Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

    (ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

    ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

    ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!

    ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಅನುಮಾನಾಸ್ಪದವಾಗಿ ಗೃಹಿಣಿ ಸಾವು : ಪತಿ ವಿರುದ್ಧ ಕೊಲೆ ಆರೋಪ

December 12, 2023
in ರಾಜ್ಯ
0
ಅನುಮಾನಾಸ್ಪದವಾಗಿ ಗೃಹಿಣಿ ಸಾವು : ಪತಿ ವಿರುದ್ಧ ಕೊಲೆ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರು : ಗೃಹಿಣಿಯೊಬ್ಬಳು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ.

Advertisement
Advertisement
Advertisement

ಗೃಹಿಣಿ ಪೋಷಕರು ಪತಿ ದರ್ಶನ್​ ವಿರುದ್ಧ ಕೊಲೆ ಆರೋಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಶ್ವೇತಾ (31) ಎಂಬಾಕೆ ಪತಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ಪತಿ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಿದ್ದರು. ಆದರೆ ಗೃಹಿಣಿ ಮನೆಯವರು ಅಂತ್ಯಕ್ರಿಯೆ ತಡೆದು ಶವವನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಶವ ಪರೀಕ್ಷೆಗೆ ರವಾನಿಸಿದ್ದಾರೆ.

ಶ್ವೇತಾ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಗೃಹಿಣಿ ಮನೆಯವರು ಅವರ ಮೇಲೆ​ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೂರು ವರ್ಷದ ಹಿಂದೆ ದರ್ಶನ್ ಮತ್ತು ಶ್ವೇತಾ ವಿವಾಹವಾಗಿದ್ದರು. ಕಳೆದ ನಾಲ್ಕು ದಿನದ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ಆಗಮಿಸಿದ್ದರು. ಆದರೆ ಶ್ವೇತಾ ಇದ್ದಕ್ಕಿಂದ್ದತೆಯೇ ಮನೆಯಲ್ಲಿಯೇ ಸಾವನ್ನಪ್ಪಿದ್ದಾಳೆ. ಪತಿ ದರ್ಶನ್​ ಪತ್ನಿಯ ಪೋಷಕರಿಗೆ ಕರೆ ಮಾಡಿ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಹೇಳಿದ್ದಾನೆ.

ಇನ್ನು ದರ್ಶನ್ ವಿರುದ್ಧ ಅನೈತಿಕ ಸಂಬಂಧದ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಗೃಹಿಣಿ ಮನೆಯವರು ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.

Previous Post

ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸುವ ಭಾಗ್ಯ : ಆಡಿಷನ್​ ಕರೆದ ರಿಷಬ್​ ಕಾಂತಾರ ಚಿತ್ರತಂಡ

Next Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೌಶಲ್ಯ ಉದ್ದೀಪನಾ ಕಾರ್ಯಾಗಾರ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

June 15, 2026
ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಡಿವೈಡರ್‌ಗೆ ಡಿಕ್ಕಿ…!!

ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಡಿವೈಡರ್‌ಗೆ ಡಿಕ್ಕಿ…!!

June 15, 2026
(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

June 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page