Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ : ಆನೆ ದಾಳಿ ಪ್ರಕರಣ : ಸ್ಥಳಕ್ಕೆ ಎಸಿಎಫ್‌ ಭೇಟಿ, ಪರಿಶೀಲನೆ

November 29, 2023
in ಬೆಳ್ತಂಗಡಿ
0
ಬೆಳ್ತಂಗಡಿ : ಆನೆ ದಾಳಿ ಪ್ರಕರಣ : ಸ್ಥಳಕ್ಕೆ ಎಸಿಎಫ್‌ ಭೇಟಿ, ಪರಿಶೀಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ತಾಲೂಕಿನ ನೆರಿಯ-ಕಕ್ಕಿಂಜೆ ರಸ್ತೆಯ ಬಯಲು ಬಸ್ತಿ ಎಂಬಲ್ಲಿ ಒಂಟಿ ಸಲಗವು ಕಾರಿಗೆ ಹಾನಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement
Advertisement

ಗಾಯಗೊಂಡಿದ್ದ ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ಮನೆಯ ಅಬ್ದುಲ್‌ ರೆಹಮಾನ್‌ (40) ಹಾಗೂ ನೆರಿಯ ಗ್ರಾಮದ ಇಟ್ಟಾಡಿ ಮನೆಯ ನಾಸಿಯಾ (30) ಅವರು ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ. ಒಂದು ವರ್ಷದ ಮಗು ಫಾತಿಮಾ ಅಲ್ಫಾ ಕಾಲಿನ ಮೂಳೆಯಲ್ಲಿ ಸ್ವಲ್ಪ ಮಟ್ಟಿನ ಬಿರುಕು ಕಂಡಿದ್ದರಿಂದ ವೈದ್ಯರ ಸಲಹೆಯಂತೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Advertisement

ಉಳಿದಂತೆ ಕಾರಿನಲ್ಲಿದ್ದ ರೆಹಮಾನ್‌ ಪತ್ನಿ ಫೌಸಿಯಾ (35), ನಾಸಿಯಾ ತಾಯಿ ಜುಬೈದಾ (50), ನಾಸಿಯಾ ಚಿಕ್ಕಮ್ಮ ಅಯಿಷಾ (45), ನಾಸಿಯಾ ಮಕ್ಕಳಾದ ಅಯಿಷಾ ವಾಫಾ (4), ರೆಹಮಾನ್‌ ಮಗಳು ಮಹಮ್ಮದ್‌ ಮೋಹಜ್‌ (4) ಪಾರಾಗಿದ್ದಾರೆ.

ಕಾರಿನಲ್ಲಿ ಮೂವರು ಮಕ್ಕಳು ಸೇರಿ ಒಟ್ಟು 8 ಮಂದಿಯಿದ್ದರು.

ಗಾಯಾಳು ರೆಹಮಾನ್‌ ಮತ್ತು ಪತ್ನಿ ಫೌಸಿಯಾ ಅವರು ಅತ್ತೆ ಮನೆಯಾದ ನೆರಿಯಾ ಗ್ರಾಮದ ಇಟ್ಟಾಡಿ ನಿವಾಸಿ ನೆಬಿಸಾ ಅವರ ಮನೆಗೆ ಮಗುವಿನೊಂದಿಗೆ ಸೋಮವಾರ ಬರುವವರಿದ್ದರು. ನೆರಿಯದಲ್ಲಿ ದಾರಿ ಮಧ್ಯೆ ಸಂಬಂಧಿಕರು ಸಿಕ್ಕಿದ್ದರಿಂದ ಜೊತೆಗೆ ಮನೆಗೆ ತೆರಳುತ್ತಿದ್ದರು. ಈ ವೇಳೆ ಬಯಲು ಬಸದಿ ಸಮೀಪ ಒಂಟಿ ಸಲಗ ಎದುರಾಯಿತು. ತತ್‌ಕ್ಷಣ ಕಾರು ನಿಲ್ಲಿಸಿ ಹಿಂಬಾಗಿಲಿನಿಂದ ಇಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಆನೆ ಕಾರಿನ ಮೇಲೆ ದಾಳಿ ನಡೆಸಿ, ದಾಡೆಯಿಂದ ತಿವಿದು, ಎತ್ತಿ ಮಗುಚಲು ನೋಡಿತು. ಆ ವೇಳೆ ಕಾರಿನಲ್ಲಿದ್ದವರಿಗೆ ಗಾಯವಾಗಿದೆ.

Previous Post

ಉಪ್ಪಿನಂಗಡಿ : ಮಾದಕ ವಸ್ತು ಎಂಡಿಎಂಎ ಸಾಗಾಟ : ಮೂವರು ವಶಕ್ಕೆ..!!!

Next Post

ಗುಲಾಬ್ ಜಾಮೂನ್​​ನಲ್ಲಿ ಕಾಣಿಸಿಕೊಂಡ ಬಿಳಿ ಬಣ್ಣದ ಹುಳ : ನಿಮ್ಮಿಷ್ಟದ ಪದಾರ್ಥ ತಿನ್ನುವಾಗ ಒಮ್ಮೆ ಚೆಕ್ ಮಾಡಿಕೊಳ್ಳಿ

OtherNews

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!
ಬೆಳ್ತಂಗಡಿ

June 16, 2026
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!
Featured

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

June 16, 2026
ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!
ಕ್ರೈಮ್

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

June 13, 2026
ಹೊತ್ತಿ ಉರಿದ ಸ್ಕೂಟಿ..!!
ಬೆಳ್ತಂಗಡಿ

ಹೊತ್ತಿ ಉರಿದ ಸ್ಕೂಟಿ..!!

June 12, 2026

Leave a Reply Cancel reply

Your email address will not be published. Required fields are marked *

Recent News

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page