Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

    ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

December 5, 2023
in ಪುತ್ತೂರು, ರಾಜಕೀಯ
0
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು, ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

Advertisement
Advertisement
Advertisement

Advertisement
  • ಡಿ.8 ಅಧಿಸೂಚನೆ ಪ್ರಕಟ
  • ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನ
  • ಡಿ.16 ನಾಮಪತ್ರ ಪರಿಶೀಲನೆ
  • ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ
  • ಡಿ.27 ಮತದಾನ
  • ಡಿ.30 ಮತ ಎಣಿಕೆ

ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

20231204172305683Download

Advertisement
Advertisement
Previous Post

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ..!!!

Next Post

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

OtherNews

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!
Featured

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!
Featured

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page