Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

3 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ : ತೆಲಂಗಾಣದಲ್ಲಿ ಕೈಗೆ ಗದ್ದುಗೆ

December 3, 2023
in ರಾಜಕೀಯ, ರಾಷ್ಟ್ರೀಯ
0
ದೇಶದ ಆಸ್ತಿಗಳ ನಂತರ ರಾಷ್ಟ್ರಧ್ವಜದ ವ್ಯಾಪಾರಕ್ಕೂ  ಬಿಜೆಪಿ ಇಳಿದಿದೆ..!!-  ಕಾಂಗ್ರೆಸ್ ಟೀಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ : 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಭಾನುವಾರ (ಡಿ.03) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಲಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ ಗೆ ಮುಖಭಂಗವಾಗಿದ್ದು, ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾ ದಾಪುಗಾಲಿಟ್ಟಿದೆ.

Advertisement
Advertisement

ಸೋಮವಾರ (ಡಿ.4) ಮಿಜೋರಾಂ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯಲಿದೆ.

ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಗೆ ರಾಜಸ್ಥಾನ ಮತ್ತು ಛತ್ತೀಸ್‌ ಗಢದಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್‌ ಹೀನಾಯ ಸೋಲು ಕಂಡಿದ್ದು, ತೆಲಂಗಾಣದಲ್ಲಿ ಮಾತ್ರ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

Advertisement

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಕಳೆದ ಚುನಾವಣೆಗಿಂತ ಈ ಬಾರಿ 49 ಸ್ಥಾನ ಕಳೆದುಕೊಂಡಂತಾಗಿದ್ದು, ರಾಜಸ್ಥಾನದಲ್ಲಿ ಕಾಂಗ್ರೆಸ್‌ ಕಳೆದ ಬಾರಿಗಿಂತ 30 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಛತ್ತೀಸ್‌ ಗಢದಲ್ಲಿ ಈ ವಿಧಾನಸಭಾ ಚುನಾವಣೆಯಲ್ಲಿ 32 ಸ್ಥಾನ ಕಳೆದುಕೊಂಡಿದೆ. ಇದರೊಂದಿಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 2 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದು, ಮಧ್ಯಪ್ರದೇಶದಲ್ಲಿಯೂ ಅಧಿಕಾರದ ಗದ್ದುಗೆ ಏರುವ ಕನಸು ಭಗ್ನಗೊಳ್ಳುವ ಮೂಲಕ ಹೀನಾಯ ಮುಖಭಂಗ ಅನುಭವಿಸಿದೆ.

ಫಲಿತಾಂಶದ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 165 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷ 115 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮುಖಭಂಗ ಅನುಭವಿಸಿದೆ.

ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷ 54 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯುವಂತಾಗಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ.

Previous Post

ಮಂಗಳೂರು : ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ..!!!

Next Post

ಅರಿಯಡ್ಕ ಗ್ರಾ.ಪಂ. ಸದಸ್ಯ ಶಂಕರ್ ಆತ್ಮಹತ್ಯೆ

OtherNews

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026

Leave a Reply Cancel reply

Your email address will not be published. Required fields are marked *

Recent News

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

July 4, 2026
ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

July 4, 2026
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026
ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

July 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.