Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ’ – ಯತ್ನಾಳ್

December 4, 2023
in ರಾಜಕೀಯ, ರಾಜ್ಯ
0
‘ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ’ – ಯತ್ನಾಳ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳಗಾವಿ : ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಸಮಾಧಾನ ಮಾತ್ರ ಇನ್ನೂ ಕಡಿಮೆಯಾಗುತ್ತಿಲ್ಲ. ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

Advertisement
Advertisement
Advertisement

ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್​ಪಿ (ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಹೇಳಿದರು.

Advertisement
Advertisement

ಬಹಳಷ್ಟು ಅನುಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

Advertisement
Previous Post

ಬೆಕ್ಕು ಕಚ್ಚಿ ಅಪ್ಪ-ಮಗ ದಾರುಣ ಸಾವು..!!!

Next Post

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page