Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು..!!

    ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

    ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವದ ಸಮಿತಿ : ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಭರತ್ ಬೊಣ್ಯಕುಕ್ಕು : ಪ್ರಧಾನ ಕಾರ್ಯದರ್ಶಿಯಾಗಿ ಸೃಜನ್ ಅಡ್ಯತಕಂಡ ‌ಆಯ್ಕೆ..!!

    ಪುತ್ತೂರು: ಡಿಸಿಆರ್ ಉದ್ಯೋಗಿ ಗೋಪಾಲಕೃಷ್ಣ ನಿಧನ..!!

    ಐಕ್ಯ ಕಲಾ ಸೇವಾ ಟ್ರಸ್ಟ್ (ರಿ.), ಪುತ್ತೂರು – ನೂತನ ಪದಾಧಿಕಾರಿಗಳ ಪದಗ್ರಹಣ..!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಬಂಟ್ವಾಳ: ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹ್ಯಾಕರ್ ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ ; ಇಂದು ಸ್ವದೇಶಕ್ಕೆ

November 20, 2023
in ಪುತ್ತೂರು
0
ಹ್ಯಾಕರ್ ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ ; ಇಂದು ಸ್ವದೇಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ : ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧಮುಕ್ತನಾಗಿದ್ದು, ಸೋಮವಾರ (ನ. 20) ಸ್ವದೇಶಕ್ಕೆ ಆಗಮಿಸಲಿದ್ದಾರೆ.

Advertisement
Advertisement

ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬೈ ಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ.

Advertisement

ಪದೋನ್ನತಿ ಪಡೆದು ವಿದೇಶಕ್ಕೆ ತೆರಳಿದ್ದರು

Advertisement

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ 2022ರಲ್ಲಿ ತೆರಳಿದ್ದರು. ಅಲ್ಲಿ ಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪೆನಿಯಲ್ಲಿದ್ದರು. 2022ರ ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

ಯಾಕೆ ಜೈಲು ವಾಸ?

ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಂಧನವಾಗಿರುವ ಬಗ್ಗೆ ಚಂದ್ರಶೇಖರ್‌ ಅವರ ಗೆಳೆಯರು ಮನೆಯವರಿಗೆ ತಿಳಿಸಿದ್ದರು. ಜೈಲಿನಲ್ಲಿ ಇರುವ ವೇಳೆ ದಿನದಲ್ಲಿ ಕೇವಲ 2 ನಿಮಿಷ ಮಾತ್ರ ದೂರವಾಣಿ ಕರೆ ಮಾಡಲು ಚಂದ್ರಶೇಖರ್‌ ಅವರಿಗೆ ಅವಕಾಶ ನೀಡಲಾಗಿತ್ತು. ಅಲ್ಲಿನ ಸ್ನೇಹಿತರಿಗೂ ಅವರನ್ನು ಭೇಟಿಯಾಗಲು ಅವಕಾಶವಿರಲಿಲ್ಲ.

ಮದುವೆಗೆ ತಯಾರಿ ಮಾಡುವಾಗಲೇ ಸೆರೆ

ಐತ್ತೂರು ಗ್ರಾಮದ ಮೂಜೂರು ನಿವಾಸಿ ದಿ. ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಗೆ ಚಂದ್ರ ಶೇಖರ್‌ ಕೊನೆಯ ಪುತ್ರ. ಅವರಿಗೆ ಜನವರಿಯಲ್ಲಿ ಊರಿನಲ್ಲಿ ಮದುವೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಮದುವೆಯ ದಿನಾಂಕವೂ ಅಂತಿಮವಾಗಿತ್ತು. ಆ ಸಿದ್ಧತೆಯಲ್ಲಿ ಇರುವಾಗಲೇ ಅವರ ಬಂಧನವಾಗಿತ್ತು.

