Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್.​ಐ.ಎ

December 16, 2023
in ಕ್ರೈಮ್, ಪುತ್ತೂರು, ಬಂಟ್ವಾಳ, ಮಂಗಳೂರು, ರಾಜ್ಯ, ರಾಷ್ಟ್ರೀಯ, ಸುಳ್ಯ
0
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್.​ಐ.ಎ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಪಟ್ಟಿಯನ್ನು ಎನ್​ಐಎ ಬಿಡುಗಡೆ ಮಾಡಿದೆ. ಈ ಎಲ್ಲಾ ಆರೋಪಿಗಳು ನಿಷೇಧಿತ ಪಿಎಫ್ಐ ಪ್ರಕರಣಗಳು, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ.

Advertisement
Advertisement
Advertisement

ಕೇರಳದ 11 ಆರೋಪಿಗಳು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಮೂವರು, ಕರ್ನಾಟಕ ಹಾಗೂ ತಮಿಳುನಾಡಿನ ಐವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ.

Advertisement

Advertisement

ಆರೋಪಿಗಳ ಹೆಸರು, ಭಾವಚಿತ್ರ, ವಿಳಾಸ ಸಹಿತ ಮಾಹಿತಿ ಪ್ರಕಟಿಸಿ ಸುಳಿವು ಸಿಕ್ಕಲ್ಲಿ ಎನ್ಐಎಗೆ ವಾಟ್ಸ್​​ಆ್ಯಪ್ ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ‌ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಬೆಳ್ಳಾರೆ ಮುಸ್ತಫಾ, ಮಸೂಧ್ ಅಗ್ನಾಡಿ, ಮೊಹಮ್ಮದ್ ಷರೀಫ್ ಕೊಡಾಜೆ, ಉಮ್ಮರ್ ಅಲಿಯಾಸ್ ಉಮರ್ ಫಾರೂಕ್, ಅಬೂಬ್ಬಕ್ಕರ್ ಸಿದ್ದಿಕ್ ಹೆಸರು ಪ್ರಕಟಿಸಲಾಗಿದೆ.

ಕುಂಭಕೋಣಂ ರಾಮಲಿಂಗಂ ಕೊಲೆ ಕೇಸ್​ನಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ಐವರು ಹಾಗೂ ಪಾಲಕ್ಕಾಡ್ ಶ್ರೀನಿವಾಸ್ ಕೇಸ್​ನಲ್ಲಿ ಭಾಗಿಯಾಗಿದ್ದ ಕೇರಳದ ಅಬ್ದುಲ್ ವಹಾಬ್, ಅಬ್ದುಲ್ ರಷೀದ್‌, ಆಯೂಬ್ ಸೇರಿ ನಾಲ್ವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ.

ನಿಷೇಧಿತ ಪಿಎಫ್ಐಗೆ ನೇಮಕ, ಒಳಸಂಚು, ಸರ್ಕಾರದ ವಿರುದ್ಧ ಪಿತೂರಿ, ದೇಶದ ಸಮಗ್ರತೆ, ಏಕತೆಗೆ ಧಕ್ಕೆ ತರಲು ಯತ್ನಿಸಿದ ಆರೋಪ ಇವರ ಮೇಲಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಮಾಹಿತಿಗಳನ್ನು ಎನ್​ಐಎ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

Previous Post

ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ : ವಿವಾಹವಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ, ಹಲ್ಲೆ : ಪ್ರಕರಣ ದಾಖಲು

Next Post

ಟಾಮ್ ಮತ್ತು ಜೆರ್ರಿ ಭಾರತಕ್ಕೆ ಬಂದಿದ್ದಾರಂತೆ : ಯಾವೆಲ್ಲಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಗೊತ್ತಾ..!?

OtherNews

(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!
ಧಾರ್ಮಿಕ

August 27, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026
(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!
ಧಾರ್ಮಿಕ

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

August 27, 2026
ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ..!!
ಕ್ರೈಮ್

ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ..!!

August 27, 2026
ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!
Featured

ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

August 27, 2026
ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!
Featured

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026

Leave a Reply Cancel reply

Your email address will not be published. Required fields are marked *

Recent News

ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

August 27, 2026
(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

August 27, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026
(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

August 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page