Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಬಕ ಹೊಟೇಲ್ ನಲ್ಲಿ ಪೊಲೀಸರೊಂದಿಗೆ ವಾಗ್ವಾದ ಮಾಡಿದಲ್ಲ ವಿನಯಪೂರ್ವಕವಾಗಿ ನ್ಯಾಯ ಕೇಳಿದ್ದು – ಉಜ್ವಲ್ ಪ್ರಭು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು..!!

    ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರದಲ್ಲಿ ದಾಖಲೆ ಬರೆದ ಸಂಭ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ವೃದ್ಧ ದಂಪತಿಗೆ ಶೌಚಾಲಯ ನಿರ್ಮಾಣ, ಮನೆ ನವೀಕರಣ..!!

    ಸಾರ್ವಜನಿಕ ಶಾಂತಿ, ಸುವ್ಯವಸ್ಥೆ, ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಆರೋಪ : ಯತೀಶ್ ಪೆರುವಾಯಿ ವಿರುದ್ದ ಗಡಿಪಾರು ಪ್ರಕ್ರಿಯೆ ಆರಂಭ..!!

    (ಜು.04) : ಜಿಲ್ಲೆಯ ಅತಿದೊಡ್ಡ ಡಿಸ್ಕೌಂಟ್ ಸೇಲ್: ರಾಧಾಸ್ “ಮಾನ್ಸೂನ್ ಮೇಳ” ಆರಂಭ..!!

    “ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿಟ್ಲಮುಡ್ನೂರು ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ : ‘ಸರಕಾರದ ಯೋಜನೆಯ ಬಗ್ಗೆ ಬಿಜೆಪಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು’ – ಶಾಸಕ ಅಶೋಕ್ ರೈ

November 30, 2023
in ಪುತ್ತೂರು
0
ವಿಟ್ಲಮುಡ್ನೂರು ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ : ‘ಸರಕಾರದ ಯೋಜನೆಯ ಬಗ್ಗೆ ಬಿಜೆಪಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು’ – ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ರಾಜ್ಯದ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಅದರ ಬಗ್ಗೆ ವಿರೋಧ ಪಕ್ಷಗಳು ಭಾರೀ ಟೀಕೆಗಳನ್ನೇ ಮಾಡಿತ್ತು, ಜನರನ್ನು ಮೋಸಗೊಳಿಸುವ ಯೋಜನೆ ಇದು ಕಾರ್ಯರೂಪಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದರು ಆದರೆ ಸರಕಾರ ಆಡಳಿತಕ್ಕೆ ಬಂದು ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಆದರೇ ಬಿಜೆಪಿ ಮಾತ್ರ ಈ ಯೋಜನೆ ನಿಲ್ಲುತ್ತದೆ ಎಂದು ಅಪಪ್ರಚಾರ ಮತ್ತು ಸುಳ್ಳನ್ನು ಜನರ ನಡುವೆ ಬಿತ್ತರಿಸುತ್ತಿದೆ ಈ ಕೆಲಸವನ್ನು ಅವರು ನಿಲ್ಲಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

Advertisement
Advertisement
Advertisement

ಅವರು ವಿಟ್ಲಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆ ಮಾಡಿದ್ದರಿಂದ ಈ ಬಾರಿ ರಸ್ತೆಗೆ ಸೇರಿದಂತೆ ಇತರೆ ಯಾವುದೇ ಕಾಮಗಾರಿಗೆ ಅನುದಾನ ನೀಡುವುದಿಲ್ಲ ಎಂದು ಬಿಜೆಪಿಯವರು ಹೇಳಿಕೊಂಡಿದ್ದರು ಆದರೇ ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ ಬಳಿಕ ಇತರೆ ಕಾಮಗಾರಿಗಳಿಗೂ ಅನುದಾನವನ್ನು ನೀಡುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 40 ಮಿಕ್ಕಿ ಗ್ರಾಮೀಣ ರಸ್ತೆಗಳಿಗೆ ಅನುದಾನವನ್ನು ಬಿಡುಗಡೆಗೊಳಿಸುವ ಮೂಲಕ ವಿರೋಧ ಪಕ್ಷದವರ ಸುಳ್ಳು ಪ್ರಚಾರಕ್ಕೆ ಪ್ರತ್ಯುತ್ತರವನ್ನು ನೀಡಿದೆ.

