Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕಾಂತಾರ 1ನೇ ಅಧ್ಯಾಯದ ಫಸ್ಟ್​​ ಲುಕ್​ ರಿಲೀಸ್​​ : ಕೈಯಲ್ಲಿ ತ್ರಿಶೂಲ ಹಿಡಿದು ಆರ್ಭಟಿಸಿದ ರಿಷಬ್

November 27, 2023
in ಮಂಗಳೂರು, ರಾಜ್ಯ, ಸಿನಿಮಾ
0
ಕಾಂತಾರ 1ನೇ ಅಧ್ಯಾಯದ ಫಸ್ಟ್​​ ಲುಕ್​ ರಿಲೀಸ್​​ : ಕೈಯಲ್ಲಿ ತ್ರಿಶೂಲ ಹಿಡಿದು ಆರ್ಭಟಿಸಿದ ರಿಷಬ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾಂತಾರ ಪ್ರೀಕ್ವೆಲ್​ ಸಿನಿಮಾದ ಫಸ್ಟ್​ ಲುಕ್​​ ​ ರಿಲೀಸ್​ ಆಗಿದೆ. ಹೊಂಬಾಳೆ ಫಿಲ್ಮ್ಸ್​​ ಕಾಂತಾರ ಒಂದನೇ ಅಧ್ಯಾಯದ ಫಸ್ಟ್​ ಲುಕ್​ ​ರಿಲೀಸ್​​ ಮಾಡಿದ್ದು, ರಿಷಬ್​ ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

Advertisement
Advertisement
Advertisement

ಕಾಂತಾರ ಚಿತ್ರತಂಡ ರಿಲೀಸ್​ ಮಾಡಿದ ಹೊಸ ಫಸ್ಟ್​ಲುಕ್​​ನಲ್ಲಿ ರಿಷಬ್​ ಕೈಯಲ್ಲಿ ಕೊಡಲಿ ಮತ್ತು ತ್ರಿಶೂಲ ಹಿಡಿದು ಆರ್ಭಟಿಸುವ ದೃಶ್ಯವನ್ನು ಕಾಣಬಹುದಾಗಿದೆ. ಫಸ್ಟ್​ಲುಕ್​ನಲ್ಲಿ ​ ಶಿವನ ರೂಪ ಧರಿಸಿದಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಫಸ್ಟ್​​ ಲುಕ್​ ರಿಲೀಸ್​ ಬಳಿಕ ಈ ಸಿನಿಮಾದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

Advertisement
Advertisement

ಇನ್ನು ಫಸ್ಟ್​ಲುಕ್​ನಲ್ಲಿ ಕಾಳಗದ ಚಿತ್ರ ಕಂಡಿದೆ. ಮಾತ್ರವಲ್ಲದೆ ಆರು ಭಾಷೆಯಲ್ಲಿ ರಿಲೀಸ್​ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ, ಇಂಗ್ಲೀಷ್​ನಲ್ಲಿ ರಿಲೀಸ್​​ ಮಾಡಲು ಚಿತ್ರತಂಡ ಮುಂದಾಗಿದೆ.

ಕಾಂತಾರ ರಿಷಬ್​ ಶೆಟ್ಟಿ ನಿರ್ದೇಶನದ ಮತ್ತು ನಟನೆಯ ಸಿನಿಮಾ. ಈ ಸಿನಿಮಾದ ಪ್ರೀಕ್ವೆಲ್​ಗೆ ಇಂದು ಮಹೂರ್ತ ಫಿಕ್ಸ್​ ಆಗಿದೆ. ಚಿತ್ರತಂಡವು ಕುಂದಾಪುರ ಆನೆಗುಡ್ಡೆ ವಿನಾಯಕ ದೇವಸ್ಥಾನವನ್ನು ಹೂವಿನಿಂದ ಸಿಂಗರಿಸಿದ್ದಾರೆ. ಜೊತೆಗೆ ಕುಂಭಾಸಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದೆ.

Step into the land of the divine 🔥

Presenting #KantaraChapter1 First Look & #Kantara1Teaser in 7 languages❤️‍🔥

▶️ https://t.co/GFZnkCg4BZ#Kantara1FirstLook #Kantara @shetty_rishab @VKiragandur @hombalefilms @HombaleGroup @AJANEESHB @Banglan16034849 @KantaraFilm pic.twitter.com/2GmVyrdLFK

— Hombale Films (@hombalefilms) November 27, 2023

Advertisement
Previous Post

‘ಕಾಂತಾರ’ ಚಿತ್ರಕ್ಕೆ ಮಹೂರ್ತ : ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Next Post

ಮಲೇಷ್ಯಾಗೆ ವೀಸಾವಿಲ್ಲದೆ ಪ್ರಯಾಣಿಸಲು ಭಾರತೀಯರಿಗೆ ಅವಕಾಶ..!!

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page