Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಸಂಸ್ಥೆಯಿಂದ ಕೊಡಂಗಾಯಿ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

November 21, 2023
in ಪುತ್ತೂರು, ಬಂಟ್ವಾಳ
0
ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಸಂಸ್ಥೆಯಿಂದ ಕೊಡಂಗಾಯಿ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಪಶು-ಪಕ್ಷಿಗಳ ಪ್ರಸಿದ್ಧ ಔಷಧಿ ತಯಾರಿಕಾ ಸಂಸ್ಥೆಯಾದ ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ(ದ.ಕ.ಜಿ.ಪಂ.) ಸರ್ಕಾರಿ ಶಾಲೆಗೆ 85,000 ರೂಪಾಯಿ ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದೆ.

Advertisement
Advertisement

Advertisement

Advertisement

ಕಂಪನಿಯ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳ ಅಡಿಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಪೂರ್ಣ ಬದುಕಿಗಾಗಿ ಈ ಕೊಡುಗೆ ನೀಡಿದೆ.

ಪುತ್ತೂರಿನ ಪೆಟ್ ಪ್ಲ್ಯಾನೆಟ್ ವೆಟ್ ಫಾರ್ಮಾ ಮಾಲಕರಾದ ಪ್ರವೀಣ್ ರಾಜ್ ಇವರ ಸಹಕಾರದಲ್ಲಿ ನಡೆದ ಹಸ್ತಾಂತರ ಸಮಾರಂಭದಲ್ಲಿ ವಿಟ್ಲಪಡ್ನೂರು ಗ್ರಾಮ ಪಂ.ಅಧ್ಯಕ್ಷ ಜಯಂತ್, ಪಶುಸಂಗೋಪನಾ ವೈದ್ಯಾಧಿಕಾರಿ ಡಾ.ಪರಮೇಶ್ವರ್, ವಿರ್ಬ್ಯಾಕ್ ಕಂಪನಿಯ ವಲಯ ಅಧಿಕಾರಿಗಳಾದ ಪ್ರಜನ್, ಬಸವರಾಜ್, ಕೆ.ಜಿ.ಅರುಣ್, ಫ್ರೆಂಡ್ಸ್ ಕಾಪುಮಜಲು ಸಂಘಟನೆಯ ಅಧ್ಯಕ್ಷರಾದ ವಿನಯ್ ಜೋಗಿ ಕಾಪುಮಜಲು, ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಕೆ.ಎ.ಹಮೀದ್, ಉಪಾಧ್ಯಕ್ಷ ಉಮೇಶ್ ಬಿತ್ತಿಲು ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಲೋಲಾಕ್ಷಿ, ಸಹಾಯಕ ಅಧ್ಯಾಪಕಿ ವಾಣಿಶ್ರೀ ಉಪಸ್ಥಿತರಿದ್ದರು.

Previous Post

ಮದುವೆ ಸಮಾರಂಭದಲ್ಲಿ ರಸಗುಲ್ಲಾಕ್ಕಾಗಿ ಮಾರಾಮಾರಿ : ಮದುವೆ ಮನೆಯಿಂದ ಆಸ್ಪತ್ರೆಗೆ ದಾಖಲಾದ ಸಂಬಂಧಿಕರು

Next Post

ಭೀಕರ ರಸ್ತೆ ಅಪಘಾತ ; ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಟ್ಯಾಂಕರ್ : ತಾಯಿ, ಮಗ ಸ್ಥಳದಲ್ಲೇ ಸಾವು

OtherNews

ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page