Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಸಮಾಲೋಚನ ಸಭೆ

December 6, 2023
in ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಸಮಾಲೋಚನ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಅವರ ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ. ಕಲ್ಲಾಜೆ ಹೇಳಿದರು.

Advertisement
Advertisement

Advertisement

Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು.

ಕಾಲೇಜಿನ ಚಟುವಟಿಕೆಗಳ ಬಗ್ಗೆ ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಗಮನಿಸುತ್ತಾರೆ, ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪಠ್ಯ ಶಿಕ್ಷಕರನ್ನು ಸಂಪರ್ಕಿಸುವುದು ವಿದ್ಯಾರ್ಥಿಯ ಕರ್ತವ್ಯ ಎಂದರು. ಸಾಮಾಜಿಕ ಜಾಲತಾಣಗಳ ಬಳಕೆ, ವಾಹನಗಳ ಬಳಕೆಯ ಬಗ್ಗೆ ಮಕ್ಕಳಿಗೆ ಎಚ್ಚರಿಕೆಯನ್ನು ನೀಡಬೇಕು ಮತ್ತು ಅವುಗಳಿಂದಾಗುವ ಹಾನಿಯ ಬಗ್ಗೆ ಮನವರಿಕೆ ಮಾಡಬೇಕು, ವಿದ್ಯಾರ್ಥಿಗಳ ಪ್ರಗತಿಯನ್ನು ಗಮನಿಸಿವುದಕ್ಕೆ ಆಗಾಗ ಕಾಲೇಜಿಗೆ ಭೇಟಿ ನೀಡಿ ವಿಭಾಗ ಮುಖ್ಯಸ್ಥರೊಂದಿಗೆ ಮತ್ತು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಬೇಕು ಎಂದರು.

ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಮಾತನಾಡಿ ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಮತ್ತು ಸಂಸ್ಥೆ ಇದರ ನಡುವಿನ ಬಾಂಧವ್ಯವು ಗಟ್ಟಿಯಾದಷ್ಟು ಸಂಸ್ಥೆ ಬೆಳೆಯುತ್ತದೆ ತನ್ಮೂಲಕ ಅಲ್ಲಿ ಕಲಿಯುವ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಕಾರಣವಾಗುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ಹೊಸ ಶೈಕ್ಷಣಿಕ ಪದ್ದತಿಯ ಪ್ರಕಾರ ವಿದ್ಯಾರ್ಥಿಗಳ ಹಾಜರಾತಿ, ಆಂತರಿಕ ಮೌಲ್ಯಮಾಪನ, ಅಂಕಗಳು ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಹೆತ್ತವರ ಮತ್ತು ಪೋಷಕರ ಸಹಕಾರ ಅಗತ್ಯ ಎಂದು ಹೇಳಿದರು.
ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಮತ್ತು ತಮಗಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಸಭಾ ಕಾರ್ಯಕ್ರಮದ ಬಳಿಕ ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿದರು.

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ಸತ್ಯನಾರಾಯಣ ಭಟ್ ಮತ್ತು ಸಂತೋಶ್ ಕುತ್ತಮೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿದರು. ಪ್ರೊ.ತೇಜಸ್ವಿನಿ.ಎಲ್.ಪಿ ಪ್ರಸ್ತಾವನೆಗೈದರು. ಪೇರೆಂಟ್ ರಿಲೇಶನ್ ಸೆಲ್‌ನ ಸಂಯೋಜಕಿ ಪ್ರೊ.ಶ್ರೀಶರಣ್ಯ ಯು ಆರ್ ವಂದನಾರ್ಪಣೆಗೈದರು. ಪ್ರೊ.ಸೌಜನ್ಯ.ಎಂ.ಎಂ ಹಾಗೂ ಪ್ರೊ.ನಿಖಿಲಾ ಟಿ ಕಾರ್ಯಕ್ರಮ ನಿರ್ವಹಿಸಿದರು.

Previous Post

ರೋಟರಿ ರಸ್ತೆ ಸುರಕ್ಷತಾ ಸಪ್ತಾಹ-2024 : ಕೈಪಿಡಿ ಬಿಡುಗಡೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ

Next Post

(ಡಿ.10) ಪುತ್ತೂರು : ‘ಆರ್ವಿ’ ಇಂಟರ್ಗ್ರಾಫಿಕ್ಸ್ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

OtherNews

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!
Featured

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!
Featured

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!
Featured

ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

September 18, 2026
ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!
ಪುತ್ತೂರು

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!
ಪುತ್ತೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

September 17, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

September 19, 2026
ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.