Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಸೂರ್ಯನ ಅಪರೂಪದ ಚಿತ್ರಗಳ ಸೆರೆಹಿಡಿದ ಆದಿತ್ಯ-ಎಲ್1

December 9, 2023
in ಬೆಂಗಳೂರು, ರಾಜ್ಯ
0
ಸೂರ್ಯನ ಅಪರೂಪದ ಚಿತ್ರಗಳ ಸೆರೆಹಿಡಿದ ಆದಿತ್ಯ-ಎಲ್1
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇತ್ತೀಚೆಗೆ ಉಡಾವಣೆ ಮಾಡಿರುವ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯಲ್ಲಿರುವ ಸೋಲಾರ್ ಅಲ್ಟ್ರಾವಯಲೆಟ್ ಇಮೇಜಿಂಗ್ ಟೆಲಿಸ್ಕೋಪ್ ನೇರಳಾತೀತ ತರಂಗಾಂತರದಲ್ಲಿ ಸೂರ್ಯನ ಮೊದಲ ಪೂರ್ಣ-ಡಿಸ್ಕ್ ಚಿತ್ರಗಳನ್ನು ಸೆರೆಹಿಡಿದಿದೆ.

Advertisement
Advertisement
Advertisement

ಈ ಕುರಿತು ಇಸ್ರೋ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ಎಸ್‌ಯುಐಟಿ ಸೆರೆಹಿಡಿದಿರುವ ಚಿತ್ರಗಳನ್ನು ಹಂಚಿಕೊಂಡಿದೆ. ಇದು ಸೌರ ವೀಕ್ಷಣೆ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲು ಎಂದು ಬಣ್ಣಿಸಲಾಗುತ್ತಿದೆ.

200 ರಿಂದ 400 ನ್ಯಾನೊಮೀಟರ್‌ಗಳ ತರಂಗಾಂತರ ವ್ಯಾಪ್ತಿಯಲ್ಲಿ ಎಸ್‌ಯುಐಟಿ ಸೆರೆಹಿಡಿದಿರುವ ಚಿತ್ರಗಳು ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳದ ಬಗ್ಗೆ ಅಭೂತಪೂರ್ವ ಮಾಹಿತಿಯನ್ನು ಒದಗಿಸುತ್ತವೆ. ಸೂರ್ಯನ ಗೋಚರಿಸುವ ‘ಮೇಲ್ಮೈ’ಯನ್ನು ದ್ಯುತಿಗೋಳ ಎಂದು ಕರೆಯಲಾಗುತ್ತದೆ. ಅದರ ಮೇಲಿರುವ ಪಾರದರ್ಶಕ ಪದರವನ್ನು ಕ್ರೋಮೋಸ್ಪಿಯರ್ ಎಂದು ಕರೆಯಲಾಗುತ್ತದೆ.

Advertisement

ಸೂರ್ಯನ ಈ ಪದರಗಳು ಸೂರ್ಯನ ಕಲೆಗಳು ಮತ್ತು ಜ್ವಾಲೆಗಳು ಸೇರಿದಂತೆ ವಿವಿಧ ಸೌರ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಲು ಇದು ಮುಖ್ಯವಾಗಿದೆ. ಇದು ಬಾಹ್ಯಾಕಾಶ ಹವಾಮಾನ ಮತ್ತು ಭೂಮಿಯ ಹವಾಮಾನದ ಮೇಲೆ ಆಳವಾದ ಪರಿಣಾಮಗಳನ್ನು ಬೀರುತ್ತದೆ.

ಆದಿತ್ಯ ಎಲ್​1 ಅನ್ನು ಭೂಮಿಯ ಕಕ್ಷೆಯಿಂದ ಹೊರಕ್ಕೆ ತೆಗೆದುಕೊಂಡು ಹೋಗಿ ಲ್ಯಾಗ್ರೇಂಜ್ 1ರಲ್ಲಿ (ಭೂಮಿಯ ಮತ್ತು ಸೂರ್ಯನ ಗುರುತ್ವಾಕರ್ಷಣೆಯು ಪರಸ್ಪರ ಶೂನ್ಯವಾಗಿರುವ ಬಿಂದುವನ್ನು ಲ್ಯಾಗ್ರೇಂಜ್ ಬಿಂದು 1 ಅಥವಾ ಎಲ್​​1 ಎಂದು ಕರೆಯಲಾಗುತ್ತದೆ) ಸ್ಥಾಪಿಸಲಾಗಿದೆ. ಅಲ್ಲಿದ್ದುಕೊಂಡು ಈ ಉಪಗ್ರಹವು ಸೂರ್ಯ ಬಗ್ಗೆ ಅನ್ವೇಷಣೆ ನಡೆಸುತ್ತಿದೆ. ಸೂರ್ಯನ ಮೇಲ್ಮೈ, ಸೂರ್ಯನ ಕಿರಣ, ತಾಪಮಾನ, ಸೌರಜ್ವಾಲೆ, ಸೂರ್ಯನ ಸುತ್ತಲಿನ ವಾತಾವರಣದ ಬಗ್ಗೆ ಆದಿತ್ಯ ಎಲ್​-1 ಅಧ್ಯಯನ ನಡೆಸುತ್ತಿದೆ. ಈ ವಿಚಾರದಲ್ಲಿ ಇಸ್ರೋ ವಿಜ್ಞಾನಿಗಳ ಅಧ್ಯಯನಕ್ಕೆ ಪೂರಕ ಚಿತ್ರಗಳನ್ನು, ಮಾಹಿತಿಗಳನ್ನು ಒದಗಿಸಲಿದ್ದು, ಇದೀಗ ಮೊದಲ ಹಂತದ ಚಿತ್ರಗಳನ್ನು ಕಳುಹಿಸಿದೆ.

Aditya-L1 Mission:
The SUIT payload captures full-disk images of the Sun in near ultraviolet wavelengths

The images include the first-ever full-disk representations of the Sun in wavelengths ranging from 200 to 400 nm.

They provide pioneering insights into the intricate details… pic.twitter.com/YBAYJ3YkUy

— ISRO (@isro) December 8, 2023

Previous Post

ಬೆಂಗಳೂರಿನಿಂದ ಟ್ರಕ್ಕಿಂಗ್‌ಗೆ ಬಂದಿದ್ದ ಯುವಕ ನಾಪತ್ತೆ..!!!

Next Post

ಪುತ್ತೂರು : ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ : ಜಾಗ ಮಂಜೂರಿಗೆ ಸರಕಾರದ ಅನುಮತಿ

OtherNews

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!
ಕ್ರೈಮ್

June 19, 2026
`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

June 16, 2026
ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!
ಬೆಂಗಳೂರು

June 15, 2026
RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page