Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಪ್ಪಿನಂಗಡಿ : ಯುವಕ ಹಾಗೂ ಅಪ್ರಾಪ್ತೆ ಮೇಲೆ ನೈತಿಕ ಪೊಲೀಸ್ ಗಿರಿ : ವೀಡಿಯೋ ವೈರಲ್..!!!

December 10, 2023
in Featured, ಕ್ರೈಮ್, ಪುತ್ತೂರು
0
ಉಪ್ಪಿನಂಗಡಿ : ಯುವಕ ಹಾಗೂ ಅಪ್ರಾಪ್ತೆ ಮೇಲೆ ನೈತಿಕ ಪೊಲೀಸ್ ಗಿರಿ : ವೀಡಿಯೋ ವೈರಲ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ : ಒಂದೇ ಕೋಮಿನ ಯುವಕ ಹಾಗೂ ಅಪ್ರಾಪ್ತೆಯೋರ್ವಳು ಮಾತನಾಡುತ್ತಿದ್ದ ವೇಳೆ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ, ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ ವೀಡಿಯೋವೊಂದು ವೈರಲಾಗುತ್ತಿದ್ದು, ಇದು ಕಳೆದ ನವೆಂಬರ್ ನಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲ್ಪಟ್ಟ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಎನ್ನಲಾಗುತ್ತಿದೆ.

Advertisement
Advertisement
Advertisement

Advertisement
Advertisement

ಉಪ್ಪಿನಂಗಡಿ ಹಳೇ ಕುಮಾರಧಾರಾ ಸೇತುವೆಯ ಬಳಿ ಯುವಕ ಹಾಗೂ ಅಪ್ರಾಪ್ತೆಯು ಮಾತನಾಡುತ್ತಿದ್ದಾಗ ಅಲ್ಲಿಗೆ ಬಂದ ಮೂರು ಮಂದಿಯಿದ್ದ ಗುಂಪೊಂದು ಭಾರೀ ರೊಮ್ಯಾನ್ಸ್ ಮಾಡುತ್ತೀರಾ..!? ಎಂದು ಪ್ರಶ್ನಿಸಿ, ಯುವಕನ ಮೊಬೈಲ್ ಫೋನ್ ಕಿತ್ತುಕೊಳ್ಳುವುದು ವೈರಲ್ ಆಗಿರುವ ವೀಡಿಯೋದಲ್ಲಿ ಕಾಣಿಸುತ್ತಿದೆ. ವೀಡಿಯೋದಲ್ಲಿನ ಸಂಭಾಷಣೆಯನ್ನು ಆಲಿಸಿದಾಗ, ಹಲ್ಲೆ ನಡೆಸುವ ಮಂದಿಗೂ ಯುವಕ ಹಾಗೂ ಆಕೆಯೊಂದಿಗಿದ್ದ ಅಪ್ರಾಪ್ತೆಗೂ ಯಾವುದೇ ಸಂಬಂಧ, ಪರಿಚಯ ಇಲ್ಲದಿರುವುದು ಗೋಚರಿಸುತ್ತದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ :

ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದನ್ವಯ 19ರ ವಯಸ್ಸಿನ ಯುವಕನೋರ್ವನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನವೆಂಬರ್‌ನಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈಗ ವೈರಲ್ ಆಗಿರುವ ವೀಡಿಯೋದಲ್ಲಿ ಹಲ್ಲೆಗೊಳಗಾಗುತ್ತಿರುವ ಯುವಕ ಪೋಕ್ಸೋ ಕಾಯ್ದೆಯಡಿಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೇ ಆಗಿದ್ದಾನೆ ಎನ್ನಲಾಗುತ್ತಿದ್ದು, ಅಂದು ಕುಮಾರಧಾರ ಹಳೆ ಸೇತುವೆಯ ಬಳಿ ಇವರಿರುವಾಗ ನಡೆದ ನೈತಿಕ ಪೊಲೀಸ್ ಗಿರಿಯ ವೀಡಿಯೋ ಇದೆನ್ನಲಾಗುತ್ತಿದೆ.

Advertisement
Previous Post

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯತ್ನಾಳ್​-ಹೆಚ್​ಡಿಕೆ : ಹಿಂದುತ್ವದ ಬಗ್ಗೆ ಹೆಚ್​ಡಿಕೆಯ ಅಚ್ಚರಿ ಮಾತು

Next Post

ಆರ್ಟಿಕಲ್ 370 ; ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದು : ಸುಪ್ರೀಂಕೋರ್ಟ್‌ ತೀರ್ಪಿಗೆ ಕ್ಷಣಗಣನೆ..!

OtherNews

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!
ಕ್ರೈಮ್

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!
ಕ್ರೈಮ್

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

March 11, 2026
ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page