Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಳ್ಳತನ ಪ್ರಕರಣದ ಆರೋಪಿ ಬಂಧನ..!!

    ಕಳ್ಳತನ ಪ್ರಕರಣದ ಆರೋಪಿ ಬಂಧನ..!!

    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!

    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!

    ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು..!!!

    ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು..!!!

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

    ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!!

    ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ..!!

    ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ನಗರ ಕಾಂಗ್ರೆಸ್ ಸಮಿತಿ ಸಭೆ : ‘ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ’ – ಶಕುಂತಲಾ ಶೆಟ್ಟಿ

December 1, 2023
in ಪುತ್ತೂರು, ರಾಜಕೀಯ
0
ಪುತ್ತೂರು : ನಗರ ಕಾಂಗ್ರೆಸ್ ಸಮಿತಿ ಸಭೆ : ‘ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ’ – ಶಕುಂತಲಾ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಜ್ಜಾಗಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹೇಳಿದರು.

Advertisement
Advertisement
Advertisement

ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಗರ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕರ್ತರ ಪರಿಶ್ರಮದಿಂದಾಗಿ ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ನಮಗೆ ಗೆಲುವಾಯಿತು. ಇನ್ನು ಬರುವ ಲೋಕಸಭೆ ಹಾಗೂ ನಗರಸಭೆಯ 2 ಸ್ಥಾನಕ್ಕೆ ಉಪ – ಚುನಾವಣೆ ನಡೆಯಲಿದೆ, ಅದನ್ನು ಗೆಲ್ಲಲು ಕಾರ್ಯಕರ್ತರು ಈಗಲೇ ಕೆಲಸ ಪ್ರಾರಂಭಿಸಬೇಕು ಎಂದು ಹೇಳಿದರು.

Advertisement

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಮಾತನಾಡಿ, ಕಳೆದ 6 ತಿಂಗಳಿಂದ ನಾವು ಗೆಲುವಿನ ಸಂಭ್ರಮದಲ್ಲಿದ್ದೇವೆ. ಗೆಲುವಿನ ಸಂಭ್ರಮದಲ್ಲಿ ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಮರೆಯಬಾರದು, ಜನ ಸಾಮಾನ್ಯರ ಬದುಕಿನ ಅನುಕೂಲಕ್ಕಾಗಿ ಕಾಂಗ್ರೆಸ್ ಸರಕಾರ ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ, ಜನರಿಗೆ ಇದರ ಪ್ರಯೋಜನ ತಲುಪಿದೆಯೇ ಎಂದು ನೋಡಬೇಕಾದ ಜವಾಬ್ದಾರಿ ಬೂತ್ ಅಧ್ಯಕ್ಷ ಮತ್ತು ಕಾರ್ಯಕರ್ತರದ್ದು, ಕಾಂಗ್ರೆಸ್ ನ ಜನ ಉಪಯೋಗಿ ಕಾರ್ಯಕ್ರಮ ಆಗಿರುವ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಪಕ್ಷ ಶತಾಯ ಗತಾಯ ವಿರೋಧಿಸುತ್ತಿದೆ, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಈ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಖಂಡಿತ ನಿಲ್ಲಿಸುತ್ತದೆ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದ ಅಲಿಯವರು ಶಾಸಕ ಅಶೋಕ್ ಕುಮಾರ್ ರೈ ಯವರು ಪುತ್ತೂರಿನ ಸರ್ವಾಂರ್ಗಿನ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.

