Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಕನಕ ದಾಸ ಜಯಂತಿ ದಾಸ ಸಾಹಿತ್ಯ- ಒಳ ನೋಟಗಳು. ಒಂದು ದಿನದ ವಿಚಾರ ಸಂಕಿರಣ

December 7, 2023
in ಪುತ್ತೂರು
0
ವಿವೇಕಾನಂದ ಕಾಲೇಜಿನಲ್ಲಿ ಕನಕ ದಾಸ ಜಯಂತಿ ದಾಸ ಸಾಹಿತ್ಯ- ಒಳ ನೋಟಗಳು. ಒಂದು ದಿನದ ವಿಚಾರ ಸಂಕಿರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಭಾರತೀಯರು ಎಂದರೆ ಜ್ಞಾನದ ಬೆಳಕನ್ನು ಹೆಚ್ಚು ಆನಂದಿಸುವವರು. ನಮ್ಮರಾಷ್ಟ್ರದ ಸುದೀರ್ಘ ಇತಿಹಾಸ ಗಮನಿಸಿದರೆ ನಮಗೆ ಬೇಕಾದ ಬೆಳಕು ನಮ್ಮಲ್ಲಿದೆ. ನಾವು ಇಡೀ ಜಗತ್ತಿಗೆ ಬೆಳಕು ಕೊಡುವಷ್ಟು ಅರಿತವರು ಆದರೆ ಇದನ್ನು ಈಗ ಪ್ರತಿಯೊಬ್ಬರು ಮರೆತಿದ್ದಾರೆ. ಸಾಹಿತ್ಯ ಬೇರೆ ಬೇರೆ ಭಾಷೆಗಳಲ್ಲಿ ಹಂಚಿ ಹೋಗಿರಬಹುದು ಆದರೆ ಅದರ ಮೂಲ ಭಾರತವೆಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಪುತ್ತೂರು ಸಮಿತಿಯ ಅಧ್ಯಕ್ಷ ಗಣರಾಜ ಕುಂಬ್ಳೆ ತಿಳಿಸಿದರು.

Advertisement
Advertisement
Advertisement

Advertisement
Advertisement

ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಕನ್ನಡ ಸಂಘ, ಸಂಸ್ಕೃತ ಸಂಘ , ಲಲಿತ ಕಲಾ ಸಂಘ ಮತ್ತು ಐಕ್ಯೂಎಸಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕನಕ ದಾಸ ಜಯಂತಿ, ದಾಸ ಸಾಹಿತ್ಯ- ಒಳ ನೋಟಗಳು ಎನ್ನುವ ವಿಚಾರ ಸಂಕಿರಣದಲ್ಲಿ ಅಧ್ಯಕ್ಷರಾಗಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ. ಎನ್‌. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದಾಸ ಪರಂಪರೆ ಎಂಬುದು ಒಂದುದೊಡ್ಡ ಶಕ್ತಿ. ಸಮಾಜವನ್ನುತಿದ್ದುವ ಕೆಲಸವನ್ನು ದಾಸ ಪರಂಪರೆ ಮಾಡುತ್ತದೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನ ಶೀಲರಾದರೆ ಸಮಾಜ ಸೇವೆ ಮಾಡುವ ಸ್ಪೂರ್ತಿ ಬೆಳೆಯುತ್ತದೆ ಎಂದು ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ಇಲ್ಲಿನ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಮಾತುಗಳನ್ನಾಡುತ್ತ, ದಾಸರ ಚಿಂತನೆಗಳು ವಿದ್ಯಾರ್ಥಿಗಳಿಗೆ ಮಾರ್ಗಸೂಚಿಯಾಗಿದೆ. ಈ ಚಿಂತನೆಗಳು ಒಳ್ಳೆಯ ಬದುಕನ್ನು ಹೇಗೆ ಬದುಕಬೇಕುಎಂಬುದನ್ನು ತಿಳಿಸುತ್ತದೆ ಎಂದು ತಿಳಿಸಿದರು.

