Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!

    ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!

    ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

    ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

    ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

    ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

    ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

    ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

    ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೌಶಲ್ಯ ಉದ್ದೀಪನಾ ಕಾರ್ಯಾಗಾರ

December 12, 2023
in ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೌಶಲ್ಯ ಉದ್ದೀಪನಾ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರವು ಸೊರಗಿದೆ ಎನ್ನುವ ಮಾತಿದೆ ಇದು ಸಂಪೂರ್ಣ ತಪ್ಪು ಇತರ ಕ್ಶೇತ್ರಗಳ ವ್ಯಾಪಕ ಬೆಳವಣಿಗೆಯಿಂದ ಹಾಗನಿಸುತ್ತಿದೆ ಎಂದು ಬೆಂಗಳೂರಿನ ಶಂಕರನಾರಾಯಣ ಗ್ರೂಪ್‌ನ ಮುಖ್ಯಸ್ಥ ಪಿ ಆರ್ ಸೆಲ್ವಗಣೇಶ್ ಹೇಳಿದರು.

Advertisement
Advertisement
Advertisement

Advertisement

Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯ ಪುತ್ತೂರು ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ನಿರ್ಮಾಣ ಕ್ಷೇತ್ರದಲ್ಲಿನ ಇತ್ತೀಚಿನ ಹೊಸತನಗಳು ಹಾಗೂ ಗುಣಮಟ್ಟದ ಮಾನದಂಡಗಳು ಎನ್ನುವ ವಿಷಯದ ಬಗ್ಗೆ 5 ದಿನಗಳ ಕೌಶಲ್ಯ ಉದ್ದೀಪನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತಾಡಿದರು.

ಎಲ್ಲಿಯೂ ಸಲ್ಲುವ ಸಿವಿಲ್ ಇಂಜಿನಿಯರುಗಳ ಸೇವೆ ಮತ್ತು ತ್ಯಾಗ ಮಹತ್ತರವಾದದ್ದು ಎಂದರು. ದೇಶದ ನಿರ್ಮಾಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು ಸಿವಿಲ್ ಇಂಜಿನಿಯರುಗಳಿಗೆ ಇನ್ನೂ ಹೆಚ್ಚಿನ ಬೇಡಿಕೆ ಬರಲಿದೆ ಎಂದರು. ಸಂಪ್ರದಾಯ ಮತ್ತು ತಂತ್ರಜ್ಞಾನವನ್ನು ಒಟ್ಟಿಗೆ ಬೋಧಿಸುತ್ತಿರುವ ಈ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಭಾಗ್ಯಶಾಲಿಗಳು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಸಮಾಜಮುಖೀ ಚಿಂತನೆಯೊಂದಿಗೆ ರಾಷ್ಟ್ರಪ್ರೇಮವುಳ್ಳ ಇಂಜಿನಿಯರುಗಳನ್ನು ಸಮಾಜಕ್ಕೆ ಅರ್ಪಿಸುವ ಕಾರ್ಯದಲ್ಲಿ ಕಾಲೇಜು ನಿರತವಾಗಿದೆ. ಇಲ್ಲಿನ ವಿದ್ಯಾರ್ಥಿಗಳನ್ನು ಕಾರ್ಯನಿರತ ಇಂಜಿನಿಯರುಗಳನ್ನು, ಗುತ್ತಿಗೆದಾರರನ್ನು ಉಪನ್ಯಾಸಕರನ್ನು ಹಾಗೂ ಮೇಲ್ವಿಚಾರಕರನ್ನು ಒಟ್ಟು ಸೇರಿಸಿ ಹೊಸತನದ ಬದಲಾವಣೆಗಳನ್ನು ತಿಳಿಸುವ ಯೋಜನೆಯೊಂದಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಲ್ಲರೂ ಇದರ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಮಾತನಾಡಿ ನಾವು ಹೋಗುವ ದಾರಿ, ಬಳಸುವ ವಸ್ತುಗಳು ಬಹಳ ಬದಲಾಗಿವೆ. ಈ ಬದಲಾವಣೆಯನ್ನು ಮೈಗೂಡಿಸಿಕೊಂಡಾಗ ಮಾತ್ರ ನಾವು ಕಾಲದೊಂದಿಗೆ ಹೆಜ್ಜೆ ಹಾಕಬಹುದು ಮತ್ತು ಅಂಜಿಕೆ ಅಳುಕನ್ನು ಮೆಟ್ಟಿ ಆತ್ಮವಿಶ್ವಾಸದೊಂದಿಗೆ ಸಮಾಜಮುಖೀ ಕೆಲಸಗಳನ್ನು ನಡೆಸಬಹುದು ಎಂದರು. ಭಾಗವಹಿಸಿದ ಎಲ್ಲರೂ ಇಲ್ಲಿಂದ ಹೊರ ಹೋಗುವಾಗ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ನೂತನ ದೃಷಿಕೋನದೊಂದಿಗೆ ತೆರಳುವಂತಾದರೆ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದರು.

