Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಮೂವರು ಸಚಿವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ : ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್​ಗೆ ಮೋದಿ ಸಂಪುಟದಲ್ಲಿ ಹೆಚ್ಚುವರಿ ಜವಾಬ್ದಾರಿ

December 8, 2023
in ರಾಜಕೀಯ, ರಾಷ್ಟ್ರೀಯ
0
ಮೂವರು ಸಚಿವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ : ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್​ಗೆ ಮೋದಿ ಸಂಪುಟದಲ್ಲಿ ಹೆಚ್ಚುವರಿ ಜವಾಬ್ದಾರಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ : ಕೇಂದ್ರ ಸಚಿವ ಸ್ಥಾನಕ್ಕೆ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸಾರುತಾ ರಾಜೀನಾಮೆ ನೀಡಿದ್ದಾರೆ. ಬೆನ್ನಲ್ಲೇ ಶೋಭಾ ಕರಂದ್ಲಾಜೆ ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಜವಾಬ್ದಾರಿ ನೀಡಲಾಗಿದೆ.

Advertisement
Advertisement
Advertisement

ಪಂಚ ರಾಜ್ಯಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇವರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.

Advertisement

ತೋಮರ್ ಕಾರ್ಯ ನಿರ್ವಹಿಸುತ್ತಿದ್ದ ಕೃಷಿ ಇಲಾಖೆಯ ಜವಾಬ್ದಾರಿಯನ್ನು ಅರ್ಜುನ್ ಮುಂಡಾಗೆ ಹೆಚ್ಚುವರಿಯಾಗಿ ನೀಡಲಾಗಿದೆ. ರಾಜೀವ್ ಚಂದ್ರಶೇಖರ್​ಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಸ್ಥಾನದ ಹೊಣೆ ಹಂಚಲಾಗಿದೆ. ಶೋಭಾ ಕರಂದ್ಲಾಜೆಗೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಆಹಾರ ಸಂಸ್ಕರಣೆ ಕೈಗಾರಿಕೆಯ ರಾಜ್ಯ ಖಾತೆಯ ಹೊಣೆ ನಿಭಾಯಿಸಬೇಕಿದೆ. ಪ್ರಸ್ತುತ ಶೋಭಾ ಕರಂದ್ಲಾಜೆ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವರಾಗಿ ಕರ್ತವ್ಯ ನಿಭಾಯಿಸುತ್ತಿದ್ದರು. ಇದೀಗ ಹೆಚ್ಚುವರಿಯಾಗಿ ಮತ್ತೊಂದು ಖಾತೆ ಬಂದಿದೆ.

ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ರೇಣುಕಾ ಸಿಂಗ್ ಸಾರುತಾ ಅವರು ಛತ್ತೀಸ್​ಗಢ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

Previous Post

ಅಂಬಾರಿ ಆನೆ ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ

Next Post

ತಾಳಿ ಕಟ್ಟುವ ಶುಭ ವೇಳೆ ಶಾಕ್ ಕೊಟ್ಟ ಮದುಮಗಳು..!

OtherNews

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026

Leave a Reply Cancel reply

Your email address will not be published. Required fields are marked *

Recent News

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page