Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

18 ವರ್ಷದ ಹಿಂದೆ ವ್ಯಕ್ತಿಯ ತಲೆಯೊಳಗೆ ಹೊಕ್ಕಿದ್ದ ಬುಲೆಟ್ ಯಶಸ್ವಿಯಾಗಿ ಹೊರ ತೆಗೆದ ವೈದ್ಯರು..!!!

December 12, 2023
in ರಾಜ್ಯ, ರಾಷ್ಟ್ರೀಯ
0
18 ವರ್ಷದ ಹಿಂದೆ ವ್ಯಕ್ತಿಯ ತಲೆಯೊಳಗೆ ಹೊಕ್ಕಿದ್ದ ಬುಲೆಟ್ ಯಶಸ್ವಿಯಾಗಿ ಹೊರ ತೆಗೆದ ವೈದ್ಯರು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : 18 ವರ್ಷಗಳ ಹಿಂದೆ ತಲೆಯೊಳಗೆ ಹೊಕ್ಕಿದ್ದ ಗುಂಡು (ಬುಲೆಟ್​) ಅನ್ನು ಬೆಂಗಳೂರು ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ. ಆಪರೇಷನ್ ಮಾಡಿ ತೆಗೆದ ಬುಲೆಟ್ ಸುಮಾರು 3 ಸೆಂ.ಮೀಟರ್​ ಉದ್ದ ಇದೆ.

Advertisement
Advertisement

Advertisement

ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿ ಯೆಮೆನ್ ದೇಶದವರು. 29 ವರ್ಷದ ಆ ವ್ಯಕ್ತಿಗೆ 18 ವರ್ಷಗಳ ಹಿಂದೆ ಗುಂಡಿನ ದಾಳಿಗೆ ಒಳಗಾಗಿದ್ದರು. ಪರಿಣಾಮ ಅವರು ಕಿವುಡರಾದರು. ಜೊತೆಗೆ ಆಗಾಗ ವಿಪರೀತ ತಲೆನೋವು ಬರುವುದರ ಜೊತೆಗೆ ಕಿವಿಯಲ್ಲಿ ರಕ್ತ ಸೋರುತ್ತಿತ್ತು. ಇದನ್ನು ಬರೋಬ್ಬರಿ 18 ವರ್ಷಗಳಿಂದ ಸಹಿಸಿಕೊಂಡು ಬಂದಿದ್ದರು.

Advertisement

ಗುಂಡು ಹೇಗೆ ಹೊಕ್ಕಿತ್ತು..?

ಆರು ಸಹೋದರರು ಮತ್ತು ಮೂವರು ಸಹೋದರಿಯರ ಜೊತೆ ರಮೇಶ್ ಯೆಮೆನ್‌ನ ಒಂದು ಹಳ್ಳಿಯಲ್ಲಿ ಬೆಳೆದರು. ಅವರ ತಂದೆ ಕೃಷಿಕರಾಗಿದ್ದರು, ತಾಯಿ ಗೃಹಿಣಿಯಾಗಿದ್ದರು. ಅವರ ನಿವಾಸದ ಸಮೀಪವೇ ಜಮೀನು ಇತ್ತು. ಅಲ್ಲಿ ಅವರು ಈರುಳ್ಳಿ, ಟೊಮ್ಯಾಟೋ, ಆಲೂಗಡ್ಡೆ, ಬೆಳ್ಳುಳ್ಳಿ ಮತ್ತು ಕ್ಯಾರೆಟ್​ಗಳನ್ನು ಬೆಳೆಯುತ್ತಿದ್ದರು.

