Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ಸೊಸೈಟಿ ವ್ಯವಸ್ಥಾಪಕ ಆತ್ಮಹತ್ಯೆ..!!

December 3, 2023
in Featured, ನಿಧನ, ಪುತ್ತೂರು
0
ಪುತ್ತೂರು : ಸೊಸೈಟಿ ವ್ಯವಸ್ಥಾಪಕ ಆತ್ಮಹತ್ಯೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

Advertisement
Advertisement
Advertisement

ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಬಡಗನ್ನೂರು ನಿವಾಸಿ ಪ್ರೀತಂ (26) ಆತ್ಮಹತ್ಯೆ ಮಾಡಿಕೊಂಡವರು.

ಸುಳ್ಯದ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಪ್ರೀತಮ್ ಅವರು ಡಿ.2ರಂದು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಿದ್ದರು. ಮನೆಯಲ್ಲಿ ಎಲ್ಲರೂ ಊಟ ಮಾಡಿ ರಾತ್ರಿ ಮಲಗಿದ್ದರು. ತಾಯಿ ಹತ್ತಿರ ನಾಳೆ ಮೂಡಬಿದರೆಯಲ್ಲಿ ತರಬೇತಿ ಇದೆ. ಬೇಗ ಎಬ್ಬಿಸಿ ಎಂದು ತಿಳಿಸಿದ್ದರು. ಬಳಿಕ ಪ್ರೀತಮ್ ಅವರ ಕೋಣೆಯಲ್ಲಿ ಮಲಗಿದ್ದರು.

ಡಿ.3ರಂದು ತಾಯಿ ಪ್ರೀತಂ ಅವರನ್ನು ಎಬ್ಬಿಸಲು ಆತನ ಕೋಣೆಗೆ ಹೋದಾಗ ಅಲ್ಲಿ ಅವರು ಇರಲಿಲ್ಲ. ಮನೆಯ ಸುತ್ತಮುತ್ತ ಹುಡಿಕಾಡಿ ನಂತರ ಮನೆಯ ಅಂಗಳದ ಬಾವಿಗೆ ಹೋಗಿ ನೋಡಿದಾಗ ಪಕ್ಕದಲ್ಲಿ ಚಪ್ಪಲಿ ಮತ್ತು ಮೊಬೈಲ್ ಕಂಡಿತ್ತು. ಬಾವಿಯಲ್ಲಿ ನೋಡಿದಾಗ ಏನೂ ಕಂಡಿರಲಿಲ್ಲ. ನೆರೆ ಮನೆಯವರನ್ನು ಕರೆದು ಅಗ್ನಿಶಾಮಕದವರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಅವರು ಬಂದು ಬಾವಿಗಿಳಿದು ನೋಡಿದ್ದು ಪ್ರೀತಂ ಮೃತದೇಹ ದೊರೆತಿದೆ. ಪ್ರೀತಂ ಯಾವುದೋ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರೀತಮ್ ಅವರ ತಂದೆ ಆನಂದ ಗೌಡ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Advertisement
Advertisement
Previous Post

ಅರಿಯಡ್ಕ ಗ್ರಾ.ಪಂ. ಸದಸ್ಯ ಶಂಕರ್ ಆತ್ಮಹತ್ಯೆ

Next Post

ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ : ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಆತ್ಮಹತ್ಯೆ ಪ್ರಕರಣ..!!!

OtherNews

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!
Featured

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

April 1, 2026
ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!
Featured

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!
Featured

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು..!!
Featured

‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು..!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
Featured

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!
Featured

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026

Leave a Reply Cancel reply

Your email address will not be published. Required fields are marked *

Recent News

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

April 1, 2026
ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

April 1, 2026
ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page