ಕಾರ್ಯಕ್ರಮ ಸಂಯೋಜಕಿ ಡಾ.ಸೌಮ್ಯ.ಎನ್.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದ್ಮಶ್ರೀ ಪುರಸ್ಕೃತ ಹಿರಿಯ ಸಿವಿಲ್ ಇಂಜಿನಿಯರ್ ಗಿರೀಶ್ ಭಾರದ್ವಾಜ್ ಸಮಾರಂಭದಲ್ಲಿ ಹಾಜರಿದ್ದರು. ಸುಳ್ಯ, ಪುತ್ತೂರು, ಬೆಳ್ತಂಗಡಿಯ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯದ ಪದಾಧಿಕಾರಿಗಳು, ಪಿಡಬ್ಲ್ಯೂಡಿ ಇಂಜಿನಿಯರುಗಳು, ಕಾರ್ಯನಿರತ ಸಿವಿಲ್ ಇಂಜಿನಿಯರುಗಳು ಉಪನ್ಯಾಸಕರು, ಸಂಶೊಧನಾ ನಿರತರು ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ ಸ್ವಾಗತಿಸಿ, ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯ ಪುತ್ತೂರು ಕೇಂದ್ರದ ಅಧ್ಯಕ್ಷ ಪ್ರಮೋದ್ ಕುಮಾರ್ ವಂದಿಸಿದರು. ಪ್ರೊ.ಸುರೇಖಾ.ಟಿ ಹಾಗೂ ಭವಾನಿ ಕಾರ್ಯಕ್ರಮ ನಿರ್ವಹಿಸಿದರು.

Previous Post

ಅನುಮಾನಾಸ್ಪದವಾಗಿ ಗೃಹಿಣಿ ಸಾವು : ಪತಿ ವಿರುದ್ಧ ಕೊಲೆ ಆರೋಪ

Next Post

ವಿಟ್ಲ : ಸ್ನಾನಕ್ಕೆ ತೆರಳಿದ ಯುವಕ ಜಾರಿ ಬಿದ್ದು ಮೃತ್ಯು..!!!

OtherNews

ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!
Featured

ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

August 12, 2026
ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!
Featured

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

August 11, 2026
ಪುತ್ತೂರಿನ ಕರಿಮಣಿ ಸರಗಳಿಗೆ ಮುಂಬೈ ವಿನ್ಯಾಸದ ಹೊಸ ಸ್ಪರ್ಶ..!
ಪುತ್ತೂರು

ಪುತ್ತೂರಿನ ಕರಿಮಣಿ ಸರಗಳಿಗೆ ಮುಂಬೈ ವಿನ್ಯಾಸದ ಹೊಸ ಸ್ಪರ್ಶ..!

August 11, 2026
ಕೂಟೇಲು ಸುಬ್ರಹ್ಮಣ್ಯ ಕ್ರಾಸ್‌ ಹೈವೇ ರಸ್ತೆ ಸಮಸ್ಯೆಗೆ ಸ್ಪಂದನೆ: ಶೀಘ್ರ ಪರಿಹಾರದ ಭರವಸೆ..!
ಪುತ್ತೂರು

ಕೂಟೇಲು ಸುಬ್ರಹ್ಮಣ್ಯ ಕ್ರಾಸ್‌ ಹೈವೇ ರಸ್ತೆ ಸಮಸ್ಯೆಗೆ ಸ್ಪಂದನೆ: ಶೀಘ್ರ ಪರಿಹಾರದ ಭರವಸೆ..!

August 11, 2026
ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ವಿದ್ಯಾರ್ಥಿಗಳು ಅಪಾಯದಿಂದ ಪಾರು..!!
Featured

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ವಿದ್ಯಾರ್ಥಿಗಳು ಅಪಾಯದಿಂದ ಪಾರು..!!

August 11, 2026
ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!
Featured

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

August 11, 2026

Leave a Reply Cancel reply

Your email address will not be published. Required fields are marked *

Recent News

ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!

ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!

August 12, 2026
ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

August 12, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಐವರ ವಿರುದ್ಧ ಪ್ರಕರಣ..!!

August 11, 2026
ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

August 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.