Advertisement

ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರಕಾರ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದು. ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಯಾಗಿತ್ತು, ರಾಜ್ಯದ ಜನತೆ ಸುಭದ್ರ ಸರಕಾರವನ್ನು ಬಯಸಿದ್ದರು ಅದಕ್ಕಾಗಿ ಕಾಂಗ್ರೆಸ್ ಅಭೂತಪೂರ್ವ ಜಯವನ್ನು ಗಳಿಸಿತ್ತು ಎಂದು ಶಾಸಕರು ಹೇಳಿದರು.

ಅಭಿವೃದ್ದಿ ಜೊತೆ ಕೈಜೋಡಿಸಿ ನಾನು ಶಾಸಕನಾದ ಬಳಿಕ ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ಶಾಸಕನಾಗಿ ರಾಜಧರ್ಮವನ್ನು ಪಾಲನೆ ಮಾಡುತ್ತಿದ್ದೇನೆ. ನಾನು ಕ್ಷೇತ್ರದ ಎಲ್ಲಾ ಜನರ ಶಾಸಕನಾಗಿ ಕೆಲಸ ಮಾಡುತ್ತಿದ್ದು, ಕ್ಷೇತ್ರದ ಅಭಿವೃದ್ದಿ ಮತ್ತು ನೆಮ್ಮದಿಯ ವಾತಾವರಣದ ಸೃಷ್ಟಿಯೇ ನನ್ನ ಗುರಿಯಾಗಿದೆ ಎಂದು ಹೇಳಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಂ ಮಾತನಾಡಿ, ವಿಟ್ಲ ಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆ ಕಾಮಗಾರಿ ಇಲ್ಲಿನ ಜನತೆಯ ಬಹುಕಾಲದ ಬೇಡಿಕೆಯಾಗಿತ್ತು, ಈ ಬಾರಿ ಅದು ಈಡೇರಿದೆ. ಅಶೋಕ್ ರೈ ಶಾಸಕರಾದ ಬಳಿಕ ಕ್ಷೇತ್ರ ದಿನದಿಂದ ದಿನಕ್ಕೆ ಅಭಿವೃದ್ದಿ ಹೊಂದುತ್ತಿರುವುದು ಮಾತ್ರವಲ್ಲದೆ ಭೃಷ್ಟಾಚಾರ ಮುಕ್ತ ಕ್ಷೆತ್ರವಾಗಿ ಮುಂದುವರೆಯುತ್ತಿರುವುದು ಜನ ಸಾಮಾನ್ಯರಲ್ಲಿ ನೆಮ್ಮದಿಗೆ ಕಾರಣವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ ಪೆರ್ನೆ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಬೂತ್ ಅಧ್ಯಕ್ಷರಾದ ನವೀನ್ ಗೌಡ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಹೊನ್ನಪ್ಪ ನಾಯ್ಕ, ಮಹೇಶ್ ಗೌಡ ಓಟೆ, ವಿಶ್ವನಾಥ ಪೂಜಾರಿ, ಚೆನ್ನಪ್ಪ ಗೌಡ, ಲೋಹಿತ್‌ಪೂಜಾರಿ, ಸುಶಾಂತ್ ಶೆಟ್ಟಿ, ಸುಮಿತ್ ಶೆಟ್ಟಿ, ರವೀಂದ್ರ ಶೆಟ್ಟಿ ಸೇನರಮಜಲು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Previous Post

ಪುತ್ತೂರು ಸಂಚಾರ ಪೊಲೀಸ್ ಠಾಣೆ ಎ.ಎಸ್.ಐ ಕುಶಾಲಪ್ಪ ಗೌಡ ಅವರಿಗೆ ಎಸ್.ಪಿ ಕಚೇರಿಯಲ್ಲಿ ಬೀಳ್ಕೊಡುಗೆ

Next Post

ಇನ್ಮುಂದೆ ಅರಣ್ಯದಲ್ಲಿ ಕಳ್ಳತನ ಮಾಡುವವರ ಆಟ ನಡೆಯಲ್ಲ : ಸಾಲು, ಸಾಲು ಸಮಸ್ಯೆಗೆ ಕ್ಯಾಮರಾ ಟ್ರ್ಯಾಪಿಂಗ್​ನಿಂದ ಫುಲ್​​ಸ್ಟಾಪ್​..!!

