ಪುತ್ತೂರು: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಪುತ್ತೂರಿನ ಸುದಾನ ಶಾಲಾ ಮುಂಭಾಗ ಸಂಭವಿಸಿದೆ.

ಎರಡು ರಿಡ್ಜ್ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು , ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

























