Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ವಿಶ್ವಕಪ್​ ಮೇಲೆ ಕಾಲಿಟ್ಟು ಉದ್ಧಟತನ ಮೆರೆದ ಆಸೀಸ್​ ಪ್ಲೇಯರ್​! ದುರಂಕಾರದ ಪರಮಾವಧಿ..!!

November 20, 2023
in ಕ್ರೀಡೆ, ರಾಷ್ಟ್ರೀಯ
0
ವಿಶ್ವಕಪ್​ ಮೇಲೆ ಕಾಲಿಟ್ಟು ಉದ್ಧಟತನ ಮೆರೆದ ಆಸೀಸ್​ ಪ್ಲೇಯರ್​! ದುರಂಕಾರದ ಪರಮಾವಧಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಭಾರತ ಇದೇ ಟ್ರೋಫಿಗಾಗಿ ಕನಸು ಕಂಡಿತ್ತು. 12 ವರ್ಷದಿಂದ ಕಾದು ಕುಳಿತ್ತಿತ್ತು. ಆದರೆ ಈ ಬಾರಿಯು ಕಪ್​ ಕೈ ತಪ್ಪಿ ಹೋಯಿತು. ಆಸ್ಟ್ರೇಲಿಯಾದ ಒಡಲಿಗೆ ಈ ಬಾರಿಯ ವಿಶ್ವಕಪ್​ ಸೇರಿತು. ಆದರೆ ಕಪ್​ ಗೆದ್ದ ಬೆನ್ನಲ್ಲೇ ಆಸೀಸ್​ ಆಟಗಾರನ ದುರಂಹಕಾರ ಪರಮಾವಧಿಯೊಂದು ಎದ್ದು ಕಂಡಿದೆ. ಸಾಮಾಜಿಕ ಜಾಲತಾಣದಲ್ಲಿ ದೃಶ್ಯವೊಂದು ವೈರಲ್​ ಆಗಿದ್ದು, ಇದು ಕ್ರಿಕೆಟ್​​ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

Advertisement
Advertisement
Advertisement

ಸತತ ಗೆಲುವು ಕಂಡ ಭಾರತಕ್ಕೆ ನಿನ್ನೆ ಮಾತ್ರ ಅದೃಷ್ಠ ಲಕ್ಷ್ಮಿ ಕೈ ಬಿಟ್ಟಳು. 5 ಬಾರಿ ಗೆದ್ದ ಆಸೀಸ್​ ಪಾಲಿಗೆ ಈ ಬಾರಿಗೆ ಟ್ರೋಫಿಯನ್ನಿಟ್ಟಳು. ಆದರೆ ಇಷ್ಟೆಲ್ಲಾ ಕಟ್ಟಪಟ್ಟು ಫೈನಲ್​ ಸೇರಿದ ಆಸೀಸ್​ಗೆ ಈ ಟ್ರೋಫಿ ಅಷ್ಟು ಸುಲಭವಾಗಿ ಸಿಕ್ಕಲಿಲ್ಲ. ತಂಡದ ಆಟಗಾರರ ಶ್ರಮದಿಂದ ಕಪ್​ ಒಲಿದು ಬಂದಿದೆ. ಹಾಗಾಗಿ 2023ರ ಟ್ರೋಫಿಯನ್ನು ಆಸೀಸ್​ ಗೆಲ್ಲುವ ಮೂಲಕ 6ನೇ ಬಾರಿಗೆ ವಿಶ್ವಕಪ್​ ತನ್ನದಾಗಿಸಿಕೊಂಡಿದೆ.

Advertisement

ಮಂಗನಿಗೆ ಗೊತ್ತಿದ್ಯಾ ಮಾಣಿಕ್ಯದ ಬೆಲೆ

ಆಸೀಸ್​ ಆಟಗಾರನಿಗೆ ಆ ವಿಶ್ವಕಪ್​ ಬೆಲೆ ಇನ್ನು ತಿಳಿದಿಲ್ಲ. ಹೌದು ಮಿಚೆಲ್​ ಮಾರ್ಷ್​ ವಿಶ್ವಕಪ್​ ಟ್ರೋಪಿ ಮೇಲೆ ಕಾಲಿಟ್ಟು ಉದ್ಧಟತನ ಮೆರೆದಿದ್ದಾನೆ. ಆತ ದುರಂಹಕಾರದ ಪರಮಾವಧಿಯ ಚಿತ್ರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅನೇಕರು ಈ ದೃಶ್ಯವನ್ನು ಕಂಡು ಕೆಂಡಾಮಂಡಲರಾಗಿದ್ದಾರೆ. ಬಗೆ ಬಗೆಯ ಕಾಮೆಂಟ್​ ಕೂಡ ಬರೆಯುತ್ತಿದ್ದಾರೆ.

ಇದು ಅಂಥಿಂತಾ ಟ್ರೋಫಿ ಅಲ್ಲ

ಬಹುತೇಕ ದೇಶಗಳು ವಿಶ್ವಕಪ್​ಗಾಗಿಯೇ ಕಾದು ಕುಳಿತುಕೊಳ್ಳುತ್ತವೆ. ಏಕೆಂದರೆ ಒಂದು ಬಾರಿ ವಿಶ್ವಕಪ್​ ಎದುರಿಸಿದರೆ ಬಹುತೇಕ ಕ್ರಿಕೆಟ್​ ಆಟಗಾರರ ಒಡಲು ತುಂಬುತ್ತದೆ. ಅಷ್ಟರಮಟ್ಟಿಗೆ ವಿಶ್ವಕಪ್​ ದೊಡ್ಡ ಮಟ್ಟ ಪಂದ್ಯಾವಳಿಯಾಗಿದೆ. ಆದರೆ ಸದ್ಯ ಹರಿದಾಡುತ್ತಿರುವ ಮಿಚೆಲ್ ಫೋಟೋ ಕಂಡರೆ​ ತಾನು ತಿಂದ ಅನ್ನವನ್ನೇ ಒದ್ದ ಕಥೆಯನ್ನು ಸಾರಿ ಹೇಳುತ್ತಿದೆ.

Previous Post

“Aeternus-2023” ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Next Post

ವಿದ್ಯಾರ್ಥಿ ಜೊತೆ ಶಿಕ್ಷಕಿಯ ಲವ್ವಿ-ಡವ್ವಿ : ಪ್ರೀತಿಯ ಬಲೆಗೆ ಬೀಳಿಸಿ ಮತಾಂತರಕ್ಕೆ ಒತ್ತಾಯಿಸಿದ ಆರೋಪ ; ನಾಲ್ವರ ಬಂಧನ

OtherNews

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page