇಗೌಡ ರವರು ಪುತ್ತೂರಿಗೆ ವರ್ಗಾವಣೆಗೊಂಡಿದ್ದಾರೆ.
ಡಾ.ಗಾನಾ ಪಿ.ಕುಮಾರ್ ರವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.


