ವಿಟ್ಲ : ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕಂಬಳಬೆಟ್ಟು ಸಮೀಪ ನಡೆದಿದೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಂಬಳಬೆಟ್ಟು ಪ್ರದೇಶದಲ್ಲಿ ಇಂದು ನಡೆದ ಎರಡನೇ ಅಪಘಾತ ಇದಾಗಿದೆ.