Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

December 1, 2023
in ಪುತ್ತೂರು
0
ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಯಾಗಿ ಬಂದವರು ತಮ್ಮ ಅವಕಾಶಗಳನ್ನು ಬಹುಮುಖಿಯಾಗಿ ವಿಸ್ತರಿಸಿಕೊಳ್ಳಬೇಕು. ಹಾಗಾದಾಗ ಶಿಕ್ಷಣ ಎನ್ನುವುದು ಪರಿಪೂರ್ಣವಾಗುವುದಕ್ಕೆ ಸಾಧ್ಯ. ಕ್ರೀಡೆಯಂತಹ ಚಟುವಟಿಕೆಗಳಲ್ಲಿ ತೊಡಗುವುದು ಆ ನೆಲೆಯಲ್ಲಿ ಅತ್ಯಂತ ಅಗತ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಹೇಳಿದರು.

Advertisement
Advertisement
Advertisement

Advertisement

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಾಲಿಬಾಲ್ ಹಾಗೂ ಥ್ರೋಬಾಲ್ ಪಂದ್ಯಾಟ – ಕ್ರೀಡಾಮೈತ್ರಿ 2023 ಅನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಅಂಕ ಗಳಿಸುವುದಕ್ಕಷ್ಟೇ ಮೀಸಲು ಎಂಬ ಭಾವನೆ ಅನೇಕರಲ್ಲಿದೆ. ಅದರಿಂದಾಗಿ ವಿದ್ಯಾರ್ಥಿಗಳೊಳಗಿನ ಪ್ರತಿಭೆ ಹೊರಜಗತ್ತಿಗೆ ಕಾಣಿಸದೇ ಉಳಿಯುತ್ತದೆ. ಆಧುನಿಕ ಸೌಲಭ್ಯಗಳು ನಮ್ಮನ್ನು ದೈಹಿಕ ಚಟುವಟಿಕೆಗಳಿಂದ ದೂರ ಮಾಡುತ್ತಿವೆ. ವಾಹನ ಇಳಿದ ನಂತರ ತುಸು ನಡೆಯುವುದೇ ದೇಹಕ್ಕೆ ಸಿಗುವ ಚಟುವಟಿಕೆ ಎಂಬಂತಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ಮುಂದೆ ನಿಂತು ಕ್ರೀಡಾ ಕಾರ್ಯಕ್ರಮ ಆಯೋಜನೆ ಮಾಡುವುದು ಅತ್ಯಂತ ಸ್ವಾಗತಾರ್ಹ ಎನಿಸುತ್ತದೆ ಎಂದರು.

ಕಲಿಕೆಯಲ್ಲಿ ಸುಖ ಇದೆ ಎನ್ನುವುದು ಅರ್ಥವಾಗಬೇಕಾದರೆ ಪಠ್ಯೇತರ ಚಟುವಟಿಕೆಗಳೂ ಜತೆಗೂಡಿರಬೇಕು. ಕ್ರೀಡೆಯಲ್ಲಿ ಭಾಗವಹಿಸುವುದು ಸಾಧ್ಯವಾಗದಿದ್ದರೂ ಅದನ್ನು ಅನುಭವಿಸುವ ಮನಃಸ್ಥಿತಿಯನ್ನಾದರೂ ಬೆಳೆಸಿಕೊಳ್ಳಬೇಕು. ಅನೇಕ ಮಕ್ಕಳು ಪತ್ರಿಕೆಯಲ್ಲಿ ಮೊದಲು ಕ್ರೀಡಾಪುಟವನ್ನೇ ತೆರೆಯುವುದಿದೆ. ಆದರೆ ಕೆಲವು ಹೆತ್ತವರು ಮಕ್ಕಳ ಈ ಆಸಕ್ತಿಯನ್ನು ತಪ್ಪಾಗಿ ಭಾವಿಸಿ ಮಕ್ಕಳು ಹಾದಿ ತಪ್ಪುತ್ತಿದ್ದಾರೆ ಎಂಬಂತೆ ಆಘಾತ ವ್ಯಕ್ತಪಡಿಸುವುದಿದೆ. ಆದ್ದರಿಂದ ಹೆತ್ತವರ ದೃಷ್ಟಿಕೋನದಲ್ಲಿ ಬದಲಾವಣೆ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ., ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಮಹಿಮಾ ಹೆಗಡೆ ಪ್ರಾರ್ಥಿಸಿದರು. ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಚೈತನ್ಯಾ ಸಿ ಸ್ವಾಗತಿಸಿದರು. ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಪ್ರಸ್ತಾವನೆಗೈದರು.

ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಪ್ರಿಯಾಲ್ ಆಳ್ವಾ ವಂದಿಸಿದರು. ಅಂತಿಮ ಬಿ.ಎ. ವಿದ್ಯಾರ್ಥಿನಿ ಅಂಕಿತಾ ಆಟಿಕುಕ್ಕೆ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ಡಾ.ಎಚ್.ಮಾಧವ ಭಟ್ ಪ್ರಶಸ್ತಿಗಳನ್ನು ಅನಾವರಣಗೊಳಿಸಿ ವಾಲಿಬಾಲ್ ಚೆಂಡನ್ನೆಸುವ ಮೂಲಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು.

Advertisement
Advertisement
Previous Post

ದುಬಾರಿ ಬೆಲೆಯ ನಾಯಿ ಬೇಕೆಂದು ಪೀಡಿಸಿದ್ದಕ್ಕೆ ಮನೆ ಬಿಟ್ಟು ಹೋದ ತಾಯಿ : ನೊಂದ ಮಗ ಆತ್ಮಹತ್ಯೆ!

Next Post

ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

OtherNews

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!
Featured

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!
Featured

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!
Featured

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!
Featured

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

Leave a Reply Cancel reply

Your email address will not be published. Required fields are marked *

Recent News

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page