ನಗರದ ವಾರ್ಡ್ ಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಲು ಬೂತ್ ಅಧ್ಯಕ್ಷರುಗಳಿಂದ ಅಗತ್ಯ ಕಾಮಗಾರಿಗಳ ಪಟ್ಟಿ ಕೊಡಲು ಹೇಳಿದ್ದಾರೆ. ಈ ರೀತಿ ಕಾರ್ಯಕರ್ತರ ಮಾತಿಗೆ ಮನ್ನಣೆ ಕೊಡುವ ಕೆಲಸ ಅಶೋಕ್ ಕುಮಾರ್ ರೈ ಯವರಿಂದ ಆಗುತ್ತಿದೆ. ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಬೇಕು, ನಮ್ಮ ಪಕ್ಷದ ಕೌನ್ಸಿಲರು ಇಲ್ಲದ ವಾರ್ಡ್ ಗಳಲ್ಲಿ ಬೂತ್ ಅಧ್ಯಕ್ಷರುಗಳೇ ಕೌನ್ಸಿಲರುಗಳ ರೀತಿ ಕೆಲಸ ಮಾಡಬೇಕು, ವಾರ್ಡ್ ಗಳಲ್ಲಿ ಸಮಸ್ಯೆಗಳು ಏನಿದ್ದರೂ ಗಮನಕ್ಕೆ ತನ್ನಿ ಶಾಸಕರ ಮೂಲಕ ಅದನ್ನು ಪರಿಹರಿಸುವ ಕೆಲಸ ಮಾಡುವ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಕೂರು ಹಾಜಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಬೂತ್ ಅಧ್ಯಕ್ಷರುಗಳಿಗೆ ಹಾಗೂ ನಗರ ಕಾಂಗ್ರೆಸ್ ಪದಾಧಿಕಾರಿಗಳಿಗೆ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ಕಲ್ಪಿಸಲಾಗಿತ್ತು, ಇದರಂತೆ ಮಂಜುನಾಥ್ ಕೆಮ್ಮಾಯಿ, ಹರೀಶ್ ಆಚಾರ್ಯ ಕೃಷ್ಣನಗರ, ಇಸ್ಮಾಯಿಲ್ ಬೊಲುವಾರು, ವಿಲ್ಮಾ ಗೊನ್ಸಾಲ್ವಿಸ್ ಬನ್ನೂರು, ಶಾಹಿರಬಾನು ಬನ್ನೂರು, ಈಶ್ವರ ನಾಯ್ಕ್ ಸಾಮೇತಡ್ಕ, ದಿನೇಶ್ ಕಾಮತ್ ಸಾಮೇತಡ್ಕ,, ಇಸ್ಮಾಯಿಲ್ ಸಾಲ್ಮರ, ವಾಲ್ಟರ್ ಸಿಕ್ವೆರಾ, ಕೃಷ್ಣಪ್ಪ ಪೂಜಾರಿ ನೆಕ್ಕರೆ, ಕಲಾವಿದ ಕೃಷ್ಣಪ್ಪ, ಸೂಫಿ ಬಪ್ಪಳಿಗೆ,ರಶೀದ್ ಮುರ ಮುಂತಾದವರು ತಮ್ಮ ಅಭಿಪ್ರಾಯ ತಿಳಿಸಿದರು.

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಪಿ ವಿ, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ವಲೇರಿಯನ್ ಡಯಾಸ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ನಗರಸಭಾ ಮಾಜಿ ಅಧ್ಯಕ್ಷರಾದ ಜಯಂತಿ ಬಲ್ನಾಡ್,ನಗರ ಸಭಾ ಸದಸ್ಯರಾದ ರೋಬಿನ್ ತಾವ್ರೊ,ಹಾಗೂ ಶೈಲಾ ಪೈ ಉಪಸ್ಥಿತರಿದ್ದರು.

ನಗರ ಕಾಂಗ್ರೆಸ್ ಕಾರ್ಯದರ್ಶಿ ಮೌರಿಸ್ ಕುತಿನ್ಹ ಸ್ವಾಗತಿಸಿ, ಉಪಾಧ್ಯಕ್ಷ ಮುಕೇಶ್ ಕೆಮ್ಮಿಂಜೆ ವಂದಿಸಿದರು. ಕಚೇರಿ ಕಾರ್ಯದರ್ಶಿ ಸಿರಿಲ್ ರೋಡ್ರಿಗಸ್ ಸಹಕರಿಸಿದರು. ಈ ಸಭೆಯಲ್ಲಿ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ನಗರ ವ್ಯಾಪ್ತಿಯ ಬೂತ್ ಅಧ್ಯಕ್ಷರುಗಳು ಭಾಗವಹಿಸಿದ್ದರು.

Advertisement
Advertisement
Previous Post

ಅಪರೂಪದ ಮದುವೆಗೆ ಸಾಕ್ಷಿಯಾದ ಪ್ಯಾಸೆಂಜರ್ ಟ್ರೈನ್ : ಚಲಿಸುತ್ತಿದ್ದ ರೈಲಿನಲ್ಲಿ ಸತಿ-ಪತಿಯಾದ ಲವ್ ಬರ್ಡ್ಸ್..! 

Next Post

ಪ್ರೀತಿಸಿದಂತೆ ನಾಟಕವಾಡಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ : ಠಾಣೆ ಮೆಟ್ಟಿಲೇರಿದ ಇಬ್ಬರು ಯುವತಿಯರು

OtherNews

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
Featured

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026
RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!
Featured

RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

March 26, 2026
ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!
Featured

ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

March 26, 2026
ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!
Featured

ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!

March 26, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026

Leave a Reply Cancel reply

Your email address will not be published. Required fields are marked *

Recent News

ಕಳ್ಳತನ ಪ್ರಕರಣದ ಆರೋಪಿ ಬಂಧನ..!!

ಕಳ್ಳತನ ಪ್ರಕರಣದ ಆರೋಪಿ ಬಂಧನ..!!

March 28, 2026
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!

March 28, 2026
ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು..!!!

ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು..!!!

March 28, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

March 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page