Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ಎಣ್ಣೆ ಏಟಿನಲ್ಲಿ ಫೈಟ್..!!

    ಎಣ್ಣೆ ಏಟಿನಲ್ಲಿ ಫೈಟ್..!!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಹಸೆಮಣೆ ಏರಬೇಕಿದ್ದ ಯುವತಿ ಅನುಮಾನ್ಪದ ಸಾವು : 10 ವರ್ಷದ ಪ್ರೀತಿಗೆ ಮದುವೆ ಭಾಗ್ಯ ಕೂಡಿಬಂತು ಎನ್ನುಷ್ಟರಲ್ಲೇ ದುರಂತ ಅಂತ್ಯ..!!!

November 20, 2023
in ನಿಧನ, ರಾಜ್ಯ
0
ಹಸೆಮಣೆ ಏರಬೇಕಿದ್ದ ಯುವತಿ ಅನುಮಾನ್ಪದ ಸಾವು : 10 ವರ್ಷದ ಪ್ರೀತಿಗೆ ಮದುವೆ ಭಾಗ್ಯ ಕೂಡಿಬಂತು ಎನ್ನುಷ್ಟರಲ್ಲೇ ದುರಂತ ಅಂತ್ಯ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಜಯನಗರ : ಕಳೆದ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಐಶ್ವರ್ಯ ಹಾಗೂ ಅಶೋಕ್ ಮದುವೆ ಫಿಕ್ಸ್ ಆಗಿತ್ತು. ಮದುವೆಗೆ ಇನ್ನೇನು ಎರಡು ದಿನ ಬಾಕಿ ಇತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಮಾಡಿಕೊಂಡಿದ್ದರು. ಆದ್ರೆ, ಹಸೆಮಣೆ ಏರಬೇಕಿದ್ದ ಯುವತಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

Advertisement
Advertisement
Advertisement

ವಿಜಯನಗರದ ಟಿಬಿ ಕಾಲೋನಿಯ ಐಶ್ವರ್ಯ ಎಂಬ ಯುವತಿ ಮದುವೆಗೆ ಎರಡು ದಿನ ಬಾಕಿ ಇರುವಾಗಲೇ ಮೃತಪಟ್ಟಿದ್ದಾಳೆ.

ಮದುವೆ ಶಾಸ್ತ್ರಕ್ಕೆಂದು ಯುವಕನ ಮನೆಯವರು ಕರೆದುಕೊಂಡು ಹೋಗಿದ್ದಾರೆ. ಆದ್ರೆ, ಐಶ್ವರ್ಯ ವರನ ಮನೆಯಲ್ಲೇ ಪ್ರಾಣ ಬಿಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Advertisement

ಖಾಸಗಿ ಕಂಪನಿ‌ಯಲ್ಲಿ ಕೆಲಸ ಮಾಡುತ್ತಿದ್ದ ಐಶ್ವರ್ಯಳ ಮದುವೆ ಅಶೋಕ ಎನ್ನುವರ ಜೊತೆ ನವೆಂಬರ್ 23ಕ್ಕೆ ಫಿಕ್ಸ್ ಆಗಿತ್ತು. ಬೇರೆ-ಬೇರೆ ಜಾತಿಯವರಾಗಿದ್ದರೂ ಸಹ 10 ವರ್ಷದಿಂದ ಪ್ರೀತಿ ಮಾಡುತ್ತಿದ್ದ ಇವರಿಬ್ಬರು ಇನ್ನೇನು ಸಪ್ತಪದಿ ತುಳಿದು ಹೊಸ ಜೀವನ ಆರಂಭಿಸಬೇಕಿತ್ತು. ಆದ್ರೆ, ಯುವತಿ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಕಳೆದ 10 ದಿನಗಳಿಂದ ಪ್ರಿಯಕರನ ಮನೆ ಹೋಗಿದ್ದ ಯುವತಿ ಏಕಾಏಕಿ ಮೃತಪಟ್ಟಿದ್ದಾಳೆ. ಬಳಿಕ ನೇಣಿಗೆ ಶರಣಾಗಿದ್ದಾಳೆ ಎಂದು ಯುವತಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ನಾವೇ ಮದುವೆ ಮಾಡುತ್ತೇವೆ, ನೀವು ಬರುವುದು ಬೇಡ ಎಂದು ಅಶೋಕ್ ಮನೆಯವರು ಐಶ್ವರ್ಯಳ ಪೋಷಕರಿಗೆ ಹೇಳಿದ್ದರಂತೆ. ಆದ್ರೆ, ಇದೀಗ ಏಕಾಏಕಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮದ್ವೆ ಮುನ್ನವೇ ಯುವತಿ ಸಾವನ್ನಪ್ಪಿರುವುದು ಪೋಷಕರಿಗೆ ಅನುಮಾನ ವ್ಯಕ್ತವಾಗಿದೆ.

