ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾಗೆ ಜಾಮೀನು ಸಿಕ್ಕಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಮತ್ತು ಶ್ರೀಕಾಂತ್ ಎಂಬ ಆರೋಪಿ ರಿಲೀಸ್ ಆಗಿದ್ದಾರೆ.
ಕೇಸ್ನಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆದೇಶದ ಮೇರೆಗೆ ಚೈತ್ರಾ ಮತ್ತು ಶ್ರೀಕಾಂತ್ ಎಂಬಾತನನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.