ರಮೇಶ್ ಸಣ್ಣವರಿದ್ದಾಗ ತಮ್ಮ ತಂದೆ ಜೊತೆ ಗಿಡಗಳಿಗೆ ನೀರು ಹಾಯಿಸಲು, ಗೊಬ್ಬರ ಹಾಕಲು ಆಗಾಗ ಹೋಗುತ್ತಿದ್ದರು. ಅವರು 10ನೇ ವರ್ಷದಲ್ಲಿದ್ದಾಗ ಸಂಕಷ್ಟಕ್ಕೆ ಸಿಲುಕಿದರು. ಒಂದು ದಿನ ಅಂಗಡಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಎರಡು ಎದುರಾಳಿ ಗುಂಪುಗಳ ನಡುವಿನ ಜಗಳದಲ್ಲಿ ಸಿಕ್ಕಿಬಿದ್ದಿದ್ದರು. ಮಾಧ್ಯಮವೊಂದಕ್ಕೆ ಅವರು ನೀಡಿರುವ ಹೇಳಿಕೆ ಪ್ರಕಾರ.. ಆ ಜಗಳದಲ್ಲಿ ನನ್ನ ತಲೆಗೆ ಗುಂಡು ಹೊಕ್ಕಿತ್ತು. ನನಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ಗಾಯವನ್ನು ಸ್ವಚ್ಛ ಮಾಡಿ ಔಷಧಿ ಹಚ್ಚಿ ಕಳುಹಿಸಿದ್ದರು. ಆದರೆ ತಲೆಯೊಳಗೆ ಹೊಕ್ಕಿದ್ದ ಗುಂಡನ್ನು ತೆಗೆಯಲು ಅವರು ಮನಸು ಮಾಡಿರಲಿಲ್ಲ. ಇದರಿಂದ ನಾನು ಕಿವಿಯ ಸೋಂಕಿಗೆ ಒಳಗಾದೆ. ವಿಪರೀತ ತಲೆ ನೋವು ಬರುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.

ನಂತರ ನಾನು ಬೆಂಗಳೂರಿನ ಆಸ್ಟರ್ ಆಸ್ಪತ್ರೆ ಬಗ್ಗೆ ತಿಳಿದುಕೊಂಡೆ. ಅದರಂತೆ ಶಸ್ತ್ರ ಚಿಕಿತ್ಸೆ ಮಾಡಿಸಲು ಬೆಂಗಳೂರಿಗೆ ಬಂದೆ. ವೈದ್ಯರು ಶಸ್ತ್ರಚಿಕಿತ್ಸೆ ಕಷ್ಟದ ಕೆಲಸ ಎಂದು ಅರಿತುಕೊಂಡರು. ಆದರೂ ಧೈರ್ಯ ಮಾಡಿ ಶಸ್ತ್ರ ಚಿಕಿತ್ಸೆ ಮಾಡಿದರು ಎಂದಿದ್ದಾರೆ.

ವೈದ್ಯರು ಹೇಳಿದ್ದೇನು..?

ಆಸ್ಟರ್ ಆಸ್ಪತ್ರೆಯ ಇಎನ್‌ಟಿ ಮತ್ತು ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿಯ ಮುಖ್ಯ ಸಲಹೆಗಾರ ಡಾ.ರೋಹಿತ್ ಉದಯ್ ಪ್ರಸಾದ್ ಹೇಳುವ ಪ್ರಕಾರ, ಮೊದಲು ನಾವು ಎಂಆರ್​ಐ ಸ್ಕ್ಯಾನ್ ಮಾಡಿ ಏನಾಗಿದೆ ಎಂದು ತಿಳಿದುಕೊಂಡೆವು. ಆಪರೇಷನ್ ಮಾಡೋದು ಈಜಿ ಇಲ್ಲ ಎಂದು ನಾವು ಅರಿತುಕೊಂಡೆವು. ಆಪರೇಷನ್ ಮಾಡೋದು ನಮಗೆ ಸವಾಲಿನ ಕೆಲಸ ಆಗಿತ್ತು. ಬುಲೆಟ್ ತೆಗೆದ ಬಳಿಕ ರಕ್ತಸ್ರಾವ ಆಗುವ ಸಾಧ್ಯತೆ ಜಾಸ್ತಿ ಇತ್ತು. ನಾವು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಇದೀಗ ರಮೇಶ್ ಅವರಿಗೆ ನೋವು ಕಡಿಮೆಯಾಗಿದೆ. ಜೊತೆಗೆ ಕಿವಿಯೂ ಕೂಡ ಸರಿಯಾಗಿ ಕೇಳಿಸುವಂತೆ ಮಾಡಿದ್ದೇವೆ. ಶಸ್ತ್ರ ಚಿಕಿತ್ಸೆ ಬಳಿಕ ರಮೇಶ್ ಯೆಮೆನ್​ಗೆ ವಾಪಸಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

Previous Post

ವಿಟ್ಲ : ಸ್ನಾನಕ್ಕೆ ತೆರಳಿದ ಯುವಕ ಜಾರಿ ಬಿದ್ದು ಮೃತ್ಯು..!!!

Next Post

ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.