Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು

December 5, 2023
in Featured, ನಿಧನ, ರಾಜ್ಯ
0
ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹಾಸನ: ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಅರ್ಜುನನ ಅಂತ್ಯಕ್ರಿಯೆ ಸಕಲೇಶಪುರ ತಾಲ್ಲೂಕು ದಬ್ಬಳ್ಳಿಕಟ್ಟೆ ಅರಣ್ಯದಲ್ಲಿ ನೆರವೇರಿದೆ. ಪ್ರೀತಿಯ ಅರ್ಜುನನ್ನು ಕಳೆದುಕೊಂಡ ಮಾವುತ ವಿನೋದ್‌ ಕಣ್ಣೀರಿಟ್ಟು ಗೋಳಾಡಿದ್ದಾರೆ. ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲ ನನ್ನನ್ನು ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಗೋಳಾಡಿದ್ದಾನೆ.

Advertisement
Advertisement
Advertisement

ಮೃತ ಅರ್ಜುನನ್ನು ನೋಡಲು ಬಂದ ಮಾವುತ ವಿನೋದ್, ಅಪ್ಪಾ ಎದ್ದೇಳೋ.. ಅಪ್ಪಾ ಎದ್ದೇಳೋ ಎಂದು ಗೋಳಾಡಿದ್ದಾರೆ. ಅರ್ಜುನ ಸತ್ತಿಲ್ಲ ಎಂದು ನನ್ನ ಹೆಂಡತಿ, ಮಕ್ಕಳಿಗೆ ಹೇಳಿದ್ದೇನೆ. ಅರ್ಜುನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಮೃತ ಆನೆಯ ಎದುರು ಮಾವುತ ವಿನೋದ ಕಣ್ಣೀರಿಟ್ಟಿದ್ದಾರೆ. ಚಿನ್ನ ಎದ್ದೇಳೋ.. ಸ್ವಾಮಿ ಎದ್ದೇಳೋ.. ಅಯ್ಯೋ ಸಾರ್‌ ಗಜಗಾಂಭೀರ್ಯ ಇಲ್ಲ ಇವತ್ತು ಎಂದು ಮಾವುತ ವಿನೋದ್ ಅಳುತ್ತಿದ್ದ ದೃಶ್ಯ ನೋಡುಗರು ಮರುಗುವಂತೆ ಮಾಡಿದೆ.

ನನ್ನ ಮಕ್ಕಳು, ನನ್ನ ಹೆಂಡ್ತಿ, ನನ್ನ ತಂದೆ ಪಾಪ ಎಲ್ಲರೂ ಅಳುತ್ತಾ ಇದ್ದಾರೆ. ನನ್ನ ಕರ್ಮ. ಎಂತಹ ಆನೆಯನ್ನ ಮಿಸ್ ಮಾಡಿಕೊಂಡೆ ಎಂದು ಮಾವುತ ವಿನೋದ್ ಕಣ್ಣೀರು ಹಾಕಿದ್ದಾರೆ. ಅರಣ್ಯಾಧಿಕಾರಿಗಳು ಬೇಕು ಅಂತ ಮಾಡಿಲ್ಲ ಸಾರ್.. ಅರ್ಜುನನ ಬಲಗಾಲಿಗೆ ಶೂಟ್ ಮಾಡಿದ್ದರಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.

Advertisement

ಯಸಳೂರು ಹೋಬಳಿ ದಬ್ಬಳ್ಳಿಕಟ್ಟೆ ಕೆಎಫ್‌ಡಿಸಿ ನೆಡುತೋಪುನಲ್ಲಿ ಅರ್ಜುನನ‌ ಅಂತ್ಯಕ್ರಿಯೆ ನೆರವೇರಿದೆ. ರಾಜ ಮನೆತನದ ಪುರೋಹಿತ ಪ್ರಹ್ಲಾದ್ ಅವರು ಪೂಜಾ ವಿಧಿವಿಧಾನ ನೆರವೇರಿಸಿದ ಬಳಿಕ ಸರ್ಕಾರಿ ಗೌರವದೊಂದಿದೆ ಅಂತ್ಯಕ್ರಿಯೆ ಸಲ್ಲಿಸಲಾಗಿದೆ. ಕಣ್ಣೀರಿಡುತ್ತಲೇ ಆನೆಗೆ ಪ್ರದಕ್ಷಿಣೆ ಹಾಕಿದ ಮಾವುತ ವಿನೋದ ಬಿಕ್ಕಿ ಬಿಕ್ಕಿ ಅಳುತ್ತಾ ತನ್ನ ಪ್ರೀತಿಯ ಆನೆಗೆ ಅಂತಿಮ ವಿದಾಯ ಹೇಳಿದ್ದಾನೆ.

Previous Post

ವಿಟ್ಲ : ಅವಾಚ್ಯವಾಗಿ ಬೈದು, ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

Next Post

ಕೆ.ಎಂ.ಎಫ್. ಬೆಂಗಳೂರು ನೇಮಕಾತಿಯಲ್ಲಿ ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಶಿಲ್ಪಾ ಹೆಚ್.ಎಂ ಆಯ್ಕೆ.

OtherNews

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!
ನಿಧನ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!
ನಿಧನ

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!
Featured

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!
Featured

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

June 10, 2026
ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!
Featured

ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

June 10, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.