ಚಂದ್ರಶೇಖರ್‌ ಅವರ ಸ್ನೇಹಿತರು 10 ಲಕ್ಷ ರೂ. ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದರು. ಹಣ ಕಳೆದುಕೊಂಡ ಮಹಿಳೆಗೆ ಸುಮಾರು 6 ಲಕ್ಷ ರೂ. ಹಣವನ್ನು ಪಾವತಿಸಲಾಗಿತ್ತು. ಆದರೂ ಬಿಡುಗಡೆ ಸಾಧ್ಯವಾಗಿರಲಿಲ್ಲ, ಮಾಧ್ಯಮ ವರದಿಯ ಬಳಿಕ ಅಲ್ಲಿನ ಕಂಪೆನಿ ಎಚ್ಚೆತ್ತುಕೊಂಡು ನಿರಪರಾಧಿ ಚಂದ್ರಶೇಖರ್‌ ಅವರ ಬಿಡುಗಡೆಗೆ ಕೈಜೋಡಿಸಿತ್ತು. ಚಂದ್ರಶೇಖರ್‌ ಬಿಡುಗಡೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಡಿಕೇರಿಯ ಬಿ.ಆರ್‌.ಅರುಣ್‌ಕುಮಾರ್‌ ಹಾಗೂ ಮಂಗಳೂರಿನ ಕಬೀರ್‌ ನಿರಂತರ ಪ್ರಯತ್ನ ಮಾಡಿದ್ದರು.

Previous Post

ಹಸೆಮಣೆ ಏರಬೇಕಿದ್ದ ಯುವತಿ ಅನುಮಾನ್ಪದ ಸಾವು : 10 ವರ್ಷದ ಪ್ರೀತಿಗೆ ಮದುವೆ ಭಾಗ್ಯ ಕೂಡಿಬಂತು ಎನ್ನುಷ್ಟರಲ್ಲೇ ದುರಂತ ಅಂತ್ಯ..!!!

Next Post

ಮಂಗಳೂರು : ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು..!!

October 27, 2026
ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವದ ಸಮಿತಿ : ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಭರತ್ ಬೊಣ್ಯಕುಕ್ಕು : ಪ್ರಧಾನ ಕಾರ್ಯದರ್ಶಿಯಾಗಿ ಸೃಜನ್ ಅಡ್ಯತಕಂಡ ‌ಆಯ್ಕೆ..!!
ಪುತ್ತೂರು

October 26, 2026
ಪುತ್ತೂರು: ಡಿಸಿಆರ್ ಉದ್ಯೋಗಿ ಗೋಪಾಲಕೃಷ್ಣ ನಿಧನ..!!
ನಿಧನ

ಪುತ್ತೂರು: ಡಿಸಿಆರ್ ಉದ್ಯೋಗಿ ಗೋಪಾಲಕೃಷ್ಣ ನಿಧನ..!!

October 26, 2026
ಐಕ್ಯ ಕಲಾ ಸೇವಾ ಟ್ರಸ್ಟ್ (ರಿ.), ಪುತ್ತೂರು – ನೂತನ ಪದಾಧಿಕಾರಿಗಳ ಪದಗ್ರಹಣ..!
ಪುತ್ತೂರು

ಐಕ್ಯ ಕಲಾ ಸೇವಾ ಟ್ರಸ್ಟ್ (ರಿ.), ಪುತ್ತೂರು – ನೂತನ ಪದಾಧಿಕಾರಿಗಳ ಪದಗ್ರಹಣ..!

October 26, 2026
ವಿಟ್ಲ: ನೆತ್ರಕೆರೆ ನಿವಾಸಿ ಯಮುನ ನೇಣು ಬಿಗಿದು ಆತ್ಮಹತ್ಯೆ..!!

October 25, 2026
Featured

ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

October 25, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು..!!

October 27, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

October 26, 2026
ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವದ ಸಮಿತಿ : ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಭರತ್ ಬೊಣ್ಯಕುಕ್ಕು : ಪ್ರಧಾನ ಕಾರ್ಯದರ್ಶಿಯಾಗಿ ಸೃಜನ್ ಅಡ್ಯತಕಂಡ ‌ಆಯ್ಕೆ..!!

ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವದ ಸಮಿತಿ : ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಭರತ್ ಬೊಣ್ಯಕುಕ್ಕು : ಪ್ರಧಾನ ಕಾರ್ಯದರ್ಶಿಯಾಗಿ ಸೃಜನ್ ಅಡ್ಯತಕಂಡ ‌ಆಯ್ಕೆ..!!

October 26, 2026
(ಅ.27) : ವಿಟ್ಲದಲ್ಲಿ ಮಥುರಾ ಡ್ರೆಸ್ ಪಾಯಿಂಟ್ ಶುಭಾರಂಭ..!

(ಅ.27) : ವಿಟ್ಲದಲ್ಲಿ ಮಥುರಾ ಡ್ರೆಸ್ ಪಾಯಿಂಟ್ ಶುಭಾರಂಭ..!

October 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page