OtherNews

ಕಬಕ ಹೊಟೇಲ್ ನಲ್ಲಿ ಪೊಲೀಸರೊಂದಿಗೆ ವಾಗ್ವಾದ ಮಾಡಿದಲ್ಲ ವಿನಯಪೂರ್ವಕವಾಗಿ ನ್ಯಾಯ ಕೇಳಿದ್ದು – ಉಜ್ವಲ್ ಪ್ರಭು..!!
ಪುತ್ತೂರು

June 30, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಕ್ರೈಮ್

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು..!!

June 30, 2026
ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರದಲ್ಲಿ ದಾಖಲೆ ಬರೆದ ಸಂಭ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ವೃದ್ಧ ದಂಪತಿಗೆ ಶೌಚಾಲಯ ನಿರ್ಮಾಣ, ಮನೆ ನವೀಕರಣ..!!
ಪುತ್ತೂರು

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರದಲ್ಲಿ ದಾಖಲೆ ಬರೆದ ಸಂಭ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ವೃದ್ಧ ದಂಪತಿಗೆ ಶೌಚಾಲಯ ನಿರ್ಮಾಣ, ಮನೆ ನವೀಕರಣ..!!

June 30, 2026
ಸಾರ್ವಜನಿಕ ಶಾಂತಿ, ಸುವ್ಯವಸ್ಥೆ, ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಆರೋಪ : ಯತೀಶ್ ಪೆರುವಾಯಿ ವಿರುದ್ದ ಗಡಿಪಾರು ಪ್ರಕ್ರಿಯೆ ಆರಂಭ..!!
Featured

ಸಾರ್ವಜನಿಕ ಶಾಂತಿ, ಸುವ್ಯವಸ್ಥೆ, ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಆರೋಪ : ಯತೀಶ್ ಪೆರುವಾಯಿ ವಿರುದ್ದ ಗಡಿಪಾರು ಪ್ರಕ್ರಿಯೆ ಆರಂಭ..!!

June 30, 2026
(ಜು.04) : ಜಿಲ್ಲೆಯ ಅತಿದೊಡ್ಡ ಡಿಸ್ಕೌಂಟ್ ಸೇಲ್: ರಾಧಾಸ್ “ಮಾನ್ಸೂನ್ ಮೇಳ” ಆರಂಭ..!!
Featured

(ಜು.04) : ಜಿಲ್ಲೆಯ ಅತಿದೊಡ್ಡ ಡಿಸ್ಕೌಂಟ್ ಸೇಲ್: ರಾಧಾಸ್ “ಮಾನ್ಸೂನ್ ಮೇಳ” ಆರಂಭ..!!

June 30, 2026
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ..!!
Featured

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ..!!

June 29, 2026

Leave a Reply Cancel reply

Your email address will not be published. Required fields are marked *

Recent News

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ..!!

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ..!!

June 30, 2026
ಕಬಕ ಹೊಟೇಲ್ ನಲ್ಲಿ ಪೊಲೀಸರೊಂದಿಗೆ ವಾಗ್ವಾದ ಮಾಡಿದಲ್ಲ ವಿನಯಪೂರ್ವಕವಾಗಿ ನ್ಯಾಯ ಕೇಳಿದ್ದು – ಉಜ್ವಲ್ ಪ್ರಭು..!!

ಕಬಕ ಹೊಟೇಲ್ ನಲ್ಲಿ ಪೊಲೀಸರೊಂದಿಗೆ ವಾಗ್ವಾದ ಮಾಡಿದಲ್ಲ ವಿನಯಪೂರ್ವಕವಾಗಿ ನ್ಯಾಯ ಕೇಳಿದ್ದು – ಉಜ್ವಲ್ ಪ್ರಭು..!!

June 30, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು..!!

June 30, 2026
ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರದಲ್ಲಿ ದಾಖಲೆ ಬರೆದ ಸಂಭ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ವೃದ್ಧ ದಂಪತಿಗೆ ಶೌಚಾಲಯ ನಿರ್ಮಾಣ, ಮನೆ ನವೀಕರಣ..!!

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರದಲ್ಲಿ ದಾಖಲೆ ಬರೆದ ಸಂಭ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ವೃದ್ಧ ದಂಪತಿಗೆ ಶೌಚಾಲಯ ನಿರ್ಮಾಣ, ಮನೆ ನವೀಕರಣ..!!

June 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page