ಅಂತರ್ಜಾತಿ ವಿವಾಹ

ಅಂತರ್ಜಾತಿ ವಿವಾಹವಾಗಲು ರೆಡಿಯಾಗಿದ್ದ ಯುವತಿ, ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಕೆಲ ಜಾತಿಯವರು ಎಂಬ ಕಾರಣಕ್ಕೆ ಯುವತಿಯನ್ನು ಕೆಲವು ಷರತ್ತುಗಳ ಮೇಲೆ ಮದುವೆಯಾಗಲು ಒಪ್ಪಿದ್ದರಂತೆ. ಹೀಗಾಗಿ ಕೊಲೆಗೆ ಪ್ರಚೋದನೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಇನ್ನು ಈ ಬಗ್ಗೆ ಯುವತಿ ತಂದೆ ಪ್ರತಿಕ್ರಿಯಿಸಿದ್ದು, ನಮಗೂ ಅವರಿಗೂ ಹೊಂದಾಣಿಕೆಯಾಗುವುದಿಲ್ಲ ಬೇಡಮ್ಮ ಎಂದು ನನ್ನ ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಅವರ ಸಂಪ್ರದಾಯದಂತೆ ನಾವು ಮದುವೆ ಮಾಡಿಕೊಳ್ಳುತ್ತೇವೆ ಎಂದು ಶಾಸ್ತ್ರಕ್ಕೆ ಕರ್ಕೊಂಡು ಹೋಗಿದ್ದರು. ಹುಡುಗಿ ಕಡೆಯವರು ಯಾರೂ ಬರಬಾರದು ಎಂದು ಅವರು ಕಂಡಿಷನ್ ಹಾಕಿದ್ದರು. ಹೀಗಾಗಿ, ನಾವು ಮಗಳ ಪ್ರೀತಿ ಮುಖ್ಯ ಎಂದು ಒಪ್ಪಿಕೊಂಡಿದ್ವಿ. ಬಳಿಕ ನನಗೆ ಫೋನ್ ಮಾಡಿ, ಈ ರೀತಿ ಆಗಿದೆ ಎಂದು ಹೇಳಿದ್ದಾರೆ. ಅವರೇ, ಮೂರ್ನಾಲ್ಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ, ಆದ್ರೆ ಜೀವ ಉಳಿದಿಲ್ಲ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳೊಳಲ್ಲ, ಇದು ಸರಿಯಾಗಿ ತನಿಖೆಯಾಗಬೇಕಿದೆ ಎಂದು ಯುವತಿಯ ತಂದೆ ಆಗ್ರಹಿಸಿದ್ದಾರೆ.

Previous Post

ವಿಟ್ಲ : ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ ; ಆಸ್ಪತ್ರೆಗೆ ದಾಖಲು

Next Post

ಹ್ಯಾಕರ್ ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ ; ಇಂದು ಸ್ವದೇಶಕ್ಕೆ

OtherNews

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!
ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

July 11, 2026
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

July 10, 2026
ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ..!!
ಕ್ರೈಮ್

July 1, 2026
ಸೌಹಾರ್ದಕ್ಕೆ ಸಾಕ್ಷಿಯಾದ ಇರ್ಫಾನಾ ಇಕ್ಬಾಲ್ ಅವರ ಮಾನವೀಯ ಸೇವೆ: ಅನಾಥವಾಗಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ..!!

June 27, 2026

Leave a Reply Cancel reply

Your email address will not be published. Required fields are marked *

Recent News

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

July 18, 2026
ಎಣ್ಣೆ ಏಟಿನಲ್ಲಿ ಫೈಟ್..!!

ಎಣ್ಣೆ ಏಟಿನಲ್ಲಿ ಫೈಟ್..!!

July 18, 2026
(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

July 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page