ಸಮಾರೋಪ ಸಮಾರಂಭ

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ಅಧ್ಯಕ್ಷೀಯ ಮಾತನ್ನಾಡಿ, ದಾಸ ಸಾಹಿತ್ಯದ ತಿರುಳುಗಳು ಯುವಜನಾಂಗಕ್ಕೆ ತಲುಪಿಸುವ ಕೆಲಸ ಆಗಬೇಕು ಹಾಗೂ ಯುವ ಜನಾಂಗವನ್ನು ಭಾರತ ನಿರ್ಮಾಣಕ್ಕೆ ತಯಾರು ಮಾಡುವ ಜವಾಬ್ದಾರಿ ನಮ್ಮಲ್ಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗಾಯಕ ರಾಮಕೃಷ್ಣ ಕಾಟುಕುಕ್ಕೆ ಮಾತನಾಡಿ, ನಮ್ಮ ಬದುಕನ್ನು ಯಾವ ರೀತಿ ಅರ್ಥೈಸಿಕೊಂಡು ಬಾಳಬೇಕು ಎಂಬುದನ್ನು ತಿಳಿಸಲು ಕನಕದಾಸರ ಸಾಹಿತ್ಯಗಳು ಉತ್ತಮ. ಬದುಕನ್ನು ಬದಲಾವಣೆ ಮಾಡುವಂತಹ ವಿಚಾರಗಳನ್ನು ಕನಕದಾಸರುತಮ್ಮ ಸಾಹಿತ್ಯದಲ್ಲಿ ಹಂಚಿಕೊಂಡಿದ್ದಾರೆ. ದಾಸರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಜಾತಿ ಪದ್ಧತಿಯನ್ನು ದೂರ ಮಾಡಿದಂತವರು ಇವರು. ಶಾಂತಿ ನೆಮ್ಮದಿಗಳಿಲ್ಲದ ಕಾಲಘಟ್ಟದಲ್ಲಿ ನಾವಿದ್ದೇವೆ. ಅಮೂಲ್ಯವಾದ ಸಮಯ ನಮ್ಮಲ್ಲಿದೆ. ಭಗವಂತನ ಸ್ಮರಣೆಯೊಂದಿಗೆ ಮತ್ತು ಉತ್ತಮ ವಿಚಾರದೊಂದಿಗೆ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ದಕ್ಷಿಣಕನ್ನಡ ಸಮಿತಿಯ ಜಿಲ್ಲಾಧ್ಯಕ್ಷರು, ಪತ್ರಕರ್ತ ಪಿ.ಬಿ ಹರೀಶ ರೈ ಮಾತನಾಡಿ, ಭಾರತದಲ್ಲಿ ಹೆಚ್ಚಾಗಿ ಅಸ್ಪೃಶ್ಯತೆಯನ್ನು ಕಾಣುತ್ತೇವೆ. ಆದರೆ ನಮ್ಮೆಲ್ಲರ ದೃಷ್ಟಿಕೋನ ಒಂದಾಗಬೇಕಾದರೆ ದಾಸರ ಸಾಹಿತಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಗೋಷ್ಟಿ

ಈ ಕಾರ್ಯಕ್ರಮದಲ್ಲಿ ವಿದ್ವತ್ ಗೋಷ್ಠಿಯನ್ನು ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಶಕುಮಾರ ಎಂ. ಕೆ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ಇದರ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪುತ್ತೂರು ಸಮಿತಿಯ ಗೌರವಾಧ್ಯಕ್ಷರು ಪ್ರೊ. ವಿ. ಬಿ ಅರ್ಥಿಕಜೆ ವಹಿಸಿದ್ದರು ಹಾಗೂ ವಿದ್ಯಾರ್ಥಿ ಗೋಷ್ಠಿಯಲ್ಲಿ ದೀಪ್ತಿ. ಎ ತೃತೀಯ ಬಿ.ಎ, ನವೀನ್‌ಕೃಷ್ಣ ಎಸ್‌. ತೃತೀಯ ಬಿ.ಕಾಂ,, ಸಂಶೀನಾ ದ್ವಿತೀಯ ಬಿ.ಎ ವಿಷಯ ಮಂಡನೆ ಮಾಡಿ ಹಾಗೂ ಇದರಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪುತ್ತೂರು ಸಮಿತಿಯ ಕಾರ್ಯದರ್ಶಿ ಸತೀಶ್‌ ಇರ್ದೆ ವಹಿಸಿದ್ದರು.

ವೇದಿಕೆಯಲ್ಲಿ ಕಾರ್ಯಕ್ರಮದ ಸಂಯೋಜಕ ಡಾ. ಮನಮೋಹನ. ಎಂ, ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್, ಲಲಿತ ಕಲಾ ಸಂಘದ ಸಂಯೋಜಕಿ ವಿದ್ಯಾ ಎಸ್. ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ತೃತೀಯ ಬಿ.ಎ ಮಹಿತ ಭಟ್ ಪ್ರಾರ್ಥಿಸಿ, ಲಲಿತ ಕಲಾ ಸಂಘದ ಸಂಯೋಜಕಿ ವಿದ್ಯಾ.ಎಸ್ ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ವಂದಿಸಿ, ಉಪನ್ಯಾಸಕಿ ಡಾ. ಮೈತ್ರಿ ಭಟ್ ನಿರೂಪಿಸಿದರು.

Advertisement
Previous Post

ಸುಳ್ಯ : ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಪಲ್ಟಿ : ರಸ್ತೆ ಬ್ಲಾಕ್..!!!

Next Post

ಗರ್ಲ್​​ಫ್ರೆಂಡ್ಸ್​ ಇಂಪ್ರೆಸ್​ ಮಾಡಲು ಸುಲಿಗೆ : ಇಬ್ಬರು ಯುವಕರು ಅರೆಸ್ಟ್​

OtherNews

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page